ವಿಜಯಪುರ

ವಿಜಯಪುರ | ಬಿದರಕುಂದಿ ಮಾದರಿ ಪ್ರಾಥಮಿಕ ಶಾಲೆಗೆ 100 ವರ್ಷ; ಶತಮಾನೋತ್ಸವ ಸಂಭ್ರಮಕ್ಕೆ ಸ್ಥಳೀಯರ ಕಾತರ

ಬ್ರಿಟಿಷ್ ಸರ್ಕಾರದಲ್ಲಿ ಪ್ರಾರಂಭವಾದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಮಾದರಿ ಪ್ರಾಥಮಿಕ ಶಾಲೆ ನೂರಾರು ವಿದ್ಯಾರ್ಥಿಗಳ ಜೀವನ ರೂಪಿಸಿದೆ. ನೂರಕ್ಕೂ ಹೆಚ್ಚು ವರ್ಷ ಕಂಡಿರುವ ಶಾಲೆ ಈಗ ಶತಮಾನೋತ್ಸವ ಸಂಭ್ರಮದ ಕನಸು...

ವಿಜಯಪುರ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸಿಎಂಗೆ ಮಾದಿಗ ಹೋರಾಟ ಸಮಿತಿ ಮನವಿ

ಸುಪ್ರೀಂ ಕೋರ್ಟ್ ಆದೇಶದಂತೆ ಸೂಕ್ತ ದತ್ತಾಂಶಗಳನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ಜನ ಸಂಘ ಹೋರಾಟ ಸಮಿತಿಯು ವಿಜಯಪುರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. "ಅಸಮಾನತೆಯ...

ವಿಜಯಪುರ | ಕಾಲುವೆಗೆ ಈಜಲು ಹೋಗಿದ್ದ ಯುವಕ ಶವವಾಗಿ ಪತ್ತೆ

ನಿನ್ನೆ(ಜ.30) ಸಂಜೆ ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದ ಯುವಕನೊಬ್ಬ ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದ ಹೊರವಲಯದ ಹಡಲಗೇರಿಯಲ್ಲಿ ನಡೆದಿದೆ. ಮೃತನನ್ನು ಯುವಕನನ್ನು ಪಟ್ಟಣದ ವಿದ್ಯಾನಗರ ನಿವಾಸಿ ಕಾರ್ತಿಕ್...

ವಿಜಯಪುರ | ಕೌದಿ ಭಾರತದ ಬಹುಸಂಸ್ಕೃತಿಯನ್ನು ಪ್ರತಿಬಿಂಬಿಸುವ ಬಟ್ಟೆ: ರಂಗಕಲಾವಿದೆ ಬಿ ಜಯಶ್ರೀ

ಕೌದಿಯ ಸೌಂದರ್ಯ ಎಲ್ಲರಿಗೂ ಗೋಚರಿಸುತ್ತದೆ. ಆದರೆ, ಸೂಕ್ಷ್ಮ ಕಲಾ ಪ್ರಕಾರದ ಹಿಂದಿನ ಶ್ರಮ ಕಣ್ಣಿಗೆ ಕಾಣುವುದಿಲ್ಲ. ಕೌದಿ ಒಂದು ರೀತಿ ಭಾರತದ ಬಹುಸಂಸ್ಕೃತಿಯನ್ನು ಪ್ರತಿಬಿಂಬಿಸುವ ಬಟ್ಟೆಯಾಗಿದೆ ಎಂದು ರಂಗಕಲಾವಿದೆ ಬಿ ಜಯಶ್ರೀ ಹೇಳಿದರು. ವಿಜಯಪುರ...

ವಿಜಯಪುರ | ಮದ್ಯದಲ್ಲಿ ಆ್ಯಸಿಡ್ ಬೆರೆಸಿ ಕುಡಿದ ವ್ಯಕ್ತಿ ಸಾವು: ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

ಬಾರ್‌ನಲ್ಲಿ ಮದ್ಯ ಸೇವನೆಗೆ ಹೋಗಿದ್ದ ವ್ಯಕ್ತಿ ನೀರು ಎಂಬುದಾಗಿ ಭಾವಿಸಿ ಮದ್ಯಕ್ಕೆ ಆ್ಯಸಿಡ್​ ಬೆರೆಸಿಕೊಂಡು ಕುಡಿದು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಅವರ ಸಾವಿಗೆ ಸಂಬಂಧಿಸಿದಂತೆ ಬಾರ್ ಮಾಲೀಕ, ಬಿಜೆಪಿ ಮುಖಂಡನ ವಿರುದ್ಧ...

ಮುದ್ದೇಬಿಹಾಳ ತಾಲೂಕು ಸಮ್ಮೇಳನ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಆಹ್ವಾನ; ಕಸಾಪ ನೆಡೆಗೆ ಸಾಹಿತಿಗಳ ವಿರೋಧ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಫೆಬ್ರವರಿ 15ರಿಂದ ನಡೆಯುವ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗುವವರು ತಮ್ಮ ಸ್ವ-ವಿವರ ಸಹಿತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಸಾಹಿತ್ಯ ಲೋಕಕ್ಕೆ...

ವಿಜಯಪುರ | ಪ್ರಸ್ತುತ ರೈತರು ಕೌಶಲ್ಯಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಬೇಕು: ಡಾ. ರವೀಂದ್ರ ಬೆಳ್ಳಿ

ಇಂದಿನ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ರೈತರು ಕೌಶಲ್ಯಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಆಗ ಮಾತ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೃಷಿಯಲ್ಲಿಯೂ ಗಟ್ಟಿಯಾಗಿ ನೆಲೆಗೊಳ್ಳಬಹುದೆಂದು ಸಾಬೀತುಪಡಿಸಲು ಸಾಧ್ಯ ಎಂದು ವಿಜಯಪುರದ ಕೃಷಿ ವಿಜ್ಞಾನ ಕೇಂದ್ರದ ಸಹ...

ವಿಜಯಪುರ | ʼಮನುಸ್ಮೃತಿʼ ಆಧಾರಿತ ಸಂವಿಧಾನಕ್ಕೆ ಸನಾತನಿಗಳ ಕೂಗು; ಭಾರತವನ್ನು ಛಿದ್ರಗೊಳಿಸುವ ಹುನ್ನಾರ

ಅಲಹಾಬಾದ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ "ಮನುಸ್ಮೃತಿ" ಆಧಾರಿತ ಸಂವಿಧಾನ ಅಳವಡಿಕೆಗೆ ಸನಾತನಿಗಳಿಂದ ಎದ್ದ ಕೂಗು ಭಾರತವನ್ನು ಛಿದ್ರಗೊಳಿಸುವ ಹುನ್ನಾರದ ಭಾಗವಾಗಿದೆ. ಆ ಕುರಿತು ಡಾ ಬಿ ಆರ್ ಅಂಬೇಡ್ಕರ್ ರಚಿತ ಸಂವಿಧಾನಕ್ಕೆ ಅಪಚಾರ ಮಾಡುತ್ತಿರುವ...

ವಿಜಯಪುರ | ‘ಹಬ್ ಅಂಡ್ ಸ್ಪೋಕ್” ಹೆಸರಿನಲ್ಲಿ ಸರಕಾರ ಶಾಲೆಗಳ ಮುಚ್ಚಲು ಹೊರಟಿದೆ: ಕಾವೇರಿ ರಜಪೂತ

"ರಾಜ್ಯದ ಕಾಂಗ್ರೆಸ್ ಸರ್ಕಾರವು ' ಹಬ್ ಅಂಡ್ ಸ್ಪೋಕ್ ' ಹೆಸರಿನಲ್ಲಿ ಸರಕಾರ ಶಾಲೆಗಳನ್ನು ಮುಚ್ಚಲು ಹೊರಟಿದೆ" ಎಂದು ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ್ ಅಸಮಾಧಾನ ವ್ಯಕ್ತಪಡಿಸಿದರು. ವಿಜಯಪುರ ಪಟ್ಟಣದ ಅಂಬೇಡ್ಕರ್ ವೃತ್ತದ...

ವಿಜಯಪುರ | ಸಂವಿಧಾನ ಪ್ರತಿಯೊಬ್ಬರ ಜೀವನದ ಮಾರ್ಗದರ್ಶಿಯಾಗಲಿ: ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಇಡೀ ಜೀವಮಾನದ ಅನುಭವಗಳನ್ನು ಧಾರೆಯೆರೆದು ರಚಿಸಿದ ಸಂವಿಧಾನ ನಮ್ಮ ದೇಶದ ನಾಗರಿಕರು ಸ್ವತಂತ್ರವಾಗಿ ಬದುಕಲು ಅವಕಾಶಗಳನ್ನು ಕಲ್ಪಿಸಿದೆ. ನ್ಯಾಯ. ಸಮಾನತೆ, ಲಿಂಗ ಮತ್ತು ಆರ್ಥಿಕ ಸಮಾನತೆಯನ್ನು...

ವಿಜಯಪುರ | ಕಾನೂನು ಅರಿವು, ಹಕ್ಕುಗಳ‌ ಬಗ್ಗೆ ಜ್ಞಾನ ಹೊಂದುವುದು ಅಗತ್ಯ: ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವ್

ವಿದ್ಯಾರ್ಥಿಗಳು ತಮ್ಮ ನಿತ್ಯದ ಓದಿನೊಂದಿಗೆ ಕಾನೂನು ಅರಿವು ಹಾಗೂ ಹಕ್ಕುಗಳ ಬಗ್ಗೆ ಜ್ಞಾನ ಹೊಂದಿರುವುದು ಅಗತ್ಯವಾಗಿದೆ ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾಂವ್ ಹೇಳಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಮೊರಾರ್ಜಿ ದೇಸಾಯಿ ವಸತಿ...

ವಿಜಯಪುರ | ತೋಟಗಾರಿಕೆ ಬೆಳೆ ಜತೆಗೆ ಉಪಕಸಬು ಮಾಡಿ ಆದಾಯ ವೃದ್ಧಿಸಿಕೊಳ್ಳಬೇಕು: ಡಾ. ರವೀಂದ್ರ ಬೆಳ್ಳಿ

ರೈತರು ಕೇವಲ ಒಂದೇ ಬೆಳೆಯನ್ನು ಬೆಳೆಯದೆ, ಕೃಷಿ, ತೋಟಗಾರಿಕೆ ಬೆಳೆಗಳ ಜತೆಗೆ ಉಪಕಸಬುಗಳನ್ನೂ ಮಾಡಿ ಆದಾಯ ವೃದ್ಧಿಸಿಕೊಳ್ಳಬೇಕು ಎಂದು ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು. ವಿಜಯಪುರ ತಾಲೂಕಿನ ಹೆಗಡಿಹಾಳ ಗ್ರಾಮದ...

ಈ ಹೊತ್ತಿನ ಪ್ರಮುಖ ಸುದ್ದಿ