ವಿಜಯಪುರ

ಬಸವನ ಬಾಗೇವಾಡಿ | ಶಿಕ್ಷಕರ ಕೊಠಡಿಯಲ್ಲೇ ನೇಣಿಗೆ ಶರಣಾದ ಪ್ರಭಾರ ಮುಖ್ಯೋಪಾಧ್ಯಾಯ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಾಗೂರ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಸಿ.ಎಸ್. ಹಡಪದ ಎಂಬುವವರು ಶಾಲೆಯ ಶಿಕ್ಷಕರ ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಳೆದ...

ವಿಜಯಪುರ | ಪಿಎಸ್ಐ ಪರಶುರಾಮ ಪ್ರಕರಣವನ್ನು ಸಿಬಿಐಗೆ ವಹಿಸಿ: ದಲಿತ ಸಂಘಟನೆಗಳ‌ ಒಕ್ಕೂಟ ಆಗ್ರಹ

ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಅನುಮಾನಾಸ್ಪದವಾಗಿ ಸಾವಿಗಿಡಾದ ಪಿಎಸ್ಐ ಪರಶುರಾಮ ಅವರ ಸಾವಿನ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ದಲಿತ ಸಂಘಟನೆಗಳ‌ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ದಲಿತ ಮುಖಂಡ...

ತಾಳಿಕೋಟೆ | ಸಂಗೀತ ಪರೀಕ್ಷಾ ಕೇಂದ್ರ ರದ್ದು ಖಂಡಿಸಿ ಪ್ರತಿಭಟನೆ: ಮರು ಆರಂಭಕ್ಕೆ ಒತ್ತಾಯ

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀ ಖಾಸ್ಗತೇಶ್ವರ ಸಂಗೀತ ಮಹಾ ವಿದ್ಯಾಲಯದಲ್ಲಿ 40 ವರ್ಷಗಳಿಂದ ನಡೆಯುತ್ತಿರುವ ಹಿಂದುಸ್ತಾನಿ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷಾ ಕೇಂದ್ರವನ್ನು ರದ್ದುಗೊಳಿಸಿರುವುದನ್ನು ಖಂಡಿಸಿದ ವಿವಿಧ ಸಂಗೀತ ಶಾಲೆಯ ಮುಖ್ಯಸ್ಥರು,...

ವಿಜಯಪುರ | ಅಂಬೇಡ್ಕರ್ ಮೂರ್ತಿ ತೆರವುಗೊಳಿಸಿದ ಪಾಲಿಕೆ: ದಲಿತ ಸಂಘಟನೆಗಳಿಂದ ಪ್ರತಿಭಟನೆ

ವಿಜಯಪುರ ಮಹಾನಗರ ಪಾಲಿಕೆ ಹೊಸ ಕಟ್ಟಡದ ಒಳಗೆ ಶುಕ್ರವಾರ ರಾತ್ರೋರಾತ್ರಿ ಡಾ.ಬಿ.ಆರ್. ಪ್ರತಿಷ್ಠಾಪಿಸಲಾಗಿದ್ದ ಅಂಬೇಡ್ಕ‌ರ್ ಮೂರ್ತಿಯನ್ನು ಪಾಲಿಕೆ ಸಿಬ್ಬಂದಿ ಶನಿವಾರ ತೆರವುಗೊಳಿಸಿದ್ದರು. ಅಂಬೇಡ್ಕ‌ರ್ ಮೂರ್ತಿಯನ್ನು ತೆರವುಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ದಲಿತ ಸಂಘಟನೆಗಳ ಮುಖಂಡರು ಮಹಾನಗರ...

ವಿಜಯಪುರ | ಕಲಕೇರಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡುವಂತೆ ಡಿವಿಪಿ ಮನವಿ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ)ಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, "ತಾಳಿಕೋಟಿ...

ವಿಜಯಪುರ | ಯುವತಿಯ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : ಐವರು ಮಂಗಳಮುಖಿಯರ ಬಂಧನ

ವಿಜಯಪುರ ನಗರದಲ್ಲಿ ಮಂಗಳಮುಖಿಯೊಬ್ಬರನ್ನು ಸಾರ್ವಜನಿಕರ ಎದುರಲ್ಲೇ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ, ಅಮಾನವೀಯವಾಗಿ ವಿಕೃತಿ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಮಂಗಳಮುಖಿಯರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ...

ವಿಜಯಪುರ | ಶಿಕ್ಷಣವು ಕೇವಲ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ಅಗತ್ಯ ಕೌಶಲ್ಯಗಳನ್ನೂ ಒಳಗೊಂಡಿದೆ: ಶಿಕ್ಷಣತಜ್ಞ ಎ ಎಚ್ ಸಾಗರ

ಶಿಕ್ಷಣವು ಕೇವಲ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ಅಗತ್ಯ ಕೌಶಲ್ಯಗಳನ್ನೂ ಒಳಗೊಂಡಿದೆ ಎಂದು ಶಿಕ್ಷಣತಜ್ಞ ಎ ಎಚ್ ಸಾಗರ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ...

ವಿಜಯಪುರ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸುವಂತೆ ಡಿವಿಪಿ ಆಗ್ರಹ

ಶೈಕ್ಷಣಿಕ ವರ್ಷ ಆರಂಭವಾದ ಕೂಡಲೇ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ) ಸಂಘಟನೆಯಿಂದ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಪಂಚಾಯತ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ದಲಿತ ವಿದ್ಯಾರ್ಥಿ...

ವಿಜಯಪುರ | ಕೇಂದ್ರ-ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ದಸಂಸದಿಂದ ಪಂಜಿನ ಮೆರವಣಿಗೆ

ರಾಜ್ಯ ಮತ್ತು ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪಂಜಿನ ಮರವಣಿಗೆಯನ್ನು ನಡೆಸಲಾಯಿತು. ಡಾ. ಬಿ. ಆರ್. ಅಂಬೇಡ್ಕರ್  ಸರ್ಕಲ್‌ನಿಂದ...

ವಿಜಯಪುರ | ಅರ್ಧ ಶತಮಾನದ ಉರ್ದು ಶಾಲೆಗೆ ಬೇಕಿದೆ ಮೂಲ ಸೌಕರ್ಯ

ಈ ಶಾಲೆಯ ಮಕ್ಕಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ ಇಲ್ಲ. ಇನ್ನು ಶಾಲೆಗೆ ಕಾಂಪೌಂಡ್‌ ವ್ಯವಸ್ಥೆ ಇಲ್ಲದ ಕಾರಣ ಪ್ರಾಣಿಗಳ ಆಶ್ರಯ ತಾಣವಾಗಿ ಮಾರ್ಪಟ್ಟಿದೆ. ಶಿಥಿಲಗೊಂಡ ಕೋಣೆಯಲ್ಲಿ ಭಯದಲ್ಲೇ ಕುಳಿತು...

ವಿಜಯಪುರ | ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರಿಗೆ ಕರೆ

ಶೋಷಣೆ ಮುಕ್ತ ಕೃಷಿ ಪರಿಸರ ಹಾಗೂ ಸುಸ್ಥಿರ ಆದಾಯದ ಮೂಲಗಳನ್ನು ಸೃಜಿಸಲು ಜಾರಿಯಾಗಿರುವ ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರು ಮುಂದಾಗಬೇಕೆಂದು ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಅರವಿಂದ ಕೊಪ್ಪ ಕರೆ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಡಿಎಸ್‌ಎಸ್‌) ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ