ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪವನ್ನು ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಲು ಎಐಡಿಎಸ್‌ಒ ಆಗ್ರಹಿಸಿದೆ.
ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕೆ...
ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬರಿಗೆ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಮಹಿಳಾ ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ್ ಏನ್.ಎಲ್ ಅವರು...
ಸಮಾಜದಲ್ಲಿ ಸಮಾನತೆ ಮತ್ತು ಭಾತೃತ್ವವನ್ನು ಮೂಡಿಸುವುದು ಪ್ರತಿಯೊಬ್ಬ ಮಹಿಳೆಯ ಪಾತ್ರವಾಗಿದೆ ಎಂದು ಹೈಕೋರ್ಟ್ ನ್ಯಾಯವಾದಿ ಮತ್ತು ಮಾನವ ಹಕ್ಕು ಹೋರಾಟಗಾರ್ತಿ ಮೈತ್ರೇಯಿ ಕೆ. ಹೇಳಿದರು.
ವಿಜಾಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ...
ನಮ್ಮ ಸಮಾಜದಲ್ಲಿ ಪಿತೃ ಪ್ರಧಾನ ವ್ಯವಸ್ಥೆ ಎಲ್ಲಾ ರಂಗಗಳಲ್ಲಿಯೂ ಇದ್ದು, ಮಹಿಳೆಯರ ದುಡಿಮೆಯನ್ನು ದುಡಿಮೆಯಾಗಿ ಪರಿಗಣಿಸುತ್ತಿಲ್ಲ. ಕೇವಲ ಕೆಲವೇ ಕೆಲವು ಪಟ್ಟಭದ್ರ ಶಕ್ತಿಗಳು ನೀತಿ ನಿರ್ಧಾರಗಳನ್ನು ಕೈಕೊಳ್ಳುವ ವ್ಯವಸ್ಥೆ ಇದ್ದು, ಇದು ಪ್ರಜಾಪ್ರಭುತ್ವದ...
ಪ್ರತಿ ವರ್ಷ ಮಾರ್ಚ್ 8ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಸ್ಮರಿಸಲು ಮತ್ತು ಸಮಾನತೆ-ಹಕ್ಕುಗಳನ್ನು ಪ್ರತಿಪಾದಿಸಲು...
ವಿಜಯಪುರದಲ್ಲಿ ನಡೆದ ಮಾ.4ರಂದು ಆಯೋಜಿಸಲಾಗಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಹಾಗೂ ದ್ವೇಷ ಭಾಷಣ ಮಾಡಿರುವ ಆರೋಪದ ಮೇಲೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ತೆಲಂಗಾಣದ ಗೋಶಾಮಹಲ್...
ಡಿಸೈನಿಂಗ್‌ನಲ್ಲಿ ಕ್ರಿಯಾಶೀಲತೆ ಮತ್ತು ಕೌಶಲ್ಯ ಬಹಳ ಮುಖ್ಯ. ಸಾವಿರಾರು ಅಕ್ಷರಗಳಲ್ಲಿ ಹೇಳಬೇಕಾದ ಸಂಗತಿಯನ್ನು ಕೇವಲ ಒಂದು ಚಿತ್ರದ ಮೂಲಕ ಹೇಳಬಹುದಾಗಿದೆ ಎಂದು ಐಕ್ಯೂಎಸ್‌ಸಿ ನಿರ್ದೇಶಕ ಪ್ರೊ. ಪಿ.ಜಿ. ತಡಸದ ಹೇಳಿದರು.
ನಗರದ ಕರ್ನಾಟಕ ರಾಜ್ಯ...
ಮಹಿಳೆಯರ ಕೌಶಲ್ಯ ವೃದ್ಧಿಸಿ, ಅಸಮಾನತೆಯನ್ನು ತೊಡೆದು ಹಾಕಿ. ಮಹಿಳೆಯರನ್ನು ಮುಖ್ಯವಾಹಿನಿಗೆ ತರುವ ಮೂಲಕ ಸಮಾಸಮಾಜದ ನಿರ್ಮಾಣವಾಗಬೇಕಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ.ತುಳಸಿ ಮಾಲಾ ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ...
ತಮ್ಮೂರಿನ ಕೆರೆ ನೀರು ಹರಿಸಲು, ಕಾಲುವೆಗೆ 1,350 ಅಡಿ ಉದ್ದಕ್ಕೆ ತಾಡಪಾಲನ್ನು ಹಾಕಿ ಕೆರೆಗೆ ನೀರು ತುಂಬಿಸಲು ಮುಂದಾಗಿದ್ದಾರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳದ ಗ್ರಾಮದ ರೈತರು.
ಫೆಬ್ರುವರಿ 19ರಿಂದ ಆಲಮಟ್ಟಿ ಜಲಾಶಯದಿಂದ...
ಭಾರತೀಯರಾದ ಎಲ್ಲರೂ ಸಮಭಾವ ಸಹಬಾಳ್ವೆಯಿಂದ ಜೀವನವನ್ನು ಸಾಗಿಸಬೇಕು ಎಂದು ಅಮೇರಿಕದ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಅಸೋಸಿಯೆಟ್ ಎಡಿಟರ್ ಡಾ.ಅಸಂಗ ವಾಂಖೇಡೆ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ. ಬಿ.ಆರ್. ಅಂಬೇಡ್ಕರ್...
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಾ. 04 ಮತ್ತು 05ರಂದು ಎರಡು ದಿನಗಳ ಕಾಲ 'ಗ್ರಾಫಿಕ್ ಡಿಸೈನಿಂಗ್' ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ವಿವಿಯ ಪತ್ರಿಕೋದ್ಯಮ ಮತ್ತು...
ಅಪರಿಚಿತ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಅಲ್ಮೆಲ್‌ನಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಯುವಕನನ್ನು ಅಲ್ಮೆಲ್‌ನ ಪರಶುರಾಮ ಮ್ಯಾಕೇರಿ(22) ಎಂದು ಗುರುತಿಸಲಾಗಿದೆ. ಅಲ್ಮೆಲ್‌ನ ಬಬಲೇಶ್ವರ ರಸ್ತೆಯಲ್ಲಿ ಈ ಘಟನೆ...