ವಿಜಯಪುರ

ವಿಜಯಪುರ | ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಮುಂದುವರೆದ ಹೋರಾಟ; ಸ್ಥಳಕ್ಕೆ ಸಂಸದ ರಮೇಶ್‌ ಜಿಗಜಿಣಗಿ ಭೇಟಿ

ವಿಜಯಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ, ಖಾಸಗಿ ಸಹಭಾಗಿತ್ವವನ್ನು ಕೈಬಿಟ್ಟು ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರೆದಿದ್ದು, ಸ್ಥಳಕ್ಕೆ ಸಂಸದ ರಮೇಶ...

ವಿಜಯಪುರ | ಋತುಚಕ್ರದ ವೇಳೆ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯ: ಡಾ. ಅನುರಾಧಾ ಜೋಶಿ

ಮಹಿಳೆಯರ ಋತುಚಕ್ರ ಅಥವಾ ಮುಟ್ಟಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ, ಪ್ರೌಢಾವಸ್ಥೆಗೆ ಬಂದಾಗ ಪ್ರತಿಯೊಬ್ಬ ಮಹಿಳೆಯೂ ಕೂಡಾ ಈ ಹಂತವನ್ನು ದಾಟಲೇಬೇಕು. ಹಾಗಾಗಿ ಋತುಚಕ್ರದ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತಿ ಮುಖ್ಯ ಎಂದು ಭಾರತೀಯ...

ವಿಜಯಪುರ | ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ: ಅಮೂಲ್ಯ ನಿಧಿ

ಕೇಂದ್ರ ಸರ್ಕಾರವು ನೀತಿ ಆಯೋಗವನ್ನು ಮುಂದಿಟ್ಟುಕೊಂಡು ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ರಾಷ್ಟ್ರೀಯ ಜನಾರೋಗ್ಯ ಅಭಿಯಾನದ ಮುಖಂಡ ಹಾಗೂ ಮಧ್ಯಪ್ರದೇಶದ ಸಾಮಾಜಿಕ ಚಿಂತಕ ಅಮೂಲ್ಯ ನಿಧಿ ಆರೋಪಿಸಿದರು. ವಿಜಯಪುರ ನಗರದ ಡಾ....

ವಿಜಯಪುರ ವಿಮಾನ ನಿಲ್ದಾಣಕ್ಕೆ ಆಸ್ಟ್ರಿಯಾದಿಂದ ಬಂದಿಳಿದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನ

ವಿಜಯಪುರದಲ್ಲಿ ಉದ್ಘಾಟನೆಗೆ ಸಜ್ಜಾಗಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಈ...

ವಿಜಯಪುರ ವೈದ್ಯಕೀಯ ಕಾಲೇಜು ಸ್ಥಾಪನೆ ಚರ್ಚೆ: ಅನಿರ್ದಿಷ್ಟಾವಧಿ ಧರಣಿಗೆ ವಿವಿಧ ಸಂಘಟನೆಗಳ ಬೆಂಬಲ

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿಯು ಐದನೇ ದಿನಕ್ಕೆ ಕಾಲಿಟ್ಟಿದ್ದು, ಈ ಧರಣಿಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. "ಖಾಸಗಿಯವರಿಗೆ...

ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡುವೆ: ಸಚಿವ ಶಿವಾನಂದ ಪಾಟೀಲ

ನಾನು ಆರೋಗ್ಯ ಸಚಿವನಾಗಿದ್ದಾಗ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಸಂಪನ್ಮೂಲ, ಸೌಲಭ್ಯ ಕಲ್ಪಿಸಿದ್ದೇನೆ. ಹೀಗಾಗಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಅಗತ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ,...

ವಿಜಯಪುರ | ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹ; ನಾಲ್ಕನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ

ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಸೆ.18ರಿಂದ ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ಈ...

ವಿಜಯಪುರ | ಪಿಪಿಪಿ ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮಾಡಬೇಕು: ಅರವಿಂದ ಕುಲಕ‌ರ್ಣಿ

ಸರ್ಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು 149 ಎಕರೆಗೆ ಹೆಚ್ಚು ಸ್ಥಳಾವಕಾಶ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ಈ ತರ ವ್ಯವಸ್ಥೆ ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಇಲ್ಲ....

ಶಾಸಕ ಯತ್ನಾಳ್‌ ಅವಹೇಳನಕಾರಿ ಹೇಳಿಕೆ; ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಖಂಡನೆ

ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ್‌ ಅವರು, ʼಸಾಮಾನ್ಯ ದಲಿತ ಮಹಿಳೆ ಕೂಡ ಚಾಮುಂಡಿಯ ಮುಡಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ. ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕುʼ ಎಂದು ನೀಡಿದ್ದ...

ವಿಜಯಪುರ | ಕೃಷ್ಣಾ ಮೇಲ್ದಂಡೆ ಯೋಜನೆ: ಭೂಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರ ಪರಿಹಾರ ಧನ ಹೆಚ್ಚಳಕ್ಕೆ ಆಗ್ರಹ

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಭೂಸ್ವಾಧೀನಕ್ಕೆ ಒಳಪಡುವ ಸಂತ್ರಸ್ತರಿಗೆ ನೀಡುವ ಪರಿಹಾರ ಧನದ ಮೊತ್ತ ಹೆಚ್ಚಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ...

ಶಾಸಕ ಯತ್ನಾಳ್‌ ವಿವಾದಾತ್ಮಕ ಹೇಳಿಕೆ; ದಲಿತರ ಕ್ಷಮೆ ಕೇಳಲು ಜಿಲ್ಲಾ ಕಾಂಗ್ರೆಸ್‌ ಸಮಿತಿ ಆಗ್ರಹ

ವಿಜಯಪುರ ನಗರ ಶಾಸಕ ಬಸನಗೌಡ ಆರ್‌ ಪಾಟೀಲ ಯತ್ನಾಳ್‌ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರ ಆಹ್ವಾನವನ್ನು ವಿರೋಧಿಸುವ ಜೊತೆಗೆ ದಲಿತ ಮಹಿಳೆಯರನ್ನು ಅವಮಾನಿಸಿದ್ದ ಹೇಳಿಕೆಯನ್ನು ಖಂಡಿಸಿ, ಯತ್ನಾಳ್‌...

ವಿಜಯಪುರ | SBIಗೆ ನುಗ್ಗಿದ ಮುಸುಕುಧಾರಿಗಳು: 8 ಕೋಟಿ ನಗದು, 50 ಕೆ.ಜಿ. ಚಿನ್ನ ದೋಚಿ ಪರಾರಿ!

ವಿಜಯಪುರ ಜಿಲ್ಲೆಯ ಚಡಚಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆ ನಡೆದಿರುವುದು ಬೆಳಕಿಗೆ ಬಂದಿದೆ. ಬ್ಯಾಂಕಿನ ದೈನಂದಿನ ವಹಿವಾಟು ಮುಗಿಸಿ, ಬಂದ್ ಮಾಡುವ ವೇಳೆ ನುಗ್ಗಿದ ಮುಸುಕುಧಾರಿಗಳ ತಂಡವು ಈ ಕೃತ್ಯ ಎಸಗಿರುವುದಾಗಿ ವರದಿಯಾಗಿದೆ. ದರೋಡೆಕೋರರು 8...

ಈ ಹೊತ್ತಿನ ಪ್ರಮುಖ ಸುದ್ದಿ