ವಿಜಯಪುರ

ವಿಜಯಪುರ | ಖಾಸಗಿ ಸಹಭಾಗಿತ್ವವಲ್ಲದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಸಿಎಂಗೆ ಮನವಿ

ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವವಿಲ್ಲದೆ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಹೋರಾಟ ಸಮಿತಿಯ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿತು. ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟೆಗೆ ಬಾಗಿನ ಅರ್ಪಿಸಲು ಆಗಮಿಸಿದ್ದ ಮುಖ್ಯಮಂತ್ರಿ...

ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ; ಪಿಜಿ ಕೋರ್ಸ್‌ಗಳ ಪ್ರವೇಶಾತಿ ದಿನಾಂಕ ವಿಸ್ತರಣೆ

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರಸಕ್ತ ಸಾಲಿನ (2025-26) ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಕು ಆಡೆಡ್ ಡಿಪ್ಲೋಮಾ/ಅಡ್ವಾನ್ಸ್ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಖಾಲಿ ಉಳಿದ ಸೀಟುಗಳ ಭರ್ತಿಗಾಗಿ,...

ವಿಜಯಪುರ | ಪರಿಹಾರ ನೀಡದೇ ಭೂ ಕಬಳಿಕೆ ಮಾಡಿದ ಅಧಿಕಾರಿಗಳ ವಜಾಕ್ಕೆ ರೈತರ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ಏತನೀರಾವರಿ ಯೋಜನೆಯಡಿ ವಡವಡಗಿ ಕೆರೆ ನೀರು ತುಂಬುವ ಕಾಮಗಾರಿಗೆ ಸಂಬಂಧಿಸಿದಂತೆ ರೈತ ಮಂಜುನಾಥ ತಳವಾರ ಅವರ ಸ.ನಂ.163/3 ರ ಭೂಮಿ ಪಡೆದ ಅಧಿಕಾರಿಗಳು,...

ವಿಜಯಪುರ | ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಮಹಿಳಾ ಸಂಘಟನೆ ರಚನೆ: ಗೀತಾ ಎಚ್ ಟಿ

ಮಹಿಳೆಯರ ಜ್ವಲಂತ ಸಮಸ್ಯೆಗಳಾದ ಬಾಲ್ಯವಿವಾಹ, ಭ್ರೂಣಹತ್ಯೆ, ಲಿಂಗ ತಾರತಮ್ಯ, ವರದಕ್ಷಿಣೆ, ಕೌಟುಂಬಿಕ ದೌರ್ಜನ್ಯ, ಅಪೌಷ್ಟಿಕತೆ, ಅಭದ್ರತೆ ಹಾಗೂ ಉದ್ಯೋಗಸ್ಥ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರವಾಗಿ ಎಲ್ಲ ಸ್ಥರದ ಮಹಿಳಾ ಸಮುದಾಯವನ್ನು ಸಂಘಟಿಸುತ್ತಿದೆ ಎಂದು...

ವಿಜಯಪುರ | ಸೆ.9ರಂದು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ಜನಜಾಗೃತಿ ರ‍್ಯಾಲಿ

ಸೆಪ್ಟೆಂಬರ್ 9ರಂದು ವಿಜಯಪುರ ನಗರದಲ್ಲಿ ಬೃಹತ್ ಜನಜಾಗೃತಿ ರ‍್ಯಾಲಿ ನಡೆಸಲು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಮುಂದಾಗಿದ್ದು, ಈ ಮೂಲಕ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದೆ. ನಗರದ ಬಿ.ಆರ್. ಅಂಬೇಡ್ಕರ...

ವಿಜಯಪುರ | ಮಹಿಳಾ ಸಬಲೀಕರಣದತ್ತ ʼಒಡಲ ಧ್ವನಿ ಒಕ್ಕೂಟʼದ ಹೆಜ್ಜೆ; ರೈತರಿಗೆ ಕೃಷಿ ಪರಿಕರ ವಿತರಣೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದ ಗ್ರಾಮದ ಒಡಲ ಧ್ವನಿ ಮಹಿಳಾ ಒಕ್ಕೂಟವು ಕೃಷಿಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಒಂದು ಹೊಸ ಉಪಕ್ರಮವನ್ನು ಕೈಗೊಂಡಿದೆ. ಈ ಉಪಕ್ರಮದ ಅಡಿಯಲ್ಲಿ, ಸಣ್ಣ ಮತ್ತು ಅತೀ...

ವಿಜಯಪುರ | ವಿದ್ಯಾರ್ಥಿನಿಯರ ವ್ಯಕ್ತಿತ್ವ ವಿಕಸನಕ್ಕೆ ಅಕ್ಕಮಹಾದೇವಿ ವಿವಿ ಕಟಿಬದ್ಧ: ಕುಲಪತಿ ವಿಜಯಾ

ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ವಿಜಯನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕಟಿಬದ್ಧವಾಗಿದೆ ಎಂದು ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಭರವಸೆ ನೀಡಿದರು. ವಿವಿಯ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ...

ವಿಜಯಪುರ | ಖಾಸಗಿ ಸಹಭಾಗಿತ್ವದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಕ್ಷೇಪ!

ವಿಜಯಪುರ ನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಸ್ತಾವನೆ ಕೈ ಬಿಡಬೇಕೆಂದು ಆಗ್ರಹಿಸಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿಯಿಂದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲರಿಗೆ...

ವಿಜಯಪುರ | ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸೆ.4ರಂದು ಬೃಹತ್‌ ಪ್ರತಿಭಟನೆ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಏಕಸ್ವಾಮ್ಯ ಬಂಡವಾಳಶಾಹಿ ಪರ ನೀತಿಗಳ ಖಂಡಿಸಿ ಹಾಗೂ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುವ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ತಕ್ಷಣ ರದ್ದುಗೊಳಿಸುವುದು ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಸೆಪ್ಟೆಂಬರ್ 4ರಂದು...

ವಿಜಯಪುರ | ವೈದ್ಯಕೀಯ ಕಾಲೇಜು ಸ್ಥಾಪನೆ ಚರ್ಚೆ: ಸಚಿವ ಶಿವಾನಂದ ಪಾಟೀಲ ಹೇಳಿಕೆಗೆ ಎಂ ಬಿ ಪಾಟೀಲರ ತಿರುಗೇಟು

ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂಬುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರನ್ನು ಅನೇಕ ಬಾರಿ ಭೇಟಿ ಮಾಡಿ ಮನವಿ ಮಾಡಿದ್ದೇನೆ. ಸಚಿವ ಶಿವಾನಂದ ಪಾಟೀಲ...

ವಿಜಯಪುರ | ಸೆ.3ರಿಂದ ರಾಜ್ಯಾದ್ಯಂತ ಸೀರತ್‌ ಅಭಿಯಾನ

ಪ್ರವಾದಿ ಮಹಮ್ಮದ್‌ ಪೈಗಂಬರ್‌ ಅವರ ಜೀವನ, ತತ್ವ, ಸಂದೇಶ ಕುರಿತು ಇಸ್ಲಾಂ ಧರ್ಮೀಯರಿಗೆ ಹಾಗೂ ಅನ್ಯ ಧರ್ಮೀಯರಿಗೆ ತಿಳಿವಳಿಕೆ ನೀಡುವ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೆ.3 ರಿಂದ 14ರವರೆಗೆ ರಾಜ್ಯಾದ್ಯಂತ ಸೀರತ್‌...

ವಿಜಯಪುರ | ಬೆಳೆ ಹಾನಿ ಸಮೀಕ್ಷೆಯ ವರದಿ ಶೀಘ್ರ ಸಿಗಲಿದೆ: ಡಿಸಿ ಡಾ. ಆನಂದ

ಮುಂಗಾರು ಮಳೆ ಹಿನ್ನಲೆಯಲ್ಲಿ ಡೋಣಿ ನದಿ ತೀರದ ಪ್ರದೇಶದಲ್ಲಿನ ಕೃಷಿ ಭೂಮಿ ಪ್ರವಾಹಕ್ಕೊಳಗಾಗಿ ಅಂದಾಜು 5500 ಹೆಕ್ಟೇ‌ರ್ ಜಮೀನು ಮುಳುಗಡೆಯಾಗಿ ಬೆಳೆಗಳು ಹಾನಿಯಾಗಿವೆ. ಈ ಕುರಿತು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು...

ಈ ಹೊತ್ತಿನ ಪ್ರಮುಖ ಸುದ್ದಿ