ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜು ಆಲಗೂರಗೆ ಲಿಂಗತ್ವ ಅಲ್ಪಸಂಖ್ಯಾತರು ವಿಜಯಪುರದಲ್ಲಿರುವ ಕಾಮಗ್ರೆಸ್ ಕಚೇರಿಗೆ ಆಗಮಿಸಿ ಬೆಂಬಲ ಸೂಚಿಸಿದ್ದಾರೆ.
ವಿಜಯಪುರ ಮತ ಕ್ಷೇತ್ರದಲ್ಲಿ ಮಂಗಳ ಮುಖಿಮತದಾರರು ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಇದ್ದಾರೆ. ಇವರೆಲ್ಲ ರಾಜ್ಯ...
ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರಿಗೆ ಮಾದಿಗ ಸಮುದಾಯ ಬೆಂಬಲಿಸುವುದಾಗಿ ಭರವಸೆ ನೀಡಿದೆ.
ವಿಜಯಪುರ ನಗರದಲ್ಲಿ ಮಂಳಾವಾರ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ನೇತೃತ್ವದಲ್ಲಿ ಮಾದಿಗ ಸಮುದಾಯದಿಂದ...
ಹಾಸನದ ಸಂಸದ ಹಾಗೂ ಪ್ರಸ್ತುತ ಲೋಕಸಭಾ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿರುವ ದೌರ್ಜನ್ಯಗಳ ಪ್ರಕರಣವು ಅತ್ಯಂತ ಆಘಾತಕಾರಿಯಾಗಿದೆ. ಹಾಸನದಲ್ಲಿ ಎಲ್ಲೆಂದರಲ್ಲಿ ಸಿಕ್ಕ ಪೆನ್ ಡ್ರೈವ್‌ಗಳ ಮೂಲಕ ಈ...
ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾದಲ್ಲಿ...
ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪತ್ನಿ ಎಂ.ಪಿ. ರುದ್ರಾಂಬಾ ಅವರು ವಯೋಸಹಜ ಕಾಯಿಲೆಯಿಂದಾಗಿ ತಮ್ಮ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ಸೋಮವಾರ ನಿಧನರಾಗಿದ್ದಾರೆ.
83 ವರ್ಷದ ರುದ್ರಾಂಬಾ ಅವರು ಮೂವರು ಪುತ್ರಿಯರನ್ನು ಹಾಗೂ...
ಲೋಕಸಭಾ ಚುನಾವಣೆಗೆ ಹಾಸನದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಯನ್ನು...
ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಹೇಳಿದರು.
ಸೋಮವಾರ (ಏ.29) ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಭಾವುಕರಾಗಿ...
ಆಗಿರುವ ಮತ್ತು ಆಗಬೇಕಿರುವ ಅಭಿವೃದ್ಧಿ ಕೆಲಸಗಳನ್ನು ಗಮನದಲ್ಲಿರಿಸಿ ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾದಲ್ಲಿ ನಡೆದ ಜಿಪಂ ವ್ಯಾಪ್ತಿಯ...
ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಸಹ ತನ್ನದೇ ಆದ ಛಾಪನ್ನು ಮೂಡಿಸುತ್ತಾ ಬಂದಿದೆ. ದೇಶದಲ್ಲಿ ಇವತ್ತು ಅಭಿವೃದ್ಧಿ ಕಾರ್ಯಗಳಾದ ರಸ್ತೆ, ಶಾಲೆ, ಕಾಲೇಜು, ಆಸ್ಪತ್ರೆ, ಕೈಗಾರಿಕೆಗಳು,...
ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ ಸಲ ಬಹುಮತ ಪಡೆಯುವುದಿಲ್ಲ ಅವರ ದುರಾಡಳಿತ ಕೊನೆಗಾಣಿಸಬೇಕು ಎಂದು ಹಿರಿಯ ಕಮ್ಯುನಿಸ್ಟ್ ನಾಯಕ ಅಪ್ಪಾಸಾಹೇಬ ಯರನಾಳ ಹೇಳಿದರು.
ವಿಜಯಪುರ ಜಿಲ್ಲೆಯ ಸಮೀಪದ...
ಕೇವಲ ಉಳ್ಳವರ ಸೇವೆ ಮಾಡುತ್ತಿರುವ ಬಂಡವಾಳಶಾಹಿ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗಳನ್ನು ತಿರಸ್ಕರಿಸಿ, ದುಡಿಯುವಜನರ ಪರವಾದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವನ್ನು ಬೆಂಬಲಿಸಿ, ಪಕ್ಷದ ಅಭ್ಯರ್ಥಿ ನಾಗಜ್ಯೋತಿ ಬಿ. ಎನ್. ಅವರನ್ನು ಗೆಲ್ಲಿಸಬೇಕು ಎಂದು ಎಸ್‌ಯುಸಿಐ...
ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ ವಿಜಯಪುರ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಇಂಡಿ ತಾಲೂಕಿನ ಅಗರಖೇಡ ಹಾಗೂ ಹಿರೇಬೇನೂರಲ್ಲಿ ಗುರುವಾರ ನಡೆದ...