ಈ ಬಾರಿ ಲೋಕಸಭೆಯಲ್ಲಿ ಬದಲಾವಣೆ ತರಲೇಬೇಕೆಂದು ನಾವೆಲ್ಲ ಒಗ್ಗಟ್ಟಾಗಿ ನಿಂತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ವಿಜಯಪುರ ಜಿಲ್ಲೆಯ ನಾಗಠಾಣದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮುಂದಿನ...
ಇದು ಧರ್ಮ, ಅಧರ್ಮದ ಮದ್ಯ ನಡೆಯುತ್ತಿರುವ ಚುನಾವಣೆ, ಬಿಜೆಪಿ ಅಧರ್ಮವನ್ನು ಸಾರುತ್ತದೆ, ಕಾಂಗ್ರೆಸ್ ಧರ್ಮವನ್ನು ಬಿತ್ತುತ್ತಿದೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.
ವಿಜಯಪುರ ಜಿಲ್ಲೆಯ ಸಿಂದಗಿಯ ಕಾಂಗ್ರೆಸ್ ಕಾರ್ಯಾಲಯದಲ್ಲಿ 18ನೇ ಲೋಕಸಭಾ ಚುನಾವಣೆಯಲ್ಲಿ...
ಕಾಂಗ್ರೆಸ್ ಯಾವತ್ತೂ ಆರ್ಥಿಕತೆ ಮೂಲವಾದ ವ್ಯಾಪಾರ-ವಹಿವಾಟಿನ ಪರವಿದೆ. ನಾವು ವ್ಯಾಪಾರಿಗಳ ಹಿತ ಕಾಪಾಡುತ್ತಾ ಬಂದಿದ್ದೇವೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.
ವಿಜಯಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ...
ಭೂಮಿ ಕೂಡ ಮೂರು ವರ್ಷಕ್ಕೊಮ್ಮೆ ಹೊಸ ಬೆಳೆ ಕೊಡುತ್ತೆ. ಆದರೆ, ಸದ್ಯದ ಸಂಸದ ಹದಿನೈದು ವರ್ಷದಿಂದ ಕೆಲಸವಿಲ್ಲದೇ ಕಾಲೂರಿ ಕುಳಿತಿದ್ದಾರೆ ಎಂದು ಸಕ್ಕರೆ ಹಾಗೂ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಕಿಡಿ ಕಾರಿದರು.
ಸೋಮವಾರ...
ನೇಹಾ ಹಿರೇಮಠ್ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿ ಮನವಿ ಸಲ್ಲಿಸಿದೆ.
ಈ ವೇಳೆ...
ಲೋಕಸಭಾ ಚುನಾವಣೆಗೆ ವಿಜಯಪುರ ಕ್ಷೇತ್ರದಿಂದ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಾಗಿದ್ದು, ಒಟ್ಟಾರೆ ನಾಲ್ಕು ಮಂದಿ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಳ್ಳುವ ಮೂಲಕ ಅಂತಿಮವಾಗಿ ಎಂಟು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಪಕ್ಷೇತರ...
ಭಾವನೆ ಕೆರಳಿಸುವ ಹಾಗೂ ಬದುಕು ರೂಪಿಸುವ ನಡುವಿನ ಸಂಘರ್ಷದ ಲೋಕಸಭೆ ಚುನಾವಣೆ ಇದಾಗಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
ಬಬಲೇಶ್ವರ ತಾಲೂಕಿನ ಗಲಗಲಿ ಬಳಿಯ ನಂದಿ ಸಹಕಾರಿ ಸಕ್ಕರೆ...
ಬಿಜೆಪಿಯನ್ನು ಸೋಲಿಸಿ ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಡಿವೈಎಫ್‌ಐ ಕರೆ ನೀಡಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಮುಖಂಡರು, "ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು...
ಇದು ಬಡವರ ಹಾಗೂ ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ ಜಿ. ಲಾಡ್ ಹೇಳಿದರು.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ವಿಠ್ಠಲ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಡೆದ...
ರಾಜ್ಯದಲ್ಲಿ ಒಟ್ಟು ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದಿಂದ 2024ರ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿ- ಯುವಜನರ ಬೇಡಿಕೆ ವಿಚಾರಗಳನ್ನು ಸೇರಿಸಲು ಮತ್ತು ಈ ಹಕ್ಕು...
ರಾಜ್ಯದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 5 ಗ್ಯಾರಂಟಿಗಳನ್ನು ಘೋಷಿಸಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿ...
ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ವಿಜಯಪುರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಕೊನೆಯ ದಿನದವರೆಗೆ ಒಟ್ಟು 21 ಅಭ್ಯರ್ಥಿಗಳಿಂದ 35 ನಾಮಪತ್ರಗಳು ಸಲ್ಲಿಕೆಯಾಗಿವೆ.
ವಿಜಯಪುರ ಜಿಲ್ಲಾಧಿಕಾರಿ ಹಾಗೂ...