ಲೋಕಸಭಾ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ 2085ಮತಗಟ್ಟೆಗಳಲ್ಲಿ ಮುಕ್ತ, ಶಾಂತಿಯುತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸುವ ಸಲುವಾಗಿ ಮೇ 5ರಿಂದ 7ವರೆಗೆ ಜಿಲ್ಲೆಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ವಿಜಯಪುರ ಜಿಲ್ಲಾ ಚುನಾವಣೆ...
ತಮ್ಮ ಸರಳತೆ, ಸಜ್ಜನಿಕೆಯಿಂದಲೇ ಮತದಾರರ ಮನಸ್ಸು ಗೆಲ್ಲುತ್ತಿರುವ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಗುರುವಾರ ಬೆಳಿಗ್ಗೆ ಸಾಮಾನ್ಯರ ಜತೆಗೇ ಕುಳಿತು ಉಪಹಾರ ಸೇವಿಸಿದ್ದು ವಿಶೇಷವಾಗಿತ್ತು.
ಜನಸಾಮಾನ್ಯರ ಜತೆ ಪ್ರಚಾರಕ್ಕೂ ಮುನ್ನ ವಿಜಯಪುರ...
ಸರ್ಕಾರ ಸುಸಜ್ಜಿತ ಆರೋಗ್ಯ ಉಪಕೇಂದ್ರಗಳನ್ನು ನಿರ್ಮಿಸಿದ್ದರೂ, ವೈದ್ಯರು ಲಭ್ಯವಿಲ್ಲದ ಕಾರಣ ಹುಣಶ್ಯಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಂಗಾರಮ್ಮ ಮಾನಪ್ಪ ದೊಡ್ಡಮನಿ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ...
ಆನ್‌ಲೈನ್ ಮೂಲಕ ಡಿಪ್ಲೊಮಾ ಸಿಇಟಿ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆದೇಶ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಹೇಳಿದ್ದಾರೆ.
ವಿಜಯಪುರ ನಗರದಲ್ಲಿ ಪತ್ರಿಕೆ ಹೇಳಿಕೆ...
ಮೋದಿ ಸರ್ಕಾರದ ಸುಳ್ಳು ಭರವಸೆ, ಭಾವನೆ ಕೆರಳಿಸುವ ವಿಚಾರ ಬೇಕೋ ಕಾಂಗ್ರೆಸ್ ಪಕ್ಷದ ಕಳಕಳಿ ಯೋಜನೆಗಳು ಬೇಕೊ ನೀವೇ ನಿರ್ಧರಿಸಿ ಎಂದು ಶಾಸಕ ಹಾಗೂ ಸಾಬೂನು-ಮಾರ್ಜಕ ನಿಗಮದ ಆಧ್ಯಕ್ಷರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.
ವಿಜಯಪುರ...
ಮೋದಿಯವರ ಸುಳ್ಳುಗಳೆಲ್ಲ ಬಹಿರಂಗವಾಗಿವೆ. ಅಚ್ಛೇ ದಿನಗಳೆಂದಯ ಹೇಳಿ ಅಧಿಕಾರ ಹಿಡಿದವರು ಕೆಟ್ಟ ದಿನಗಳನ್ನು ಕೊಟ್ಟರು. ನೋಟ್ ಬಂದ್, ಬೆಲೆ ಏರಿಕೆ, ಜಿಎಸ್‌ಟಿಯಿಂದ ದೇಶವನ್ನು ಇಕ್ಕಟ್ಟಿಗೆ ಸಿಲುಕಿಸಿದರು. ಕಾಂಗ್ರೆಸ್ ದೇಶವನ್ನು ಕಟ್ಟಿದ ಪಕ್ಷ. ಸ್ವಾತಂತ್ರ್ಯ...
ಬಿಜೆಪಿ ಮತ್ತು ಕಾಂಗ್ರೆಸ್‌ನ ಅಭಿವೃದ್ಧಿ ಕೆಲಸಗಳನ್ನು ಗಮನಕ್ಕೆ ತೆಗೆದುಕೊಂಡು ಮತ ನೀಡಬೇಕು ಎಂದು ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಹೇಳಿದರು.
ವಿಜಯಪುರ ನಗರದ ಮಠಪತಿ ಗಲ್ಲಿಯಲ್ಲಿ...
ಭಾರತ ದೇಶದ ಪ್ರಜೆಗಳು ಇದೀಗ ನಡೆಯಲಿರುವ 17ನೇ ಲೋಕಸಭಾ ಚುನಾವಣೆಯಲ್ಲಿ ತಮ್ಮನ್ನು ಮುಂದಿನ ಐದು ವರ್ಷ ಕಾಲ ಆಳಲಿರುವ ಸರ್ಕಾರವನ್ನು ಆಯ್ಕೆ ಮಾಡಲು ಸಜ್ಜಾಗಿ ನಿಂತಿದ್ದಾರೆ. ಕಳೆದ 77 ವರ್ಷ ಕಾಲದಲ್ಲಿ, 16...
ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಪಕ್ಷ ವರ್ಷಕ್ಕೆ 2 ಕೋಟಿ ಉದ್ಯೋಗ...
ಕಾರು ಮತ್ತು ಟ್ರಕ್ ನಡುವೆ ಭೀಕರ್ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅಸುನೀಗಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ.
ರವಿನಾಥ ಸುನಿಲಾಲ್ ಪತ್ತಾರ (52),...
ವಿಜಯಪುರ ಲೋಕಸಭಾ ಕ್ಷೇತ್ರದ ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ (ಏ.12) ನಾಮಪತ್ರ ಸಲ್ಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ...
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ರಂಜಾನ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.
ಸ್ಥಳೀಯ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಲಾಲಸಾಬ್ ಸೈಯದ ಅವರು ಮಾತನಾಡಿ, ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರವಾಗಿರುವ...