ವಿಜಯಪುರ

ವಿಜಯಪುರ | ಹಾಳಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸಲು ರೈತರ ಒತ್ತಾಯ

ಹಾಳಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ರೈತ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿ.ಆರ್.ಜಿ...

ವಿಜಯಪುರ | ಸರ್ಕಾರಿ ಪದವಿ ಕಾಲೇಜು ಮಂಜೂರಿಗೆ ದಲಿತ ವಿದ್ಯಾರ್ಥಿ ಪರಿಷತ್ತು ಆಗ್ರಹ

ಜಿಲ್ಲೆಯಲ್ಲಿ ಸರ್ಕಾರಿ ಬಿಎಡ್ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ಖಾಸಗಿ ಪದವಿ ಶಿಕ್ಷಣ ಸಂಸ್ಥೆಗಳು ಮನಬಂದಂತೆ ಹಣ ವಸೂಲಿಗೆ ಇಳಿದಿದ್ದು, ಸರ್ಕಾರಿ ಪದವಿ ಕಾಲೇಜು ಮಂಜೂರು ಮಾಡಲು ಒತ್ತಾಯಿಸಿ ವಿಜಯಪುರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...

ವಿಜಯಪುರ | ಬೀಜೋತ್ಪಾದನೆ ಕೃಷಿಯಲ್ಲಿ ಪರಿಣಿತಿ ಸಾಧಿಸಿದಲ್ಲಿ ಹೆಚ್ಚುವರಿ ಆದಾಯ : ಸುರೇಶ್‌ ಭಾವಿಕಟ್ಟಿ

ಮುಂಗಡ ಬೇಡಿಕೆ ಆಧಾರದ ಮೇಲೆ ಇತ್ತೀಚಿಗೆ ಬಿಡುಗಡೆಯಾದ ತಳಿವರ್ಧಕ ಬೀಜಗಳಿಗೆ ಆದ್ಯತೆ ನೀಡಿ ಕಡಿಮೆ ಖರ್ಚಿನಲ್ಲಿ ಮಾಡಬಹುದಾದ ಬೀಜೋತ್ಪಾದನೆ ಕೃಷಿಯಲ್ಲಿ ಪರಿಣಿತಿ ಸಾಧಿಸಿದಲ್ಲಿ ಹೆಚ್ಚುವರಿ ಅದಾಯ ಖಚಿತ ಎಂದು ಸಹಾಯಕ ಕೃಷಿ ನಿರ್ದೇಶಕ...

ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ...

ವಿಜಯಪುರ | ಕೊಲೆಗೈದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಮಟ್ಟಿ ರಸ್ತೆ ಪಕ್ಕದಲ್ಲಿರುವ ಚಲಮಿ ತಾಂಡಾ ವ್ಯಾಪ್ತಿಯ ಮನೆಯೊಂದರ ಹೊರಾಂಗಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಾದಗಿರಿ ಜಿಲ್ಲೆ ಹುಣಚಗಿ ತಾಲೂಕಿನ ಹಗರಟಗಿ ಗ್ರಾಮದ ಶಂಕ್ರಪ್ಪ ಕಾಳಪ್ಪ...

ವಿಜಯಪುರ | ಮೋದಿ ಸರ್ಕಾರ ಕೋಮು ವಿಭಜನೆ ನೀತಿ ಜಾರಿ ತರಲು ಹೊರಟಿದೆ: ಅಣ್ಣಾರಾಯ ಈಳಗೇರ

ದೇಶಾದ್ಯಂತ ಕೋಮುವಾದ ಹರಿಬಿಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ, ಎನ್‌ಡಿಎ ಸರ್ಕಾರ, ಆರ್‌ಎಸ್‌ಎಸ್ ಕೋಮು ವಿಭಜನಕಾರಿ ನೀತಿಗಳನ್ನು ಜಾರಿಗೆ ತರಲು ಹೊರಟಿವೆ ಎಂದು ಸಿಪಿಐ(ಎಂ ) ಜಿಲ್ಲಾ ಕಾರ್ಯದರ್ಶಿ ಅಣ್ಣಾರಾಯ ಈಳಗೇರ ಆರೋಪಿಸಿದರು. ವಿಜಯಪುರ...

ವಿಜಯಪುರ | ಅನಧಿಕೃತವಾಗಿ ಟೋಲ್ ಹಣ ಸಂಗ್ರಹ; ರಾಜ್ಯ ರೈತ ಸಂಘ ಆಕ್ರೋಶ

ಮುಳವಾಡ ಸಮೀಪದಲ್ಲಿ ಟೋಲನ್ನು ಏಕಾಏಕಿ ಪ್ರಾರಂಭಿಸಿ ಅನಧಿಕೃತವಾಗಿ ಟೋಲ್ ಹಣ ಸಂಗ್ರಹಣೆ ಮಾಡುತ್ತಿರುವುದನ್ನು ಸ್ಥಗಿತಗೊಳಿಸಿ ರೈಲ್ವೆ ಹಳಿಯ ಮೇಲೆ ನಿರ್ಮಿಸುತ್ತಿರುವ ಮೇಲುಸೇತುವೆ ಕಾಮಗಾರಿ ಮುಗಿದ ಬಳಿಕ ಟೋಲ್ ಹಣ ಸಂಗ್ರಹಿಸಬೇಕು ಎಂದು ರಾಜ್ಯ...

ವಿಜಯಪುರ | ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಪರಿನಿಬ್ಬಾಣ ದಿನ

ಆಧುನಿಕ ಭಾರತದ ನಿರ್ಮಾತೃ ಹಾಗೂ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತ್ಯಾಗ ಮತ್ತು ಸಮಾಜ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಗುಲಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ...

ವಿಜಯಪುರ | ಸಂವಿಧಾನ ವಿರೋಧಿಗಳಿಗೆ ಭಾರತದಲ್ಲಿ ಬದುಕಲು ಅವಕಾಶವಿಲ್ಲ: ಶ್ರೀನಾಥ್ ಪೂಜಾರಿ

ಅಂಬೇಡ್ಕರ್ ಅವರು ಸಂವಿಧಾನದ ರೂಪದಲ್ಲಿ ನಮ್ಮೊಂದಿಗಿದ್ದಾರೆ. ಸಂವಿಧಾನವನ್ನು ಕಾಪಾಡುವುದು ನಮ್ಮ ಕರ್ತವ್ಯ. ಸಂವಿಧಾನ ವಿರೋಧಿ ಹೇಳಿಕೆ ನೀಡುವವರಿಗೆ ಭಾರತದಲ್ಲಿ ಬದುಕಲು ಅವಕಾಶವಿಲ್ಲ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರ್ ವಿಜಯಪುರದಲ್ಲಿ...

ವಿಜಯಪುರ | ಪತ್ರಿಕೋದ್ಯಮ ಕ್ಷೇತ್ರದ ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಬೇಕು: ಪರಶುರಾಮ ಬಾಸಗಿ

ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ಅವುಗಳನ್ನು ಪಡೆದುಕೊಳ್ಳಬೇಕಾದರೆ ಹೆಚ್ಚೆಚ್ಚು ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ಪತ್ರಕರ್ತ ಪರಶುರಾಮ ಬಾಸಗಿ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ...

ವಿಜಯಪುರ | ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಧ್ವನಿಯೆತ್ತುವ ಕೆಲಸವಾಗಲಿ: ವಿರಾತಿಶಾನಂದ ಸ್ವಾಮೀಜಿ

ಇವತ್ತಿನ ಯುವ ಪೀಳಿಗೆ ಮೊಬೈಲ್ ಜಗತ್ತಿನಲ್ಲಿ ಓಡಾಡುತ್ತ, ವೈಚಾರಿಕತೆ ಮತ್ತು ಅಂಬೇಡ್ಕರ್ ವಿಚಾರದಿಂದ ದೂರ ಉಳಿಯುತ್ತಿದ್ದು, ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಧ್ವನಿಯೆತ್ತುವ ಕೆಲಸಕ್ಕೆ ಮುಖಮಾಡಲಿ ಎಂದು ಮನುಗೊಳಿ ವಿರಕ್ತ ಮಠದ ವಿರಾತಿಶಾನಂದ...

ವಿಜಯಪುರ | ಕಾರು-ಕಬ್ಬು ಕಟಾವು ಮಷೀನ್ ನಡುವೆ ಭೀಕರ ಅಪಘಾತ; ಐವರ ಸಾವು

ಕಾರು-ಕಬ್ಬು ಕಟಾವು ಮಷೀನ್ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಮೃತರು ವಿಜಯಪುರ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ