ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸಮಸ್ಯೆ ಇರುತ್ತವೆ. ಆ ಸಮಸ್ಯೆಗೆ ಹೆದರದೆ ಜೀವನದಲ್ಲಿ ಕುಗ್ಗದೆ ಅದನ್ನು ಎದುರಿಸಿ ಜೀವನ ಸಾಗಿಸಬೇಕು. ಅದೇ ರೀತಿ ನಮ್ಮ ಸುತ್ತ ಮುತ್ತಲೂ ಅನೇಕ ಜನರು ಈ ಆತ್ಮಹತ್ಯೆ ಮಾಡಿಕೊಳ್ಳುವ...
ರಾಜ್ಯದಲ್ಲಿ ಹಾಗೂ ದೇಶದಲ್ಲಿ ಸಾರ್ವಜನಿಕರು ಸಾವಿರಾರು ಕೋಟಿ ರೂಪಾಯಿ ಚಿಟ್ ಫಂಡ್ ಕಂಪೆನಿಗಳಲ್ಲಿ ಹೂಡಿರುವ ಹಣವನ್ನು ಸಾರ್ವಜನಿಕರಿಗೆ ಮರಳಿಸಲು ಹಾಗೂ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬ ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ...
ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಜಾನಪದ ಕಲೆಗಳನ್ನು ಕಾರ್ಯಕ್ರಮಗಳಲ್ಲಿ ವ್ಯಕ್ತಪಡಿಸುವುದರಿಂದ ನಮ್ಮ ಸಂಸ್ಕೃತಿಯನ್ನು ಜೀವಂತವಾಗಿಡಲು ಸಹಕಾರಿಯಾಗುತ್ತದೆ ಎಂದು ಅಭ್ಯುದಯ ಇಂಟರ್‌ನ್ಯಾಶನಲ್ ಶಾಲೆಯ ನಿರ್ದೇಶಕ ರವಿ ಜಗಲಿ ಹೇಳಿದರು.
ಮುದ್ದೇಬಿಹಾಳ ತಾಲೂಕಿನ ಕೋಳೂರು ಅಭ್ಯುದಯ ಇಂಟರ್‌ನ್ಯಾಶನಲ್...
ಖಾಸಗಿ ಶಾಲಾ ಬಸ್ಸುಗಳ ಚಾಲಕರ ಲೈಸೆನ್ಸ್ ಮತ್ತು ಅವರ ಅನುಭವವನ್ನು ಪರಿಶೀಲಿಸಿ ವಾಹನಗಳ ಚಾಲನೆಗೆ ಅವಕಾಶ ಮಾಡಿಕೊಡಬೇಕೆಂದು ವಿಜಯಪುರ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಒತ್ತಾಯಿಸಿದರು.
ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ...
ವಿಜಯಪುರ ತಾಲೂಕಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಗ್ರಾಮ ಪಂಚಾಯಿತಿ ಲೆಕ್ಕ ಪರಿಶೋಧನೆ ವೇಳೆ ಗಲಾಟೆ ಉಂಟಾಗಿ, ಗ್ರಾಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಕೆರೂಟಗಿ...
ಲಿಂಗಾಯತ ಸಮಾಜಕ್ಕೆ ಪ್ರವರ್ಗ 2ಎ ಲಿಂಗಾಯತ ಉಪ ಸಮಾಜಗಳಿಗೆ ಒಬಿಸಿ ಮೀಸಲಾತಿಗಾಗಿ ಕಾನೂನಾತ್ಮಕ ಹೋರಾಟ ರೂಪಿಸುವ ಸಂಬಂಧ ಚರ್ಚಿಸಲು ಬೆಳಗಾವಿ ಗಾಂಧಿ ಭವನದಲ್ಲಿ ಸೆಪ್ಟೆಂಬರ್ 22ರ ಬೆಳಿಗ್ಗೆ 10ಕ್ಕೆ ವಕೀಲರ ಸಮಾವೇಶ ಸಂಘಟಿಸಲಾಗಿದೆ...
ಮಗು ಸೇರಿದಂತೆ ತಾಯಂದಿರೂ ಕೂಡಾ ವೈಯಕ್ತಿಕ ಸದೃಢವಾಗಿರಲು ಹಾಗೂ ಆರೋಗ್ಯಕ್ಕಾಗಿ ಪ್ರೋಟಿನ್, ವಿಟಮಿನ್ ಹಾಗೂ ಪೌಷ್ಠಿಕಾಂಶಗಳ ಸೇವನೆಗೆ ಆದ್ಯತೆ ನೀಡಬೇಕು ಎಂದು ಸಿಂದಗಿ ತಾಲೂಕಿನ ಸಿಡಿಪಿಒ ಶಂಭುಲಿಂಗ ಹಿರೇಮಠ ಹೇಳಿದರು.
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ...
ದಲಿತ ವಿರೋಧಿ ಶಾಸಕ ಮುನಿರತ್ನ ವಿರುದ್ಧ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಜಯಪುರ ಜಿಲ್ಲಾ ಸಂಘಟನಾ...
ಅನಾರೋಗ್ಯದಿಂದ ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆಪ್ಟೆಂಬರ್ 14ರಂದು ನಡೆದಿತ್ತು. ಸೋಮವಾರ ಕೃಷ್ಣಾನದಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ವಿಜಯಪುರ ಜಿಲ್ಲೆಯ ಇಳಕಲ್ ತಾಲೂಕಿನ ಚಟ್ನಿಹಾಳ...
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಗರಖೇಡ ರಸ್ತೆಯ ಇಂಡಿ ಬ್ರಾಂಚ್ ಕಾಲುವೆಯ ಹತ್ತಿರ ಯುವಕನೋರ್ವನನ್ನು ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಕೊಲೆಗೀಡಾದ ಯುವಕನನ್ನು ಸಂಕೇತ ದಾಮು...
'ಸತ್ಯಮೇವ ಜಯತೆ' ಎನ್ನುವುದು ಮತ್ತೆ ಸಾಬೀತಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು...