ವಿಜಯಪುರ

ವಿಜಯಪುರ | ಯುಯುಸಿಎಂಎಸ್‌ ಪೋರ್ಟಲ್‌ ಸಮಸ್ಯೆ; ₹1,500 ಶುಲ್ಕ ಹೆಚ್ಚಳಕ್ಕೆ ವಿದ್ಯಾರ್ಥಿಗಳ ಖಂಡನೆ

ಯುಯುಸಿಎಂಎಸ್‌ ಪೋರ್ಟಲ್‌ನಿಂದ ಉಂಟಾದ ಸಮಸ್ಯೆಯಿಂದ, ವಿದ್ಯಾರ್ಥಿಗಳಿಗೆ ₹1,500 ಹೆಚ್ಚುವರಿ ಶುಲ್ಕ ಭರಿಸಿಕೊಳ್ಳುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಒಳಪಟ್ಟ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ...

ವಿಜಯಪುರ | ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ ಕುರಿತ ವಿಚಾರ ಸಂಕಿರಣ

ದೇಶದ ಪ್ರಗತಿಯಲ್ಲಿ ವಿಜ್ಞಾನ ಸಂವಹನ ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ವಿಜಯಪುರ ಮಹಿಳಾ ವಿವಿಯ ಕುಲಪತಿ ಬಿ ಕೆ ತುಳಸಿಮಾಲ ಹೇಳಿದರು. ಭಾರತೀಯ ವಿಜ್ಞಾನ ಕಾಂಗ್ರೆಸ್ ಅಸೋಸಿಯೇಶನ್ ವಿಜಯಪುರ ಘಟಕ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ...

ವಿಜಯಪುರ | ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರ ನೇಮಕ

ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ಬಬಲೇಶ್ವರ ಮತಕ್ಷೇತ್ರದ ಶಾಸಕರ ಶಿಫಾರಸಿನ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಅವರು ಸಂಗಮೇಶ ಗದಿಗೆಪ್ಪ ಬಿರಾದಾರ ಅವರನ್ನು ಬಬಲೇಶ್ವರ...

ವಿಜಯಪುರ | ತುಬಚಿ-ಬಬಲೇಶ್ವರ ಏತನೀರಾವರಿ; ಭೂಮಿ ಕಳೆದುಕೊಂಡವರಿಗೆ ಪರಿಹಾರ ಬಿಡುಗಡೆಗೆ ಆಗ್ರಹ

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ. ಆದಷ್ಟು ಬೇಗ ಪರಿಹಾರ ಕೊಡಿಸಿ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ...

ವಿಜಯಪುರ | ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದಲ್ಲಿ ಮಂಗಳವಾರ (ಜ.30) ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿತು. ರಾಜ್ಯದಲ್ಲಿ ಭೀಕರ...

ವಿಜಯಪುರ | ಕನ್ನಡ ನಮ್ಮೆಲ್ಲರ ಉಸಿರು: ಹಾಸಿಂ ಪೀರ್‌ ವಾಲಿಕಾರ

ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ ಎಂಬ ಜಯಘೋಷದೊಂದಿಗೆ ಸಂಭ್ರಮದಿಂದ ತಾಂಬಾ ಗ್ರಾಮಕ್ಕೆ ಸಾವಿರಾರು ವಿದ್ಯಾರ್ಥಿಗಳು ಮಕ್ಕಳು ಹಾಗೂ ಶಿಕ್ಷಕರು, ಗ್ರಾಮದ ಹಿರಿಯರು...

ವಿಜಯಪುರ | ಕುಷ್ಠ ರೋಗ ನಿರ್ಮೂಲನಾ ದಿನಾಚರಣೆ

ಕುಷ್ಟರೋಗವನ್ನು ಕಳಂಕವೆಂದು, ಆ ರೋಗಿಗಳನ್ನು ಮುಚ್ಚಿಸಿಕೊಳ್ಳಬಾರದೆಂಬ ಮೂಡನಂಬಿಕೆ ಜನರಲ್ಲಿ ತುಂಬಿಕೊಂಡಿದೆ. ಇಂತಹ ಅಪನಂಬಿಕೆಯ ವಿರುದ್ಧ ಅರಿವು ಮೂಡಿಸಲು ಅನೌಪಚಾರಿಕ ಶಿಕ್ಷಣ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಸಂಸ್ಥೆಯ ಮುಖಂಡ ಫಾದರ್ ಟಿಯೊಲ್ ಮಚಾದೊ...

ವಿಜಯಪುರ | ಗಾಂಧೀಜಿಯವರ ಹುತಾತ್ಮ ದಿನದ ಅಂಗವಾಗಿ ಕ್ಯಾಂಡಲ್ ಮಾರ್ಚ್

ವಿಜಯಪುರದ ಪ್ರಗತಿಪರ ಸಂಘಟನೆಗಳ ವೇದಿಕೆ ನಗರದ ಅಂಬೇಡ್ಕರ್ ವೃತ್ತದಿಂದ ಗಾಂಧಿ ವೃತದವರೆಗೂ ಕ್ಯಾಂಡಲ್ ಮಾರ್ಚ್ ಮಾಡಿ, ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗಾಂಧೀಜಿಯವರ ಹುತಾತ್ಮ ದಿನ ಆಚರಿಸಿದರು. ಒಂದು ನಿಮಿಷ ಮೌನಚರಣೆ ನಂತರ,...

ವಿಜಯಪುರ | ‘ಅಪ್ಪು ಎಕ್ಸ್‌ಪ್ರೆಸ್‌’ ಆ್ಯಂಬುಲೆನ್ಸ್‌ಗೆ ಚಾಲನೆ

ನಟ ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ನಟ ಪ್ರಕಾಶ್‌ ರಾಜ್ ಅವರ ಪ್ರಕಾಶ್‌ ರಾಜ್ ಫೌಂಡೇಷನ್‌ ವಿಜಯಪುರ ಆಸ್ಪತ್ರೆಗೆ 'ಅಪ್ಪು ಎಕ್ಸ್‌ಪ್ರೆಸ್‌' ಆ್ಯಂಬುಲೆನ್ಸ್‌ ಒದಗಿದ್ದಾರೆ. ಇದು ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆಎಂದು ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ,...

ವಿಜಯಪುರ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಮನುವಾದಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಭಾರತೀಯ ದ್ರಾವೀಡ್ ಸೇನಾ ಆಗ್ರಹಿಸಿದೆ. ವಿಜಯಪುರದಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. "ಅಂಬೇಡ್ಕರ್ ಪ್ರತಿಮೆಗೆ...

ವಿಜಯಪುರ | ಬರ ಪರಿಹಾರ ಬಿಡುಗಡೆಗೆ ಕೆಆರ್‌ಎಸ್‌ ಆಗ್ರಹ

ರಾಜ್ಯದ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ...

ವಿಜಯಪುರ | ಫೆ.03ರಂದು ಜನಜಾಗೃತಿ ಸಮಾವೇಶ

ಕೋಮುವಾದಿ-ಜಾತಿವಾದಿ ಶಕ್ತಿಗಳನ್ನು ಬಗ್ಗು ಬಡಿಯಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಫೆ.03ರಂದು, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ. ಸಿಂದಗಿ ನಗರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ