ಸಿಂದಗಿ

ವಿಜಯಪುರ | ನಗರದಲ್ಲಿ ಚಿರತೆ ಪ್ರತ್ಯಕ್ಷ : ಜನರಲ್ಲಿ ಮನೆ ಮಾಡಿದ ಆತಂಕ!

ವಿಜಯಪುರ ನಗರದ ಸಿಂದಗಿ ಬೈಪಾಸ್, ಸಿಂದಗಿ ನಾಕಾ, ಮುನೇಶ್ವರ ಭಾಗ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಆ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ....

ವಿಜಯಪುರ | ನಿತ್ಯವೂ ಮಾನವೀಯ ಮೌಲ್ಯಗಳನ್ನು ನಾವು ಮೈಗೂಡಿಸಿಕೊಳ್ಳಬೇಕು: ನಾಗರತ್ನ ಮನಗೂಳಿ

ಯೇಸುಕ್ರಿಸ್ತರ ಸಂದೇಶಗಳಾದ ಕ್ಷಮೆ, ಪ್ರೀತಿ ಸಹನೆ, ಸಹಬಾಳ್ವೆ ಮತ್ತು ಶಾಂತಿ ಈ ಮಾನವೀಯ ಮೌಲ್ಯಗಳನ್ನು ನಮ್ಮ ನಿತ್ಯ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಇನ್ನರ್ ವೀಲ್ ಕ್ಲಬ್‌ನ ಮಾಜಿ ಅಧ್ಯಕ್ಷರಾದ ಶ್ರೀಮತಿ ನಾಗರತ್ನ ಮನಗೂಳಿ...

ವಿಜಯಪುರ | ಅಮಿತ್ ಶಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಸಂಸತ್ತಿನ ಕಲಾಪದಲ್ಲಿ ಡಾ ಬಿ ಆರ್‌ ಅಂಬೇಡ್ಕರ್ ಅವರನ್ನು ಅವಮಾನ ಮಾಡಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಲಿತ ಸೇನೆ ವಿಜಯಪುರ ಜಿಲ್ಲಾ ಮುಖಂಡ ಖಾಜು ಹೊಸಮನಿ...

ವಿಜಯಪುರ | ವಿಶೇಷಚೇತನರು ಕೀಳರಿಮೆ ತೊರೆದು ಮುಖ್ಯವಾಹಿನಿಗೆ ಬರಬೇಕು: ನ್ಯಾ. ಹರೀಶ್ ಜಾಧವ್

ವಿಕಲಚೇತನರು ವಿಶೇಷ ಚೇತನರಾಗಿದ್ದು, ತಮ್ಮ ವಿಕಲತೆ ಕುರಿತು ಕೀಳರಿಮೆ ಭಾವನೆ ಹೊಂದದೆ ಎಂದಿಗೂ ಎದೆಗುಂದದೆ, ಜೀವನದಲ್ಲಿ ಮುನ್ನಡೆಯಬೇಕು ಎಂದು ವಿಜಯಪುರ ಜಿಲ್ಲೆಯ ಸಿಂದಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹರೀಶ ಜಾದವ್ ಹೇಳಿದರು. ಪಟ್ಟಣದ ತಾಲೂಕು...

ವಿಜಯಪುರ | ಮೋದಿ ಸರ್ಕಾರ ಕೋಮು ವಿಭಜನೆ ನೀತಿ ಜಾರಿ ತರಲು ಹೊರಟಿದೆ: ಅಣ್ಣಾರಾಯ ಈಳಗೇರ

ದೇಶಾದ್ಯಂತ ಕೋಮುವಾದ ಹರಿಬಿಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ, ಎನ್‌ಡಿಎ ಸರ್ಕಾರ, ಆರ್‌ಎಸ್‌ಎಸ್ ಕೋಮು ವಿಭಜನಕಾರಿ ನೀತಿಗಳನ್ನು ಜಾರಿಗೆ ತರಲು ಹೊರಟಿವೆ ಎಂದು ಸಿಪಿಐ(ಎಂ ) ಜಿಲ್ಲಾ ಕಾರ್ಯದರ್ಶಿ ಅಣ್ಣಾರಾಯ ಈಳಗೇರ ಆರೋಪಿಸಿದರು. ವಿಜಯಪುರ...

ವಿಜಯಪುರ | ಸಂವಿಧಾನ ನಮ್ಮ ಜೀವಾಳ: ಕುಮಾರ್ ಇಂಡಿಕರ್ ಐಎಎಸ್‌

ಸಂವಿಧಾನ ನಮ್ಮ ಜೀವಾಳ. ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು. ಸಂವಿಧಾನವು ನಮಗೆ ಎಲ್ಲ ರೀತಿಯ ಹಕ್ಕುಗಳನ್ನು ಕೊಟ್ಟಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕರ್ತವ್ಯ ನಮ್ಮದಾಗಿದೆ ಎಂದು ಕುಮಾರ್ ಇಂಡಿಕರ್ ಐಎಎಸ್ ಹೇಳಿದರು. ವಿಜಯಪುರ ಜಿಲ್ಲೆಯ ಸಿಂಧಗಿ...

ವಿಜಯಪುರ | ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಿಂದ ವಿಶ್ವ ಆತ್ಮಹತ್ಯೆ ತಡೆ ಕಾರ್ಯಕ್ರಮ

ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸಮಸ್ಯೆ ಇರುತ್ತವೆ. ಆ ಸಮಸ್ಯೆಗೆ ಹೆದರದೆ ಜೀವನದಲ್ಲಿ ಕುಗ್ಗದೆ ಅದನ್ನು ಎದುರಿಸಿ ಜೀವನ ಸಾಗಿಸಬೇಕು. ಅದೇ ರೀತಿ ನಮ್ಮ ಸುತ್ತ ಮುತ್ತಲೂ ಅನೇಕ ಜನರು ಈ ಆತ್ಮಹತ್ಯೆ ಮಾಡಿಕೊಳ್ಳುವ...

ಸಿಂದಗಿ | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ಯಾರೇಜ್ ಮಾಲೀಕರು, ಕಾರ್ಮಿಕರಿಂದ ಪ್ರತಿಭಟನೆ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟಿಪ್ಪು ಸುಲ್ತಾನ್ ಅಂಜುಮನ್ ಗ್ಯಾರೇಜ್ ಲೈನ್ ಮಾಲೀಕರು-ಕಾರ್ಮಿಕರ ಸಂಘ ಹಾಗೂ ಸಿಐಟಿಯು ಸಂಘಟನೆ ವತಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು. ಆ ಬಳಿಕ ತಹಶೀಲ್ದಾರ್ ಮುಖಾಂರ ಜಿಲ್ಲಾಧಿಕಾರಿಗಳಿಗೆ...

ವಿಜಯಪುರ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸುವಂತೆ ಡಿವಿಪಿ ಆಗ್ರಹ

ಶೈಕ್ಷಣಿಕ ವರ್ಷ ಆರಂಭವಾದ ಕೂಡಲೇ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಬೇಕೆಂದು ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ) ಸಂಘಟನೆಯಿಂದ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಪಂಚಾಯತ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ದಲಿತ ವಿದ್ಯಾರ್ಥಿ...

ಸಿಂಧಗಿ | ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್, ಔಷಧಿ ಕಿಟ್ ವಿತರಣೆ

ವಿಜಯಪುರ ಜಿಲ್ಲೆ ಸಿಂಧಗಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಮೊಬೈಲ್ ಫೋನ್, ಸಮವಸ್ತ್ರ ಹಾಗೂ ಫಲಾನುಭವಿಗಳಿಗೆ ಔಷಧಿ ಕಿಟ್ ವಿತರಣಾ ಕಾರ್ಯಕ್ರಮವು ಜರುಗಿತು. ಈ ವೇಳೆ ಮಾತನಾಡಿದ...

ವಿಜಯಪುರ| ಜೆಜೆಎಂ ಕಳಪೆ ಕಾಮಗಾರಿ ಆರೋಪ : ತನಿಖೆಗೆ ದಸಂಸ ಆಗ್ರಹ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೈಗೊಂಡ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದ್ದು, ಕೂಡಲೇ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಸಿಂದಗಿ ತಾಲೂಕು ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ...

ಸಿಂಧಗಿ : ಬಾಡಿಗೆ ಕಟ್ಟಡದಿಂದ ಮುಕ್ತಿ ಪಡೆಯಬಹುದೇ ತಾಲೂಕಿನ 66 ಅಂಗನವಾಡಿ ಕೇಂದ್ರಗಳು?

ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಅಂಗನವಾಡಿಗಳ ಸ್ಥಿತಿಗತಿ ಹೇಗಿದೆ ಎಂದು 'ಈ ದಿನ.ಕಾಮ್‌' ರಿಯಾಲಿಟಿ ಚೆಕ್‌ ಮಾಡಿದಾಗ ತಾಲ್ಲೂಕಿನ ಒಟ್ಟು 177 ಅಂಗನವಾಡಿಗಳ ಪೈಕಿ 66 ಅಂಗನವಾಡಿಗಳು ಬಾಡಿಗೆ ಕಟ್ಟಡಗಳಲ್ಲಿವೆ ಎಂಬ ಅಂಶ...

ಈ ಹೊತ್ತಿನ ಪ್ರಮುಖ ಸುದ್ದಿ