ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶ ಪ್ರಕಟವಾಗಿ ಮುಂದಿನ ಶಿಕ್ಷಣಕ್ಕೆ ಅಣಿಯಾಗುತ್ತಿದ್ದಂತೆ ವಿದ್ಯಾರ್ಥಿಗಳು ಮತ್ತು ಪಾಲಕರು ಡೊನೇಷನ್ ಹಾವಳಿ ಎದುರಿಸುತ್ತಿದ್ದು, ಕೂಡಲೇ ಶಿಕ್ಷಣ ಇಲಾಖೆ ಇದಕ್ಕೆ ಕಡಿವಾಣ ಹಾಕಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.
ಈ...
ವಿಜಯಪುರ ಜಿಲ್ಲೆಯ ಜಂಬಗಿ ಕೆರೆಗೆ ಕಗ್ಗೋಡು ಕರೆಯಿಂದ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ರೈತರ ಒತ್ತಾಯಕ್ಕೆ ಅಧಿಕಾರಿಗಳು ಒಪ್ಪದ ಹಿನ್ನೆಲೆ ಧರಣಿ ನಡೆಸುತ್ತಿದ್ದಾರೆ.
ಗುರುವಾರ, ಜಂಬಗಿ ಕೆರೆ ಸುತ್ತಮುತ್ತಲಿನ ಗ್ರಾಮಗಳ ವಿಜಯಪುರಲ್ಲಿ ರೈತರು ಧರಣಿ...
ಇಂಡಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ಕಾಲುವೆಗೆ ನೀರು ಹರಿಯ ಬಿಡಲಾಗಿದ್ದು, ಅದು ಮೇ 16ರಂದು ಇಂಡಿ ತಾಲೂಕು ತಲುಪಲಿದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ಅಧೀಕ್ಷಕ ಅಭಿಯಂತರ ಮನೋಜ್ ಕುಮಾರ್ ಗಡಬಳ್ಳಿ...
ಭಾನುವಾರ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಯುಜಿಡಿ ನೀರು ಸಂಸ್ಕರಣಾ ಘಟಕದಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ.
ವಿಜಯಪುರದ ಗಚ್ಚಿನಕಟ್ಟಿ ಕಾಲೋನಿಯ ಮಿಹಿರ್ ಶ್ರೀಕಾಂತ್ ಜನಗೌಳಿ (7), ಗದಗ ಮೂಲದ...
ಸಮಾನತೆಯ ಹರಿಕಾರ, ಸುಂದರ ಸಮಾಜದ ಕನಸುಗಾರ, ಕರುನಾಡು ಕಂಡ ಮಹಾನ್ ಚಿಂತಕ ಜಗಜ್ಯೋತಿ ಬಸವಣ್ಣನವರ ತತ್ವ, ಆದರ್ಶ, ಸಂದೇಶಗಳು ಇಂದಿಗೂ ಪ್ರಸ್ತುತ. ಇವರ ಒಂದೊಂದು ವಚನಗಳೂ ನಮಗೆ ದಾರಿದೀಪ ಎಂದು ದ ಸಂ...
ಮೋದಿ ಮತ್ತವರ ಬಳಗವಾಗಿರುವ ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಬಾರಿ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಬಸವನ...
ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಆಗಿದ್ದರಿಂದ ಈ ಬಾರಿ ಜೆಡಿಎಸ್ ಮುಕ್ತ ಕರ್ನಾಟಕ ಆಗಲಿದೆ. ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ...
ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಕೊಂದಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಮತ್ತು ಇತರ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರ ಜಿಲ್ಲಾ ಸೆಷನ್ಸ್ ಕೋರ್ಟ್ ಅದೇಶ ಹೊರಡಿಸಿದೆ. ಅಪರಾಧಿಗಳಿಗೆ...
ಜಾನುವಾರುಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ 15-20ಜನರ ಗುಂಪೊಂದು ದಾಳಿ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ.
ಬಂದೇನವಾಜ್ ಜಾತಗಾರ ಹಲ್ಲೆಗೊಳಗಾದವರು. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು,...
ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ವಿಜಯಪುರ ನಗರದಲ್ಲಿ ಗುರುವಾರ (ಮೇ.2) ನಡೆದ...
ಸಂಸದ ರಮೇಶ ಜಿಗಜಿಣಗಿ ದೆಹಲಿಯಲ್ಲಿ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತ ಕೇವಲ ಟಿಎ, ಡಿಎ ಪಡೆಯಲು ಮಾತ್ರ ಸೀಮಿತರಾಗಿದ್ದು, ಜಿಲ್ಲೆಯಲ್ಲಿ ಎಸ್ಸಿ, ಎಸ್‌ಟಿ ಸಮುದಾಯಕ್ಕೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕೈಗಾರಿಕೆ ಮೂಲಸೌಲಭ್ಯ...
ಹಾಸನದಲ್ಲಿ ಖ್ಯಾತ ಪ್ರಭಾವಿ ರಾಜಕಾರಣಿ ಕುಟುಂಬದ ಸದಸ್ಯ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳನ್ನು ಒತ್ತಾಯಪೂರ್ವಕ ಕಾಮಕಾಂಡದಲ್ಲಿ ಬಳಸಿಕೊಂಡಿದ್ದು, ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ವಿಜಯಪುರ ದಲಿತ...