ವಿಜಯಪುರ

ವಿಜಯಪುರ | ಪಿಯು ಫಲಿತಾಂಶ ಸುಧಾರಣೆಗೆ ಮಾರ್ಗಸೂಚಿ ಪಾಲಿಸಿ: ಜಿಪಂ ಸಿಇಒ ರಿಷಿ ಆನಂದ್

ದ್ವಿತೀಯ ಪಿಯು ಫಲಿತಾಂಶ ಸುಧಾರಣೆಗಾಗಿ ಇಲಾಖೆ ಹಾಗೂ ಸರಕಾರದ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಶೇ.100 ರಷ್ಟು ಫಲಿತಾಂಶ ಗುರಿಗೆ ಎಲ್ಲರೂ ಶ್ರಮಿಸಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ್...

ಕೊಲ್ಹಾರ | ಮುಳವಾಡ ಕೆಐಡಿಬಿ ಭೂಮಿ ವಿವಾದ; 30 ದಿನಗಳ ಸತ್ಯಾಗ್ರಹ ತಾತ್ಕಾಲಿಕ ಅಂತ್ಯ

ವಿಜಯಪುರ ಜಿಲ್ಲೆಯ ಕೊಲ್ಹಾರ ತಹಶೀಲ್ದಾರ ಕಚೇರಿ ಎದುರುಗಡೆ ಮುಳವಾಡ ಕೆಐಡಿಬಿಗೆ ಜಮೀನು ಕಳೆದುಕೊಂಡ ರೈತರು ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಳೆದ 30 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ರೈತರು ತಾತ್ಕಾಲಿಕವಾಗಿ ಹಿಂಪಡೆದರು. ಬೇಡಿಕೆ...

ಮುದ್ದೇಬಿಹಾಳ | ಹಾವು ಕಡಿದು ಮೃತಪಟ್ಟಿದ್ದ ರೈತನ‌ ಮನೆಗೆ ಶಾಸಕ ಸಿ ಎಸ್ ನಾಡಗೌಡ ಭೇಟಿ: ಪರಿಹಾರ ಒದಗಿಸುವ ಭರವಸೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಹಾವು ಕಡಿದು ಮೃತಪಟ್ಟಿದ್ದ ರೈತನ ಮನೆಗೆ ಶಾಸಕ ಸಿ ಎಸ್ ನಾಡಗೌಡ ಭೇಟಿ ನೀಡಿ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು. "ತಮ್ಮ...

ವಿಜಯಪುರ | ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ: 20ಕ್ಕೂ ಅಧಿಕ ಐಷಾರಾಮಿ ಕಾರುಗಳು ಭಸ್ಮ

ವಿಜಯಪುರ ನಗರದ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 20ಕ್ಕೂ ಅಧಿಕ ಐಷಾರಾಮಿ ಕಾರುಗಳು ಸುಟ್ಟು ಭಸ್ಮವಾಗಿವೆ. ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹನುಮಂತ ಕನಮಡಿ ಅವರಿಗೆ ಸೇರಿದ...

ವಿಜಯಪುರ | ನೋಟಿಸ್‌ ನೀಡದೇ ದಲಿತ ಕುಟುಂಬಗಳ ಶೆಡ್ಡು ಧ್ವಂಸ; ದಸಂಸ ಆಕ್ರೋಶ

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ನೋಟಿಸ್‌ ಕೂಡ ನೀಡದೇ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಿರುವ ನಡೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬೆಳಗಾವಿ...

ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್ ಸಂಬಣ್ಣಿ ನೇಮಕ

ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್ ಸಂಬಣ್ಣಿ ನೇಮಕಗೊಂಡಿದ್ದಾರೆ. ಆಯುರ್ವೇದ ವೈದ್ಯಕೀಯ ಪದವೀಧರರಾಗಿರುವ ಇವರು ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿ ಆಂದೋಲನ, ಹೋರಾಟದಲ್ಲಿ 1993-94ರಲ್ಲಿ ತೊಡಗಿಸಿಕೊಂಡಿದ್ದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಘಟಕದ...

ವಿಜಯಪುರ | ಬುದ್ಧ, ಬಸವ, ಅಂಬೇಡ್ಕರ್‌ ಚಿಂತನೆಯ ಪುಸ್ತಕ ಮೇಳ ಆಯೋಜನೆಗೆ ನಿರ್ಧಾರ

ಮೇ ಸಾಹಿತ್ಯ ಮೇಳ ಬಳಗದ ಆಶ್ರಯದಲ್ಲಿ, ವಿವಿಧ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದೊಂದಿಗೆ ಮಹಾತ್ಮಾ ಜ್ಯೋತಿಬಾ ಫುಲೆ ಮತ್ತು ಡಾ. ಬಿ ಆರ್‌ ಅಂಬೇಡ್ಕರ್ ಅವರ ಜನ್ಮದಿನಗಳ ನಿಮಿತ್ಯವಾಗಿ ಒಂದು ವಾರದ...

ವಿಜಯಪುರ | ಕೇಂದ್ರ ಆಯವ್ಯಯ ಸಂಪೂರ್ಣ ಕಳಪೆಯಾಗಿದೆ: ಮಾಜಿ ಶಾಸಕ ರಾಜು ಆಲಗೂರ ಆರೋಪ

ಕೇಂದ್ರ ಆಯವ್ಯಯ ಸಂಪೂರ್ಣ ಕಳಪೆಯಾಗಿದ್ದು, ಕೃಷಿ ಅಭಿವೃದ್ಧಿ, ರೈತನ ಕುರಿತು ಯಾವುದೇ ಕಾಳಜಿ ಇಲ್ಲ. ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿ ಬಗ್ಗೆ ವಿಶೇಷ ಕಾರ್ಯಕ್ರಮ ಇಲ್ಲ, ಒಟ್ಟಾರೆ ರಾಜ್ಯಕ್ಕೆ ಸೊನ್ನೆ ಬಜೆಟ್‌ ಮಂಡನೆಯಾಗಿದೆ. ಕೇಂದ್ರದ...

ವಿಜಯಪುರ | ʼಕೈಗಾರಿಕಾ ಬೆಳವಣಿಗೆ ಕುಂಠಿತಕ್ಕೆ ಕಾರ್ಮಿಕ ಸಂಘಗಳೇ ಕಾರಣʼ ಹೇಳಿಕೆಗೆ AIUTUC ಆಕ್ಷೇಪ

'ದೇಶದಲ್ಲಿ ಕೈಗಾರಿಕಾ ಬೆಳವಣಿಗೆ ಕುಂಠಿತಗೊಳ್ಳಲು ಕಾರ್ಮಿಕ ಸಂಘಗಳು ಕಾರಣ' ಎಂಬ ಭಾರತದ ಮುಖ್ಯ ನ್ಯಾಯಾಧೀಶರ ಅಭಿಪ್ರಾಯಕ್ಕೆ ತೀವ್ರವಾಗಿ ಪ್ರತಿಕ್ರಿಯಿಸುತ್ತ AIUTUC ವಿಜಯಪುರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಚ್ ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ದೇಶದಲ್ಲಿ ಕೈಗಾರಿಕಾ ಬೆಳವಣಿಗೆ...

ವಿಜಯಪುರ | ರೋಹಿತ್‌ ವೇಮುಲ ಕಾಯ್ದೆ ಜಾರಿಗೆ ದವಿಪ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮನವಿ

ವಿಶ್ವ ವಿದ್ಯಾಲಯಗಳು, ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ಭೇದಭಾವ ತಡೆಯಲು ಶೀಘ್ರವೇ "ರೋಹಿತ್ ವೇಮುಲ ಕಾಯ್ದೆ"ಯನ್ನು ಸರ್ಕಾರ ಜಾರಿಗೆ ತರಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ನ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಹೇಳಿದರು. ವಿಜಯಪುರ...

ವಿಜಯಪುರ | ಮನರೇಗಾ ಕಾಯ್ದೆ ಮರು ಜಾರಿಗೆ ಫೆ.12ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ: ವರಲಕ್ಷ್ಮಿ

ಮನರೇಗಾ ಕಾಯ್ದೆಯನ್ನು ಮರು ಜಾರಿ ಮಾಡುವುದು ಸೇರಿದಂತೆ ಸಂಘಟಿತ, ಅಸಂಘಟಿತ ಮತ್ತು ಸ್ಕೀಮ್ ಕಾರ್ಮಿಕರನ್ನು ಒಳಗೊಳ್ಳುವ ಕಾಯ್ದೆಗಳನ್ನು ಜಾರಿಗಾಗಿ ಒತ್ತಾಯಿಸಿ ಫೆಬ್ರುವರಿ 12ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ...

ಇಂಡಿ | ಸಾವಳಸಂಗದಲ್ಲಿ ಸಾವಯವ ಸುಗ್ಗಿ ಸಂಭ್ರಮ; ರೈತ ಮಹಿಳೆಯರ ಸಾಧನೆಗೆ ಶ್ಲಾಘನೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಾವಳಸಂಗ ಗ್ರಾಮದಲ್ಲಿ ಸಾವಯವ ಕೃಷಿಯ ಮಹತ್ವವನ್ನು ಸಾರುವ 'ಸಾವಯವ ಸುಗ್ಗಿ ಸಂಭ್ರಮ' ಕಾರ್ಯಕ್ರಮವು ಅತ್ಯಂತ ಉತ್ಸಾಹದಿಂದ ನೆರವೇರಿತು. ಸಾವಯವ ಪ್ರಗತಿಪರ ರೈತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಇಂದು...

ಈ ಹೊತ್ತಿನ ಪ್ರಮುಖ ಸುದ್ದಿ