ನಮ್ಮ ಸಂವಿಧಾನವನ್ನು ನಾವಿಂದು ರಕ್ಷಿಸಿಕೊಳ್ಳದಿದ್ದರೆ ಮುಂದಿನ ಪೀಳಿಗೆಯ ಭವಿಷ್ಯ ಕರಾಳವಾಗಲಿದೆ ಎಂದು ಬಹುಜನ ಚಳವಳಿಯ ಮುಖಂಡ ಕಲ್ಲಪ್ಪ ತೊರವಿ ಹೇಳಿದರು.
ವಿಜಯಪುರದಲ್ಲಿ ಬುದ್ಧವಿಹಾರ ನಿರ್ಮಾಣ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದಲ್ಲಿ...
ಸಂವಿಧಾನ ಹಬ್ಬ ಆಚರಿಸುವ ಮೂಲಕ ನಾವೆಲ್ಲರೂ ಸಂವಿಧಾನದ ಪರ ಇದ್ದೇವೆಂದು ತೋರಿಸಿಕೊಟ್ಟಿದ್ದೇವೆ. ಸಂವಿಧಾನ ಎಲ್ಲ ಸಮುದಾಯಗಳ ಪರವಿದೆ. ಎಲ್ಲರೂ ಸಮಾನತೆ ಹಾಗೂ ಘನತೆಯ ಬದುಕನ್ನು ಬದುಕಲು ಅವಕಾಶ ಕೊಟ್ಟಿದೆ. ಅನ್ಯಾಯದ ವಿರುದ್ದ, ಶೋಷಿತರ...
ವಿಜಯಪುರ ಕೃಷಿ ಇಲಾಖೆ ಮೂಲಕ ಕಳಪೆ ತೊಗರಿ ಬೀಜ ವಿತರಣೆ ಮಾಡಿರುವ ಪರಿಣಾಮ ಗಿಡಗಳಲ್ಲಿ ಒಂದು ತೊಗರಿಕಾಯಿ ಸಹಿತ ಇಲ್ಲದೆ ರೈತರು ಆತಂಕಕ್ಕೀಡಾಗಿದ್ದಾರೆ. ಬಿತ್ತಿದ ತೊಗರಿ ಬೆಳೆ ನೋಡಲು ಅಬ್ಬರವಾಗಿದೆ ಆದರೆ ಪ್ರಯೋಜನವಿಲ್ಲ....
ಮಹಿಳೆಯ ಉಡಿಯಲ್ಲಿಯೇ ಜಾನಪದ ಸಾಹಿತ್ಯ ಹುಟ್ಟಿಕೊಂಡಿದ್ದು, ಮಹಿಳೆ ತನ್ನ ಜೀವನದ ಅನುಭಾವವನ್ನು ತ್ರಿಪದಿಯ ಮೂಲಕ ಹಾಡಿ ಜಾನಪದ ಸಾಹಿತ್ಯವನ್ನು ಮನೆ ಮನೆಗೆ ಮುಟ್ಟಿಸಿದ ಗರತಿಯ ಹಾಡುಗಳು ಜನಪ್ರಿಯತೆ ಉಳಿಸಿಕೊಂಡಿವೆ ಎಂದು ವಿಜಯಪುರದ ಶಿವಶರಣೆ...
ಮಕ್ಕಳು ಮಾನಸಿಕ ಮತ್ತು ದೈಹಿಕವಾಗಿ ವಿಕಾಸ ಹೊಂದಬೇಕಾದರೆ ಮೊಬೈಲ್ ಬಳಕೆಯಿಂದ ದೂರವಾಗಿ ಪುಸ್ತಕದ ಸಂಗ ಬೆಳಸಿಕೊಳ್ಳಬೇಕು ಎಂದು ವಿಜಯಪುರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಗಂಗಾಧರ ಸೋನಾರ ಹೇಳಿದರು.
ನಗರದ ಸಂತ...
ನ್ಯಾ.ಸದಾಶಿವ ಆಯೋಗದ ವರದಿ ಅನುಸಾರ, ಸುಪ್ರಿಂ ಕೋರ್ಟ್ ತೀರ್ಮಾನದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ನೂರಾರು ಸದಸ್ಯರು ಪ್ರತಿಭಟನೆ ನಡೆಸಿದರು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಹಶೀಲ್ದಾರ್...
ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂ. 29ಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಗಿರೀಶ ಬಿರಾದಾರ 2754 ಮತಗಳನ್ನು ಪಡೆಯುವ ಮೂಲಕ ಗೆಲುವು...
ಅರ್ಹ ಯುವ ಮತದಾರರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಿ, ದೋಷಮುಕ್ತವಾಗಿ ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸುವಂತೆ ಭಾನುವಾರ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಮತದಾರ ಪಟ್ಟಿ ಪರಿಷ್ಕರಣಾ ಸಭೆಯಲ್ಲಿ...
ಜೀವ ಸಂಕುಲಕ್ಕೆ ನೀರು ಅತ್ಯಗತ್ಯವಾಗಿದ್ದು, ಜಲಮೂಲಗಳ ರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ವಿಜಯಪುರ ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲ ಹೇಳಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ...
ಬಿಜೆಪಿ ಅಧಿಕಾರಾವಧಿಯಲ್ಲೂ ವಕ್ಫ್ ಪರ ನೋಟಿಸ್ ನೀಡಲಾಗಿದೆ. ಪಹಣಿಯಲ್ಲಿ ವಕ್ಫ್ ಎಂದು ನಮೂದು ಮಾಡಲಾಗಿದೆ. ಅವರ ಕಾಲದಲ್ಲಿ ಗೆಜೆಟ್ ಬಗ್ಗೆ ಹೋರಾಟ ಮಾಡಿಲ್ಲ? ಬಿಜೆಪಿಯ 2014ರ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಪರ ಭರವಸೆ...
ಇಂದಿರಾಗಾಂಧಿಯವರು ಭಾರತಕ್ಕಷ್ಟೇ ಅಲ್ಲ, ಇಡೀ ವಿಶ್ವಕಂಡ ಧೀಮಂತ ನಾಯಕಿ ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಎಸ್ ಲೋಣಿ ಸ್ಮರಿಸಿದರು.
ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಇಂದಿರಾಗಾಂಧಿಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು....
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಬೇಕು ಎಂದು ಗುಂಡು ಕರ್ಜಿಗಿ ಗ್ರಾಮದ ಮಹಿಳೆಯರು ಬುಧವಾರ ವಿಜಯಪುರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದರು.
"ವಿಜಯಪುರ ಜಿಲ್ಲೆಯ...