ವಿಜಯಪುರ

ವಿಜಯಪುರ | ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ‌ ಬಿದ್ದು ಯುವತಿ ಮೃತ್ಯು: ಐವರ ಬಂಧನ

ವಿಜಯಪುರ ನಗರದಲ್ಲಿ ಎರಡು ದಿನಗಳ ಹಿಂದೆ ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಕೆಳಗಡೆ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯ ಕೊನೆ ಕ್ಷಣಗಳು ಮೊಬೈಲ್‌ ನಲ್ಲಿ ಸೆರೆಯಾಗಿದೆ....

ವಿಜಯಪುರ | ಪರಿಹಾರ ಸಿಗದ್ದಕ್ಕೆ ರಸ್ತೆಯಲ್ಲೇ ಕೃಷಿ ಮಾಡಿದ ಜಮೀನು ಮಾಲೀಕ: ಸಂಕಷ್ಟಕ್ಕೆ ಸಿಲುಕಿದ 30ಕ್ಕೂ ಹೆಚ್ಚು ರೈತರು!

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಗ್ರಾಮದಲ್ಲಿ ಸರ್ವೆ ನಂಬರ್ 30 ರಲ್ಲಿಯ ಲಾಟರಲ್ ಕಾಲುವೆ ಬಲಬದಿಯ ಸರ್ವಿಸ್ ರಸ್ತೆಯನ್ನು ಜಮೀನು ಮಾಲೀಕ ಹನುಮಂತ ಪೂಜಾರಿ ಬಂದ್ ಮಾಡಿ, ತೊಗರಿ ಬಿತ್ತನೆ...

ವಿಜಯಪುರ | ಜಾತಿಗಣತಿ ವರದಿ ಬಿಡುಗಡೆಗೆ ಮಾಜಿ ಶಾಸಕ ರಾಜು ಆಲಗೂರ ಆಗ್ರಹ

ಜಾತಿಗಣತಿ ವರದಿಯನ್ನು ಸಂಪುಟ ಸಮಿತಿ ಮುಂದಿರಿಸಿ ಆದಷ್ಟು ಬೇಗ ಬಿಡುಗಡೆಗೊಳಿಸಬೇಕು. ಇಲ್ಲದಿದ್ದಲಿ ರಾಜ್ಯಾದ್ಯಂತ ಆಂದೋಲನ ಆರಂಭಿಸಲಾಗುವುದು ಎಂದು ಕಾಂಗ್ರೆಸ್‌ ಮಾಜಿ ಶಾಸಕ ರಾಜು ಆಲಗೂರ ಆಗ್ರಹಿಸಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ವಿಜಯಪುರ | ಮಹಾಪುರುಷರ ಜಯಂತಿ ಆಚರಣೆ ಜತೆಗೆ, ಮೌಲ್ಯಗಳನ್ನೂ ಮೈಗೂಡಿಸಿಕೊಳ್ಳಬೇಕು: ತಹಶೀಲ್ದಾರ್ ಬಿ ಎಸ್ ಕಡಕಬಾವಿ

ಮಹಾಪುರುಷರ ಜಯಂತಿ ಆಚರಿಸುವುದರ ಜತೆಗೆ ಅವರು ಹೇಳಿದ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಈ ಉತ್ಸವ ಸಾರ್ಥಕವಾಗುತ್ತದೆ ಎಂದು ಇಂಡಿ ತಹಶೀಲ್ದಾರ್ ಬಿ ಎಸ್ ಕಡಕಬಾವಿ ಹೇಳಿದರು. ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಆಡಳಿತ,...

ವಿಜಯಪುರ | ವಾಲ್ಮೀಕಿ ಪ್ರತಿಪಾದಿಸಿದ ಜೀವನ ಮೌಲ್ಯ ಇಂದಿಗೂ ಪ್ರಸ್ತುತ: ಪ್ರೊ.ಬಿ.ಕೆ.ತುಳಸಿಮಾಲ

ಮಹರ್ಷಿ ವಾಲ್ಮೀಕಿ ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಹರ್ಷಿ ವಾಲ್ಮೀಕಿ ಪೀಠದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ...

‘ಬಸವಣ್ಣ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಿದ್ದೇ ಮನುವಾದಿಗಳಿಗೆ ತಳಮಳ!

ಸರ್ವ ಸಮಾನತೆಯನ್ನು ಸಾರಿದ, ಮಹಾ ಮಾನವತವಾದಿ ಬಸವಣ್ಣನ ವಿಚಾರಗಳನ್ನು ಹಾಳುಗೆಡವಲೆಂದು ಮತ್ತು ಶರಣ ಸಂಸ್ಕೃತಿಯನ್ನು ನಾಶಗೊಳಿಸಲು ಕೆಲವರು ಕುತಂತ್ರಗಳನ್ನು ಮಾಡುತ್ತಿದ್ದಾರೆ. ಸಾಂಸ್ಕೃತಿಕ ನಾಯಕ ಘೋಷಣೆಯಾದ ತದನಂತರ ಬಸವ ವಿರೋಧಿಯಾಗಿ 'ವಚನ ದರ್ಶನ' ಪುಸ್ತಕ...

ವಿಜಯಪುರ | ಅಂಬೇಡ್ಕರ್ ಜೀವನಾಧಾರಿತ ಸ್ಪರ್ಧಾತ್ಮಕ ಪರೀಕ್ಷೆಗೆ ಚಾಲನೆ: ಒಟ್ಟು 6 ಲಕ್ಷ ಬಹುಮಾನ

2024-25 ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕ‌ರ್ ಕುರಿತಾದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಅಕ್ಟೋಬರ್ 15 ರಿಂದ ನೋಂದಣಿ ಆರಂಭವಾಗಿದ್ದು ಫೆ.28 ನೊಂದಣಿ ಕೊನೆ ದಿನಾಂಕವಾಗಿರುತ್ತದೆ. ಇದಕ್ಕಾಗಿ ಆರು ಲಕ್ಷ ಬಹುಮಾನ‌‌ ಇಡಲಾಗಿದೆ. ಆಸಕ್ತರು ಭಾಗವಹಿಸಿ...

ವಿಜಯಪುರ | ಮಮದಾಪುರ ಕಾನನಕ್ಕೆ ಮರು ನಾಮಕರಣ: ಈಶ್ವರ್‌ ಖಂಡ್ರೆ

ವಿಜಯಪುರ ಜಿಲ್ಲೆಯ ಮಮದಾಪುರ ಕಾನನಕ್ಕೆ ಶ್ರೀಸಿದ್ದೇಶ್ವರ ಸ್ವಾಮಿ ಪಾರಂಪರಿಕ ಜೀವವೈವಿಧ್ಯ ತಾಣವೆಂದು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನ ವಿಕಾಸಸೌಧದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ವಕ್ಫ್‌ ಆಸ್ತಿ ಮಾತ್ರವಲ್ಲ, ಅಗತ್ಯಬಿದ್ದರೆ ದೇಶದಿಂದಲೇ ಓಡಿಸುತ್ತೇವೆ: ಮುಸ್ಲಿಮರ ವಿರುದ್ಧ ಸೂಲಿಬೆಲೆ ದ್ವೇಷ ಭಾಷಣ

"ವಕ್ಫ್‌ ಆಸ್ತಿಯನ್ನು ಬಿಟ್ಟುಕೊಡಬೇಕು, ಅದಂತೂ ಹೌದು. ಅಷ್ಟೇ ಅಲ್ಲದೇ, ಅಗತ್ಯಬಿದ್ದರೆ ಭಾರತ ದೇಶದಿಂದಲೇ ಓಡುವ ಪರಿಸ್ಥಿತಿ ನಿರ್ಮಾಣ ಮಾಡಬಲ್ಲ ತಾಕತ್ತಿದೆ"…ಹೀಗಂತ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿರುವುದು, ನಮೋ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ...

ವಿಜಯಪುರ | ಒಂದೇ ವರ್ಷದಲ್ಲಿ ಸತತ 3ನೇ ಬಾರಿಗೆ ಅಮಾನತಾದ ಡಿಡಿಪಿಐ

ಕರ್ತವ್ಯಲೋಪ ಆರೋಪದ ಮೇಲೆ ವಿಜಯಪುರ ಡಿಡಿಪಿಐ ಎನ್‌.ಎಚ್ ನಾಗೂರು ಅವರನ್ನು ಮತ್ತೆ ಅಮಾನತು ಮಾಡಲಾಗಿದೆ. ಒಂದೇ ವರ್ಷದಲ್ಲಿ ಸತತ ಮೂರನೇ ಬಾರಿಗೆ ಅಮಾನತಾಗುವ ಮೂಲಕ ಹ್ಯಾಟ್ರಿಕ್ ಸಾಧನೆಯ ಕುಖ್ಯಾತಿ ಪಡೆದಿದ್ದಾರೆ. 2024-25ರ ಶೈಕ್ಷಣಿಕ...

ವಿಜಯಪುರ | ತೆರೆದ ಚರಂಡಿಗೆ ಬಿದ್ದು ಮಗು ಸಾವು: ಅಧಿಕಾರಿಗಳ ನಿರ್ಲಕ್ಷ್ಯ; ಸ್ಥಳೀಯರ ಆರೋಪ

ಎರಡು ವರ್ಷದ ಮಗು ತೆರೆದ ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ನಡೆದಿದ್ದು, ಮಗುವನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಅಣ್ಣನ ಜೊತೆ ಆಟವಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಚರಂಡಿ ನೀರಿಗೆ ಬಿದ್ದಿದೆ ಎಂದು...

ವಿಜಯಪುರ | ಸಹಕಾರಿ ಸಂಘಗಳು ₹5 ಲಕ್ಷದವರೆಗೆ ಶೂನ್ಯಬಡ್ಡಿ ಸಾಲ ನೀಡುವ ಬ್ಯಾಂಕ್‌ಗಳಾಗಿವೆ: ಸಚಿವ ಶಿವಾನಂದ ಪಾಟೀಲ

ಕರ್ನಾಟಕದ ಸಹಕಾರಿ ಸಂಘಗಳು ರೈತರಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಬ್ಯಾಂಕ್‌ಗಳಾಗಿವೆ ಎಂದು ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಮತ್ತು ವಿಜಯಪುರ ಡಿಸಿಸಿ ಬ್ಯಾಂಕ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ