ವಿಜಯಪುರ

ವಿಜಯಪುರ | ಆರ್ಥಿಕ ಸದೃಢಕ್ಕೆ ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು: ಪ್ರೊ.ಪಿ.ಎಲ್.ಪಾಟೀಲ

ರೈತರು ಆರ್ಥಿಕವಾಗಿ ಸದೃಢವಾಗಬೇಕಾದರೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಜೊತೆಗೆ ಸಮಗ್ರ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಸಲಹೆ ನೀಡಿದರು. ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಶ್ರೀ.ಪವಾಡ ಬಸವೇಶ್ವರ...

ವಿಜಯಪುರ | ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಬಗೆಯ ಕೌಶಲ್ಯ ಅಗತ್ಯ: ಪ್ರೊ.ಓಂಕಾರ ಕಾಕಡೆ

ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿವಿಧ ಬಗೆಯ ಕೌಶಲ್ಯಗಳನ್ನು ಸಂಪೂರ್ಣವಾಗಿ ರೂಢಿಸಿಕೊಂಡಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಹೇಳಿದರು. ವಿಜಯಪುರ ನಗರದ...

ವಿಜಯಪುರ | ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುತ್ತಿರುವ ಕೋಮುವಾದಿ ಶಕ್ತಿಗಳನ್ನು ಮಟ್ಟ ಹಾಕಿ: ದಸಂಸ ಆಗ್ರಹ

ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುತ್ತಿರುವ ಕೋಮುವಾದಿ ಶಕ್ತಿಗಳ ವಿರುದ್ಧ ಜನಾಂದೋಲನ ಪ್ರತಿಭಟನೆಯನ್ನು ದಲಿತ ಸಂಘರ್ಷ ಸಮಿತಿ (ಸಂಯೋಜಕ) ವತಿಯಿಂದ ವಿಜಯಪುರದಲ್ಲಿ ನಡೆಸಲಾಯಿತು. ಡಾ ಬಿ ಆರ್ ಅಂಬೇಡ್ಕರ್ ಅವರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪಾದಯಾತ್ರೆಯ ಮೂಲಕ...

ವಿಜಯಪುರ | ಅಂಗಡಗೇರಿ ಗ್ರಾಮಕ್ಕೆ ನೀರಾವರಿ ಸೌಲಭ್ಯ ಒದಗಿಸಿ: ರೈತ ಸಂಘದ ಯುವ ಸಂಚಾಲಕ ಸಿದ್ದನಗೌಡ ರೆಡ್ಡಿ ಆಗ್ರಹ

ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ಅಂಗಡಗೇರಿ ಗ್ರಾಮದ ರೈತರಿಗೆ ನೀರಾವರಿ ಭಾಗ್ಯ ಬರುತ್ತದೆ, ನಮ್ಮ ಬದುಕು ಕೂಡ ಹಸನಾಗುತ್ತದೆ ಎಂದು ಕಾಯ್ದುಕೊಂಡು ಕುಳಿತ ರೈತರಿಗೆ ನಿರಾಶೆ ಉಂಟಾಗಿದೆ. ಅಂಗಡಗೇರಿ ಗ್ರಾಮಕ್ಕೆ ನೀರಾವರಿ ಸೌಲಭ್ಯ...

ವಿಜಯಪುರ | ಬುದ್ಧ ದೇವರಲ್ಲ: ಜ್ಞಾನದ ಬೆಳಕು: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

ಬುದ್ಧ ಎಂದರೆ ದೇವರಲ್ಲ, ಬುದ್ಧ ಎಂದರೆ ಅರಿವಿನ, ಜ್ಞಾನದ ಬೆಳಕು. ಮೂಢ ನಂಬಿಕೆಗಳಿಂದ ಹೊರಬಂದು ಅರಿವಿನ ಭಾರತ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ವಿಜಯಪುರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ನಡೆದ 68ನೇ...

ವಿಜಯಪುರ | ಭಾರೀ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು

ಭಾರೀ ಕ್ರೇನ್ ಚಕ್ರ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಬಳಿಯ ಹೊಂಡಾ ಶೋರೂಮ್ ಬಳಿ ಮುದ್ದೇಬಿಹಾಳ ನಾರಾಯಣಪುರ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ. ಮೃತನನ್ನು ರಾಯಚೂರು ಜಿಲ್ಲೆ...

ವಿಜಯಪುರ | ಹೆಚ್‌ಐವಿ ಪೀಡಿತರು ಸರ್ಕಾರದಿಂದ ಸಿಗುವ ಆರೋಗ್ಯ ಸೌಲಭ್ಯ ಬಳಸಿಕೊಳ್ಳಬೇಕು: ಡಾ. ಸಂಪತ್ ಗುಣಾರಿ

ಅನೌಪಚಾರಿಕ ಶಿಕ್ಷಣ ಸಂಸ್ಥೆ ವಿಜಯಪುರ, ಸಂತ ಹೊಸಪರ್ ಸಮುದಾಯ ಮತ್ತು ಆರೋಗ್ಯ ಕೇಂದ್ರ, ವಿಜಯಪುರ ಹಾಗೂ ವೀಣಾಧರಿ ಚೇತನ ವಿಶೇಷ ಬಾಧಿತರ ಒಕ್ಕೂಟ, ವಿಜಯಪುರ ಇವರ ಸಹಯೋಗದಲ್ಲಿ ವಿಶೇಷ ಬಾಧಿತರ ಬೆಂಬಲ ಸಭೆಯನ್ನು...

ವಿಜಯಪುರ | ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಅನ್ಯಾಯ: ಕೆಆರ್‌ಎಸ್ ಪಕ್ಷ

ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ರಾಜ್ಯದ್ಯಂತ 200 ಮೌಲಾನಾ ಆಜಾದ್ ಮಾದರಿ ತೆರೆಯಲಾಗಿತ್ತು. ಅದರಲ್ಲಿ ಒಂದು ಶಾಲೆಯು ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಮಂಜೂರು ಮಾಡಲಾಗಿತ್ತು. ಅಧಿಕಾರಿಗಳ ನಿರ್ಲಕ್ಷತನ ಚುನಾಯಿತ ಪ್ರತಿನಿಧಿಗಳ ಮುಂತಾದ ಕಾರಣಗಳಿಂದ ಮಂಜೂರಾಗಿರುವ...

ವಿಜಯಪುರ | ಪ್ರಸ್ತುತ ಸಾಮಾಜಿಕ ನೆಲೆಯಲ್ಲಿ ವಾಲ್ಮೀಕಿ ರಾಮಾಯಣ; ಉಪನ್ಯಾಸ

ಕವಿ ದಾರ್ಶನಿಕರನ್ನು ಮೀರಿದ ಜ್ಞಾನಿ ವಾಲ್ಮೀಕಿ. ಅವರನ್ನು ಜಾತಿಯಿಂದಲ್ಲ ನೀತಿಯಿಂದ ನೋಡಬೇಕಿದೆ ಎಂದು ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ಗೋಪಾಲ್ ಎನ್ ಹೇಳಿದರು. ವಿಜಯಪುರ...

ವಿಜಯಪುರ | ಕನ್ನಡರಾಜ್ಯೋತ್ಸವ 50ರ ಸಂಭ್ರಮ; ಸಾಂಸ್ಕೃತಿಕ ನೃತ್ಯ ತಂಡಗಳ ಸ್ಪರ್ಧೆಗೆ ಆಹ್ವಾನ

ಕನ್ನಡರಾಜ್ಯೋತ್ಸವ 50ರ ಸಂಭ್ರಮದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ನೃತ್ಯ ತಂಡಗಳ ಸ್ಪರ್ಧೆಗಳಿಗೆ ಆಹ್ವಾನಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ. ವಿಜಯಪುರ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, "ಕನ್ನಡ...

ವಿಜಯಪುರ | ಎಕ್ಸಿಬಿಷನ್‌ನಲ್ಲಿ ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು; ಐವರ ಬಂಧನ

ವಿಜಯಪುರದಲ್ಲಿ ದಸರಾ ಹಬ್ಬದ ಪ್ರಯುಕ್ತ ಎಕ್ಸಿಬಿಷನ್ ನಡೆಸಲಾಗುತ್ತಿದೆ. ಎಕ್ಸಿಬಿಷನ್‌ನಲ್ಲಿ ಆಟವಾಡಲು ತೆರಳಿದ್ದ ಯುವತಿಯೊಬ್ಬರು ರೇಂಜರ್ ಸ್ವಿಂಗ್‌ನಿಂದ ಬಿದ್ದ ಸಾವನ್ನಪ್ಪಿದ್ದಾರೆ. ಆಕೆಯ ಸಾವಿನ ಪ್ರಕರಣದಲ್ಲಿ ಎಕ್ಸಿಬಿಷನ್‌ ನಡೆಸುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರದ ಫಿಶ್...

ವಿಜಯಪುರ | ಕುಂಟು ನೆಪ ಹೇಳದೆ ಒಳಮೀಸಲಾತಿ ಜಾರಿಯಾಗಲಿ: ಡಿ ಬಿ ಮಧುರ

ರಾಜ್ಯ ಸರ್ಕಾರ ಯಾವುದೇ ಕುಂಟು ನೆಪ ಹೇಳದೇ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ವಿಜಯಪುರ ಜಿಲ್ಲೆ ಮುದ್ದೇಬಿಹಾಳದ ತಂಗಡಗಿಯಲ್ಲಿ ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಡಿ ಬಿ ಮಧುರಿ...

ಈ ಹೊತ್ತಿನ ಪ್ರಮುಖ ಸುದ್ದಿ