ಸಿಂದಗಿ

ವಿಜಯಪುರ | ಮನರೇಗಾ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ

ಕಳೆದ ಎರಡು ವರ್ಷಗಳಿಂದ ಮನರೇಗಾ ಯೋಜನೆಯಡಿ ಉದ್ಯೋಗಗಳನ್ನು ಸಮರ್ಪಕವಾಗಿ ನೀಡಲಾಗುತ್ತಿಲ್ಲ. ಯೊಜನೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಬಟನೆ ನಡೆಸಿದೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...

ವಿಜಯಪುರ | ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿಸಲು ಆಗ್ರಹ

ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವಾಗಿ ಮಾಡಿ ಆದೇಶಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಮೈಬೂಬಸಾಬ್ ಕಣ್ಣಿ ಮತ್ತು ಗ್ರಾಮಸ್ಥರು ಸ್ಥಳೀಯ ಶಾಸಕ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತು...

ವಿಜಯಪುರ | ಅಂಗನವಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪಾಲಕರ ಪಾತ್ರ ಮುಖ್ಯ: ಕೆ ಕೆ ಚವ್ಹಾಣ್

ಅಂಗನವಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ ಕೆ ಚವ್ಹಾಣ್ ಹೇಳಿದರು. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಸಿದ್ದಲಿಂಗೇಶ್ವರ...

ವಿಜಯಪುರ | ಅಂಚೆ ಜನ ಸಂಪರ್ಕ ಅಭಿಯಾನ

ಅಂಚೆ ಇಲಾಖೆ ಜನರ ಜೀವನಾಡಿಯಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂದೇಶವನ್ನು ರವಾನಿಸುವ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇಂದು ಕೇಂದ್ರ ಸರ್ಕಾರ ಅಂಚೆ ಕಚೇರಿಯ ಮೂಲಕ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವ...

ವಿಜಯಪುರ | ಅಯ್ಯಪ್ಪ ಹುಟ್ಟಿನ ಬಗ್ಗೆ ಅವಹೇಳನ; ಮಾಲಾಧಾರಿಗಳ ಪ್ರತಿಭಟನೆ

ಶಬರಿಮಲೆಯ ಅಯ್ಯಪ್ಪ ಸ್ವಾಮಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ವ್ಯಕ್ತಿಯ ವಿರುದ್ಧ ವಿಜಯಪುರದಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಈ ಹಿಂದೆಯೇ ಇದೇ ರೀತಿಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ತಿಳಿದುಬಂದಿದೆ. ವಿಜಯಪುರ...

ವಿಜಯಪುರ | ಸರ್ಕಾರಿ ವಿದ್ಯಾಲಯದಲ್ಲಿ ಕವಿಗೋಷ್ಠಿ ಕಾರ್ಯಕ್ರಮ

ಪ್ರಸ್ತುತ ದಿನಗಳಲ್ಲಿ ಸಮಾಜಮುಖಿ ಕವನ ರಚನೆ ಬಹಳ ಅವಶ್ಯಕ. ಕನ್ನಡ ಸಾಹಿತ್ಯ ಉಗಮವಾಗಿದ್ದೇ ಕವಿತೆಗಳಿಂದ ಎಂದು ಸಿಂದಗಿಯ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಅಧ್ಯಾಪಕ ಶಿವಪ್ಪಗೌಡ ಬಿರಾದಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಕನ್ನಡ...

ವಿಜಯಪುರ | ಕಾಂಗ್ರೆಸ್‌ ನಾಯಕಿ ವೀಣಾ ಕಾಶಪ್ಪನವರ ಕಾರು ಅಪಘಾತ

ಬಾಗಲಕೋಟೆ ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷೆ, ಕಾಂಗ್ರೆಸ್‌ ನಾಯಕಿ ವೀಣಾ ಕಾಶಪ್ಪನವರ ಕಾರು ಅಪಘಾತಕ್ಕೀಡಾಗಿದ್ದು, ವೀಣಾ ಕಾಶಪ್ಪನವರು ಹಾಗೂ ಕಾರನಲ್ಲಿದ್ದ ಓರ್ವ ವ್ಯಕ್ತಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ವಿಜಯಪುರ ನಗರದಲ್ಲಿ ಸೋಮವಾರ ನಡೆದ ಮುಖ್ಯಮಂತ್ರಿ...

ವಿಜಯಪುರ | ನೀರಿಲ್ಲ, ಆಸನವಿಲ್ಲ, ಮೂಲಸೌಕರ್ಯವಿಲ್ಲ; ನರಕಸದೃಶ ಸಿಂದಗಿ ಬಸ್‌ ನಿಲ್ದಾಣ

ನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ ನಿಲ್ದಾಣದಲ್ಲಿ ಕುಡಿಯುವುದಕ್ಕೆ ಶುದ್ದ ನೀರು, ಕುಳಿತುಕೊಳ್ಳುವುದಕ್ಕೆ ಆಸನಗಳು, ಸ್ವಚ್ಚತೆಯ ವಾತಾವರಣ ಇರಬೇಕು. ಆದರೆ ಇದ್ಯಾವುವೂ ಸಿಂದಗಿ ಬಸ್ ನಿಲ್ದಾಣದಲ್ಲಿ ಇಲ್ಲ. ನಿಲ್ದಾಣದಲ್ಲಿ ಮೂಲ ಸೌಕರ್ಯಗಳ ಕೊರತೆ ಎದ್ದು...

ಈ ಹೊತ್ತಿನ ಪ್ರಮುಖ ಸುದ್ದಿ