ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟಿಪ್ಪು ಸುಲ್ತಾನ್ ಅಂಜುಮನ್ ಗ್ಯಾರೇಜ್ ಲೈನ್ ಮಾಲೀಕರು-ಕಾರ್ಮಿಕರ ಸಂಘ ಹಾಗೂ ಸಿಐಟಿಯು ಸಂಘಟನೆ ವತಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು.
ಆ ಬಳಿಕ ತಹಶೀಲ್ದಾರ್ ಮುಖಾಂರ ಜಿಲ್ಲಾಧಿಕಾರಿಗಳಿಗೆ...
ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಉಪತಹಶೀಲ್ದಾರ್ ಮೂಲಕ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ...
ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ, ಶರಣ ಸಂಸ್ಕತಿಯನ್ನು ನಾಶಮಾಡುವ ದುರುದ್ದೇಶದಿಂದ ಪ್ರಕಟಗೊಂಡಿರುವ ಆರ್‌ಎಸ್‌ಎಸ್ ವಚನ ದರ್ಶನ ಪುಸ್ತಕ ಬಿಡುಗಡೆಗೆ ಶರಣ ಸಂಸ್ಕೃತಿ ರಕ್ಷಣಾ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ವಿಜಯಪುರದ ಪ್ರಗತಿಪರ ಒಕ್ಕೂಟ ಹಾಗೂ...
ಕೊಲ್ಹಾರ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದ್ದು, ಒಟ್ಟು 17 ಸ್ಥಾನದ ಕೊಲ್ಹಾರ ಪಟ್ಟಣ ಪಂಚಾಯಿತಿಯಲ್ಲಿ 14 ಸದಸ್ಯ ಬಲ ಹೊಂದಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಬಹುವರ್ಷಗಳ...
ಗ್ಯಾರಂಟಿ ಯೋಜನೆ ನಮ್ಮ ಕಮಿಟ್‌ಮೆಂಟ್, ಅದು ನಮ್ಮ ಬದ್ದತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಇರುತ್ತದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರ...
ವಿಜಯಪುರ ನಗರದಲ್ಲಿ ಆಗಸ್ಟ್ 8ರಂದು ನಡೆದಿದ್ದ ವಕೀಲನ ಸಾವು ಅಪಘಾತದಿಂದ ಆದ್ದದ್ದಲ್ಲ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯವಸ್ಥಿತ ಸಂಚಿನಿಂದ ನಡೆಸಿದ ಹತ್ಯೆ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪ್ರಕರಣದಲ್ಲಿ ಐವರನ್ನು ಬಂಧಿಸಿರುವ ಪೊಲೀಸರು,...
ಕೇಂದ್ರ, ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ) ಬಣ ವಿಜಯಪುರ ಜಿಲ್ಲಾ ಸಮಿತಿಯಿಂದ ಕಪ್ಪು ಬಟ್ಟೆ ಧರಿಸಿಕೊಂಡು ಡಾ ಬಿ.ಆರ್ ಅಂಬೇಡ್ಕರ್ ವೃತ್ತದಿಂದ...
ಮಾನವರೆಲ್ಲರೂ ಮೂಲದಲ್ಲಿ ಬುಡಕಟ್ಟು ಜನಾಂಗದವರು. ವಿಶಿಷ್ಟ ಸಂಸ್ಕೃತಿಯ ಮೂಲಕ ಭಾರತ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಬದುಕು ನಡೆಸುವ ಜನಾಂಗ ಬುಡಕಟ್ಟು ಜನಾಂಗವಾಗಿದೆ ಎಂದು ಸಾಹಿತಿ ಮೋಹನ್ ಕಟ್ಟಿಮನಿ ಅಭಿಪ್ರಾಯಪಟ್ಟರು.
ವಿಜಯಪುರ ಜಿಲ್ಲೆಯ ಕೋಲ್ಹಾರ ಪಟ್ಟಣದ...
ತಾಳಿಕೋಟೆ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಅವಶ್ಯವಿರುವ ಹೆಚ್ಚುವರಿ ಮೂಲಸೌಕರ್ಯ, ವೈದ್ಯಾಧಿಕಾರಿ ಹಾಗೂ ವಿವಿಧ ಆರೋಗ್ಯ ಸಂಪನ್ಮೂಲಗಳನ್ನು ಒದಗಿಸಬೇಕೆಂದು ಆಗ್ರಹಿಸಿ ತಾಲೂಕಿನ ಚಬನೂರ ಗ್ರಾಮಸ್ಥರು ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲರಿಗೆ ಮನವಿ...
ವಿಜಯಪುರ ಜಿಲ್ಲೆಯ ಇಂಡಿ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಕಾರ್ಯಾಚರಣೆ ಆರಂಭಗೊಂಡಿದ್ದು, ರಸ್ತೆಯ ಬದಿಯಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಿದರು.
ಎಸಿ ಅಬಿದ್ ಗದ್ಯಾಲ್ ಮತ್ತು ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ...
ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ ಆರ್‌ಎಂಎಸ್ಎ ಶಾಲೆಯಲ್ಲಿ ಆಗಸ್ಟ್ 13, 14ರಂದು 4ನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ.
ಬಿಇಒ ಬಿ ಎಸ್ ಸಾವಳಗಿ ಹಾಗೂ ಆರ್‌ಎಂಎಸ್ಎ ಶಾಲೆಯ ಮುಖ್ಯ...
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ, ನೆರಬೆಂಚಿ ಹಾಗೂ ಆಲೂರ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟ ತಡೆಗಟ್ಟಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಅಬಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ, ಅಬಕಾರಿ ಅಧಿಕಾರಿ ಹೊಸಮನಿ ಅವರಿಗೆ...