ಸಿಂದಗಿ

ಸಿಂದಗಿ | ರಕ್ತದಾನವು ಮಾನವೀಯ ಸೇವೆಯ ಶ್ರೇಷ್ಠ ರೂಪ: ಫಾ. ಸಂತೋಷ

ರಕ್ತದಾನವು ಮಾನವೀಯ ಸೇವೆಯ ಶ್ರೇಷ್ಠ ರೂಪವಾಗಿದ್ದು, ಒಬ್ಬರ ರಕ್ತ ಮತ್ತೊಬ್ಬರ ಅಮೂಲ್ಯ ಜೀವ ಉಳಿಸುತ್ತದೆ ಎಂದು ಫಾ. ಸಂತೋಷ ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಸಂಗಮ ಗ್ರಾಮೀಣ ಅಭಿವೃದ್ಧಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ...

ಆಲಮೇಲ | ಸರ್ಕಾರಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜಿಗೆ ದಸಂಸ ಆಗ್ರಹ

ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಿರ್ಮಾಣವಾಗಿರುವ ಪಟ್ಟಣ ಪಂಚಾಯತ್ ಸರ್ಕಾರಿ ವಾಣಿಜ್ಯ ಮಳಿಗೆಗಳನ್ನು ಬಹಿರಂಗವಾಗಿ ಹರಾಜು ಮಾಡುವಂತೆ ಆಗ್ರಹಿಸಿ‌ ದಲಿತ ಸಂಘರ್ಷ ಸಮಿತಿ ಸಿಂದಗಿ ತಾಲೂಕು ಘಟಕದಿಂದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ...

ವಿಜಯಪುರ | ಮಕ್ಕಳ ಹಕ್ಕುಗಳ ರಕ್ಷಣೆಯೇ ಆಯೋಗದ ಕೆಲಸ: ಆಪ್ತಸಮಾಲೋಚಕಿ ನೀಲಮ್ಮ

ಪ್ರತಿ ಮಗುವಿನ ಹಕ್ಕುಗಳನ್ನು ಎತ್ತಿ ಹಿಡಿಯಲು ಮಕ್ಕಳ ಹಕ್ಕುಗಳ ಆಯೋಗವು ಶ್ರಮಿಸುತ್ತದೆ. ಮಕ್ಕಳನ್ನು ಮಾನಸಿಕ, ದೈಹಿಕ ಹಿಂಸೆ, ಶೋಷಣೆ ಮತ್ತು ನಿರ್ಲಕ್ಷದಿಂದ ಕಾಣದೆ, ಪ್ರತಿ ಮಗುವಿನ ಹಕ್ಕನ್ನು ರಕ್ಷಿಸುವ ಕೆಲಸ ಮಾಡಬೇಕಿದೆ ಎಂದು...

ಸಿಂದಗಿ | 4.69 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸುಧಾರಣೆ: ಶಾಸಕ ಅಶೋಕ ಮನಗೂಳಿ

ಚಿಕ್ಕಸಿಂದಗಿ ಬೈಪಾಸ್‌ನಿಂದ ಶಹಾಪುರ ಪೆಟ್ರೋಲ್ ಬಂಕ್‌ವರೆಗೆ ರಸ್ತೆ ಹದೆಗೆಟ್ಟಿದ್ದರಿಂದ ಅದನ್ನು 4.69 ಕೋಟಿ ವೆಚ್ಚದಲ್ಲಿ ಸುಧಾರಣೆಗೊಳಿಸಲಾಗುವುಸು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಲೋಕೋಪಯೋಗಿ...

ಸಿಂದಗಿ | ಕ್ರೀಡಾಪಟುಗಳು ಸಮಯಪಾಲನೆಗೆ ಹೆಚ್ಚು ಒತ್ತು ಕೊಡಬೇಕು: ದೈಹಿಕ ಶಿಕ್ಷಕ ಶಿವಪ್ರಕಾಶ

ಕ್ರೀಡಾಪಟುಗಳು ಸಮಯ ಪಾಲನೆಗೆ ಹೆಚ್ಚು ಒತ್ತು ಕೊಡಬೇಕು. ಜೀವನದಲ್ಲಿ ನಗರ ಯುವಕರಿಗಿಂತಲೂ ಹಳ್ಳಿ ಯುವಕರಲ್ಲಿ ಬಹಳಷ್ಟು ಪ್ರತಿಭೆ ಇರುತ್ತದೆ. ನಿಮಗೆ ಅತ್ಯುತ್ತಮವಾದ ಉಚಿತ ಆಟದ ಮೈದಾನಗಳು ಸಿಗುತ್ತೆ ಮತ್ತು ಹಲವಾರು ಅವಕಾಶಗಳು ಗ್ರಾಮೀಣ...

ಸಿಂದಗಿ | ದೀಪಾವಳಿ ಧರ್ಮಾಂತರದ ಗಡಿಗಳನ್ನು ಮೀರಿ ಮಾನವೀಯತೆ ಬೆಳಗಬೇಕು: ಶಾಂತಗಂಗಾಧರ ಶ್ರೀ

ದೀಪಾವಳಿ ಬೆಳಕಿನ ಹಬ್ಬ ಮಾತ್ರವಲ್ಲ, ಅದು ಅಂಧಕಾರದ ಮೇಲೆ ಬೆಳಕಿನ ಜಯ, ದುಷ್ಕೃತ್ಯದ ಮೇಲೆ ಸತ್ಕೃತ್ಯದ ಜಯ ನೀಡುವ ಸಂಕೇತ. ಧರ್ಮಾಂತರದ ಗಡಿಗಳನ್ನು ಮೀರಿ ಮಾನವೀಯತೆ ಬೆಳಗಬೇಕಾಗಿದೆ ಎಂದು ಶಾಂತಗಂಗಾಧರ ಶ್ರೀ ಹೇಳಿದರು. ವಿಜಯಪುರ...

ಸಿಂದಗಿ | ʼವೈದ್ಯಕೀಯ ಸಂಸ್ಥೆಯನ್ನು ಬಂಡವಾಳಿಗರಿಗೆ ಕೊಡುವ ಸರ್ಕಾರದ ನಡೆ ಖಂಡನೀಯʼ

ವಿಜಯಪುರದಲ್ಲಿ ಸಂಪೂರ್ಣ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬದಲು ಬಂಡವಾಳ ಶಾಹಿಗಳಿಗೆ ಕಾಲೇಜನ್ನು ತೆರೆಯಲು ಅವಕಾಶ ಮಾಡಿಕೊಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಜಿಲ್ಲೆಯ ಸಿಂದಗಿ ತಾಲೂಕು ಸ್ವಸಹಾಯ...

ವಿಜಯಪುರ | ಮಹದೇವಪ್ಪ ಹರಿಜನ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆಗೆ ಕಾಲಾವಕಾಶ ಕೇಳಿದ ಎಸ್‌ಪಿ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಪಿ ಎ ಗ್ರಾಮದ ಮಹಾದೇವಪ್ಪ ಹರಿಜನ(ಪೂಜಾರಿ) ಅವರ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಏಳು ದಿನಗಳಿಂದ ನಡೆಯುತ್ತಿದ್ದ ಧರಣಿ ಶನಿವಾರ ಸಂಜೆ ಅಂತ್ಯಗೊಂಡಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಸಿಂದಗಿ | ಬನ್ನಟ್ಟಿ ಗ್ರಾಮದಲ್ಲಿ ದಲಿತನ ಕೊಲೆ; ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮುಂದುವರೆದ ಸತ್ಯಾಗ್ರಹ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಟ್ಟಿ ಪಿ ಎ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ವ್ಯಕ್ತಿಯ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪಟ್ಟಣದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆದ ಧರಣಿ ಸತ್ಯಾಗ್ರಹ...

ಸಿಂದಗಿ | ಪಟ್ಟಣದ ಅಭಿವೃದ್ಧಿಗೆ 29 ಕೋಟಿ ಮೀಸಲು: ಶಾಸಕ ಅಶೋಕ ಮನಗೂಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಯೊಂದು ಮತಕ್ಷೇತ್ರದ ಶಾಸಕ ನಿಧಿಗೆ 50 ಕೋಟಿ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅದರಂತೆ ನಮ್ಮ ಮತಕ್ಷೇತ್ರಕ್ಕೆ ಬರಬಹುದಾದ 50 ಕೋಟಿ ಅನುದಾನದಲ್ಲಿ 29 ಕೋಟಿಯನ್ನು ಸಿಂದಗಿ ಪಟ್ಟಣದ...

ಸಿಂದಗಿ | ಮಹದೇವಪ್ಪ ಹರಿಜನ ಹತ್ಯೆ ವಿರೋಧಿಸಿ ದಲಿತ, ಪ್ರಗತಿಪರರ ಪ್ರತಿಭಟನೆ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಪಿಎ ಗ್ರಾಮದ ಪರಿಶಿಷ್ಟ ಜಾತಿಯ ಮಹದೇವಪ್ಪ ಹರಿಜನ (ಪೂಜಾರಿ)ನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಸಿಂದಗಿ ಪಟ್ಟಣದಲ್ಲಿರುವ ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ...

ಸಿಂದಗಿ | ದಲಿತ ವ್ಯಕ್ತಿ ಮಹದೇವಪ್ಪ ಹರಿಜನ ಹತ್ಯೆ ಖಂಡಿಸಿ ಕಾಲ್ನಡಿಗೆ ಜಾಥಾ ಆರಂಭಿಸಿದ ದಸಂಸ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಗ್ರಾಮದಲ್ಲಿ ಕೃಷಿ ಜಮೀನು ವಿಚಾರವಾಗಿ ನಡೆದ ಹತ್ಯೆಯನ್ನು ಖಂಡಿಸಿ, ದಲಿತ ಸಂಘರ್ಷ ಸಮಿತಿ ಕಾಲ್ನಡಿಗೆ ಜಾಥಾ ಆರಂಭಿಸಿದೆ. ದಲಿತ ಸಮುದಾಯದ ಮಹದೇವಪ್ಪ ಹರಿಜನ ಪೂಜಾರಿ ಕೊಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ