ವಿಜಯಪುರ

ವಿಜಯಪುರ | ಬೆಳೆಹಾನಿ ಪರಿಹಾರಕ್ಕೆ ರೈತ ಸಂಘಟನೆಗಳ ಆಗ್ರಹ

ಕಳೆದ ಜೂನ್ ತಿಂಗಳಿನಿಂದ ಇದುವರೆಗೆ ಸುರಿದ ಭಾರೀ ಮಳೆಯಿಂದಾಗಿ ವಿಜಯಪುರ ಜಿಲ್ಲೆಯಾದ್ಯಂತ ಹಾನಿಗೊಳಗಾದ ಬೆಳೆಗಳಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು...

ವಿಜಯಪುರ | ಸಿಜೆಐಗೆ‌ ಮಾಡಿದ ಅವಮಾನ ದಲಿತರ ಮೇಲಿನ ದೌರ್ಜನ್ಯ: ಆಪ್‌ ಜಿಲ್ಲಾಧ್ಯಕ್ಷ ಭೋಗೇಶ್‌

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ಪ್ರಕರಣ ನ್ಯಾಯಾಂಗ ವ್ಯವಸ್ಥೆಯ ಮೇಲೆ ದಾಳಿ ಹಾಗೂ ಇದು ಪ್ರತಿ ದಲಿತನ ಮೇಲಿನ ದೌರ್ಜನ್ಯ...

ವಿಜಯಪುರ | ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮನವಿ

ವಿಜಯಪುರ ಜಿಲ್ಲೆಯಲ್ಲಿ ಪಿಪಿಪಿ ಮಾದರಿ ಕೈಬಿಟ್ಟು ಸಂಪೂರ್ಣ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಒತ್ತಾಯಿಸಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಜಿಲ್ಲಾ ಆಸ್ಪತ್ರೆ ಮುಂದೆ...

ಕಲ್ಯಾಣ ಕರ್ನಾಟಕದಲ್ಲಿ ಬೆಳೆಹಾನಿ, ತಗ್ಗಿದ ಪ್ರವಾಹ: ಅತಿವೃಷ್ಟಿಗೆ ಸಿಲುಕಿದ ರೈತರಿಗೆ ಇನ್ನೂ ಸಿಗದ ಪರಿಹಾರ!

ʼಅಂಗೈ ಹುಣ್ಣಿಗೆ ಕನ್ನಡಿ ಅವಶ್ಯಕತೆ ಇಲ್ಲʼ. ಹಾಗಾಗಿ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕದಲ್ಲಿ ಉಂಟಾದ ಪ್ರವಾಹ ವನ್ನು ಕಣ್ಣಾರೆ ವೀಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ಥಳ ಪರಿಶೀಲನೆ, ಸಮೀಕ್ಷೆ ಎಂದೆಲ್ಲ ಕಾಲಹರಣ ಮಾಡದೆ...

ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಹೋರಾಟ ಪ್ರತಿಯೊಬ್ಬರ ಕರ್ತವ್ಯ: ಯಶವಂತರಾಯಗೌಡ ಪಾಟೀಲ

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸುವುದು ವಿಜಯಪುರ ಜಿಲ್ಲೆಯ ಎಲ್ಲ ನಾಗರಿಕರ ಆದ್ಯ ಕರ್ತವ್ಯ. ಅತ್ಯಂತ ಹಿಂದುಳಿದ ಜಿಲ್ಲೆಗೆ ಅವಕಾಶ ಕೊಡಬೇಕು. ನಮ್ಮ ಕ್ಷೇತ್ರದ ಜನತೆ ಸಂಪೂರ್ಣವಾಗಿ ಇದಕ್ಕೆ ಬೆಂಬಲಿಸುತ್ತಾರೆ....

ವಿಜಯಪುರ | ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜಿಗೆ ವಿರೋಧ; 18ನೇ ದಿನಕ್ಕೆ ಕಾಲಿಟ್ಟ ಧರಣಿ

ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪಿಪಿಪಿ ಮಾದರಿ ವಿರೋಧಿಸಿ, ಸಂಪೂರ್ಣ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ 18ನೇ ದಿನ ಪೂರೈಸಿದೆ. ಸತ್ಯಾಗ್ರಹದಲ್ಲಿ ಜಿಲ್ಲೆಯ ಕವಿಗಳು, ಪ್ರತಿರೋಧ ಕವಿಗೋಷ್ಠಿ...

ವಿಜಯಪುರ | ಖಾಲಿ ಹುದ್ದೆಗಳ ಶೀಘ್ರ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಪ್ರತಿಭಟನೆ

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳ ಶೀಘ್ರ ಭರ್ತಿಗೆ ಕ್ರಮ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಹಲವು ಯುವಕರು ಪ್ರತಿಭಟನೆ ನಡೆಸಿ ವಿಜಯಪುರ...

ವಿಜಯಪುರ | ಮಳೆಹಾನಿಗೆ ಒಳಗಾದ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಡಿಸಿ ಸೂಚನೆ

ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಾದ ಅತಿಹೆಚ್ಚು ಮಳೆ ಪ್ರದೇಶಗಳ ಪೈಕಿ ವಿಜಯಪುರ ಜಿಲ್ಲೆಯಾಗಿದೆ. ಹಾಗಾಗಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ...

ವಿಜಯಪುರ | ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ ಚುನಾವಣೆ; ಅ.12ರಂದು ಮತದಾನ

ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಇದೇ ಅಕ್ಟೋಬರ್‌ 12ರಂದು ವಿವಿಧ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್‌ 4ರಂದು ಕೊನೆಯದಿನವಾಗಿದೆ. ಶತಮಾನ ಕಂಡ...

ವಿಜಯಪುರ | ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಅರವಿಂದ ಕುಲಕರ್ಣಿ ತಿರುಗೇಟು

ಧರಣಿ ಕುಳಿತವರು ಯಾರೂ ಅಜ್ಞಾನಿಗಳಲ್ಲ, ಎಲ್ಲರೂ ಉನ್ನತ ಶಿಕ್ಷಣ ಅಧ್ಯಯನ ಮಾಡಿದಂಥವರು. ಇಲ್ಲಿ ಯಾರದೂ ಸ್ವಾರ್ಥವಿಲ್ಲ. ಮತ್ತೊಬ್ಬರಿಂದ ಪ್ರಚೋದನೆಗೆ ಒಳಗಾಗಿ ಅಥವಾ ಯಾರದೋ ಕುಮ್ಮಕ್ಕಿನಿಂದ ಧರಣಿ ಕೂತಿಲ್ಲ ಎಂದು ವಿಜಯಪುರ ಅಖಂಡ ಕರ್ನಾಟಕ...

ವಿಜಯಪುರ | ಕಾಂಗ್ರೆಸ್‌ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಮತ್ತು ಲಾಲ್‌ ಬಹ‌ದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಗ್ರಾಮ ಸ್ವರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿಯವರ 156ನೇ ವರ್ಷದ ಜಯಂತಿ ಮತ್ತು ಸೈನಿಕರು ಮತ್ತು ರೈತರು ದೇಶ ಕಾಯುವ ಕಾಯಕ ಯೋಗಿಗಳೆಂದು ತೋರಿಸಿಕೊಟ್ಟ ಮಾಜಿ ಪ್ರಧಾನಮಂತ್ರಿ ಲಾಲ್‌ ಬಹ‌ದ್ದೂರ್ ಶಾಸ್ತ್ರಿಯವರ 121ನೇ...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಾಗಬೇಕಿದೆ. ಪರಿಸರಕ್ಕೆ ಹಾನಿಯಾಗುವಂತಹ ಚಟುವಟಿಕೆಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದು ಕರ್ನಾಟಕ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ