ವಿಜಯಪುರದಲ್ಲಿ ಕೂಲಿ ವಿವಾದಕ್ಕೆ ಸಂಬಂಧಿಸಿದಂತೆ ಮೂವರು ಕಾರ್ಮಿಕರ ಮೇಲೆ ಮಾಲೀಕರು, ಇಟ್ಟಿಗೆ ಭಟ್ಟಿ ಮಾಲೀಕರು ಮತ್ತು ಅವರ ಸಹಚರರು ಅಮಾನುಷವಾಗಿ ಹಲ್ಲೆ ನಡೆಸಿದ ಭೀಕರ ಘಟನೆಯನ್ನು ಎಐಸಿಸಿಟಿಯು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ...
ವಿಜಯಪುರದ ಗಾಂಧಿನಗರ ಪ್ರದೇಶದಲ್ಲಿರು ಇಟ್ಟಿಗೆ ಭಟ್ಟಿಯೊಂದರಲ್ಲಿ ಕೆಲಸ ಮಾಡಲು ನಿರಾಕರಿಸಿದ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಮೂವರು ತಪ್ಪಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ...
ಕೊಲ್ಕತ್ತಾ ಆರ್ ಜಿ ಕರ್ ಮೆಡಿಕಲ್ ಕಾಲೇಜ್‌ನ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಕೋರ್ಟ್‌ನ ಆದೇಶ ಸಮಾಧಾನ ತಂದಿಲ್ಲ, ಆರೋಪಿಗೆ ಗಲ್ಲು...
ವಿಕಲಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶ ಬೇಕು. ಅವಕಾಶ ಸಿಕ್ಕರೆ ಎಲ್ಲರಿಗಿಂತಲೂ ಉತ್ತಮ ರೀತಿಯಲ್ಲಿ ಅವರು ಬದುಕು ಕಟ್ಟಿಕೊಳ್ಳಲು ಸಮರ್ಥರಿದ್ದಾರೆ ಎಂದು ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಚಾದೊ...
ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ವಿಜಯಪುರದ ಹೊರವಲಯದ ಗಾಂಧಿನಗರದ ಸ್ಟಾರ್ ಚೌಕ್ ಬಳಿ ಇರುವ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.
ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ...
ಬಗರ್‌ಹುಕುಂ ಭೂಸಾಗುವಳಿ ಮಾಡುತ್ತಿರುವ ಭೂರಹಿತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಬಗರಹುಕುಂ ಸಾಗುವಳಿದಾರರ ಭೂ ಕಾರ್ಯಕಾರಿ ಮಂಡಳಿ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದಿಂದ ವಿಜಯಪುರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೋಮಲಿಂಗ್ ಗೆಣ್ಣೂರ ಅವರಿಗೆ...
ರಾಜ್ಯದ ರೈತರಿಗೆ ಸಬ್ಸಿಡಿ ದರದಲ್ಲಿ ವಿತರಿಸುತ್ತಿರುವ ಸ್ಪ್ರಿಂಕ್ಲರ್ ಪೈಪ್‌ಗಳು ಕಳಪೆಯಾಗಿವೆಯೆಂದು ಸಿಪೆಟ್‌ನಿಂದ ವರದಿ ಬಂದಿದ್ದು, ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಪೈಪ್ ಕಂಪೆನಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು...
ವಿಜಯಪುರ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬುಧವಾರ ರಾತ್ರಿ ಜೈನಾಪುರ ನಗರದ ಸಂತೋಷ್ ಎಂಬುವರ ಮನೆಗೆ ನುಗ್ಗಿದ್ದ ದರೋಡೆಕೋರರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರು...
ರಾಜ್ಯದ ಎಲ್ಲ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ರೂಪಿಸಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ವಿಜಯಪುರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ...
ವಿಜಯಪುರ ಜಿಲ್ಲೆಯ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 2024-27ರ ಅವಧಿಗೆ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಅತಾವುಲ್ಲಾ ದ್ರಾಕ್ಷಿ ಅವರು ಆಯ್ಕೆಯಾದರು.
ಇನ್ನು ಎಸ್‌ಡಿಪಿಐ ಉಪಾಧ್ಯಕ್ಷರಾಗಿ ಸಮೀರ್ ಹುಣಸಗಿ ಮತ್ತು ನಾಜಿಯಾ ಮುಲ್ಲಾ...
ವಿಜಯಪುರ ಜಿಲ್ಲೆಯ ತೋಟಗಾರಿಕಾ ಬೆಳೆಗಳ ತ್ವರಿತ ಸಾಗಣೆಗೆ ರೈಲುಸೇವೆ ಒದಗಿಸಬೇಕು ಎಂದು ಕೇಂದ್ರ ರೈಲ್ವೇ ಸಚಿವ ವಿ ಸೋಮಣ್ಣ ಅವರಿಗೆ ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ರವಿ ಬೆಳ್ಳುಬ್ಬಿ ನೇತೃತ್ವದಲ್ಲಿ ಬಾಗಲಕೋಟೆ...
ಕೃಷಿಮೇಳಗಳು ರೈತರ ಪಾಲಿಗೆ ಮಾಹಿತಿ ನೀಡುವ ಒಂದು ವ್ಯವಸ್ಥಿತ ಮಾರ್ಗವಾಗಿದೆ. ಕೃಷಿಯಲ್ಲಿ ಬದಲಾವಣೆ ಸಂದರ್ಭಕ್ಕೆ ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಸಬೇಕು" ಎಂದು ಕರ್ನಾಟಕ ರಾಜ್ಯ ಬೆಲೆ ಆಯೋಗದ ಅಧ್ಯಕ್ಷ ಡಾ. ಆರೋಕ ಎಮ್....