ಬಾಬಾಸಾಹೇಬ ಅಂಬೇಡ್ಕರ್ ವಿಚಾರಗಳ ಪ್ರಚಾರ ಮತ್ತು ಪ್ರಸಾರದ ದೃಷ್ಟಿಯಿಂದ ಬುದ್ಧವಿಹಾರದಲ್ಲಿ ಗ್ರಂಥಾಲಯ ಪ್ರಾರಂಭಿಸಲಾಗಿದ್ದು, ಈ ಗ್ರಂಥಾಲಯವು ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿದೆ. ಎಲ್ಲರೂ ಅದರ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿಜಯಪುರದ ಬೌದ್ಧ ವಿಹಾರದ ನಿರ್ದೇಶಕ ರಾಜಶೇಖರ...
ನಮಗೆ ಅನ್ನ ನೀಡುವುದೇ ಪರಿಸರ, ಹಾಗಾಗಿ ಪ್ರತಿಯೊಬ್ಬರಲ್ಲೂ ಪರಿಸರ ಬೆಳೆಸುವ ಜಾಗೃತಿ ಮೂಡಿಸಬೇಕಾಗಿದೆ ಎಂದು ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅಭಿಪ್ರಾಯಪಟ್ಟರು.
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೊಳೂರಗಿ ಗ್ರಾಮ...
ಜೂನ್ 12ರಂದು ನಡೆಯುವ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ನಿಮಿತ್ತ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿ...
ಎಲ್ಲ ವಿದ್ಯಾರ್ಥಿನಿಯರು ಸಸಿ ನೆಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಕೊಳ್ಳಿ. ಪರಿಸರ ಬೆಳವಣಿಗೆಯಲ್ಲಿ ಮತ್ತು ಅದರ ಪೋಷಣೆಯಲ್ಲಿ ಭಾಗಿಯಾದಾಗ ಆಗುವ ಆನಂದವೇ ಬೇರೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ವಿದ್ಯಾರ್ಥಿನಿಯರಿಗೆ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಡಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಭವನ, ಮುದ್ದೇಬಿಹಾಳ ತಾಲೂಕಿನ ಬಿಸಿಎಂ ಇಲಾಖೆ ಕಚೇರಿ ಕಟ್ಟಡ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದ್ದು, ಮಲಮೂತ್ರ ಮೂತ್ರ ವಿಸರ್ಜಿಸುವುದಕ್ಕೆ ಬಳಯಾಗುತ್ತಿರುವುದನ್ನು...
ತಂಬಾಕು ಸೇವನೆಯು ಮನುಷ್ಯನ ಜೀವನಾಯುಷ್ಯವನ್ನೇ ಕಡಿಮೆ ಮಾಡುತ್ತದೆ. ಇದು ಗೊತ್ತಿದ್ದೂ ಇತ್ತೀಚಿನ ದಿನಗಳಲ್ಲಿ ಯುವಜನತೆ ಈ ಚಟಕ್ಕೆ ಆಸಕ್ತರಾಗುತ್ತಿರುವುದು ದುರಂತಕರ ಸಂಗತಿ ಎಂದು ವಿಜಯಪುರ ಜಿಲ್ಲಾ ಸಮಾಜ ಕಾರ್ಯಕರ್ತ ಶ್ರೀಕಾಂತ ಪೂಜಾರ ಕಳವಳ...
12ನೇ ಶತಮಾನದ ಬಸವಾದಿ ಶರಣರ ವಚನಗಳಲ್ಲಿ ಧರ್ಮ ಮತ್ತು ಕಾನೂನು ಬೇರೆಯಲ್ಲ. ಬಸವಣ್ಣನವರ ವಚನಗಳೇ ಕಾನೂನು. ಎಲ್ಲರಿಗೂ ಸಮಾನತೆ ತಂದು ಕೊಟ್ಟಿವೆ ಎಂದು ಹಿರಿಯ ನ್ಯಾಯವಾದಿ ವಿದ್ಯಾವತಿ ಅಂಕಲಗಿ ಹೇಳಿದರು.
ವಿಜಯಪುರ ನಗರದ ವೀರಶೈವ...
ವಿಜಯಪುರ ನಗರದಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಬರೋಬ್ಬರಿ 52 ಕೋಟಿ ರೂ. ಮೌಲ್ಯದ 51 ಕೆಜಿ ಚಿನ್ನವನ್ನು ಕಳ್ಳರು ದರೋಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ದೇಶದಲ್ಲಿ ವರದಿಯಾದ ಅತಿ ಹೆಚ್ಚು ಚಿನ್ನ ದರೋಡೆ ಪ್ರಕರಣಗಳಲ್ಲಿ...
ಬೀಜ, ಗೊಬ್ಬರ ಸೇರಿದಂತೆ ಕೃಷಿ ಉಪಕರಣಗಳ ಸಮಪರ್ಕಕ ಪೂರೈಕೆಗೆ ಅಗತ್ಯ ಕ್ರಮವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕು ಕೃಷಿ ಅಧಿಕಾರಿ...
ಕರ್ನಾಟಕ ಸರ್ಕಾರ 6000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ನಿರ್ಧಾರವನ್ನು ವಿರೋಧಿಸಿ ಎಐಡಿಎಸ್‌ಒ ವಿಜಯಪುರದ ಕೆಸಿ ಮಾರುಕಟ್ಟೆ ಬಳಿ ಸಹಿ ಸಂಗ್ರಹಿಸುವ ಅಭಿಯಾನ ಶುರು ಮಾಡಿದೆ.
ಈ ವೇಳೆ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ...
ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆಯು ವಾಡಿಕೆ ಅವಧಿಗಿಂತ ಮೊದಲೇ ಪ್ರಾರಂಭವಾಗಿರುವುದರಿಂದ ಹೆಚ್ಚಿನ ಮಳೆ-ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಹರಿದು ಬಿದ್ದು, ಜನ-ಜಾನುವಾರುಗಳಿಗೆ ಹಾನಿಯುಂಟಾಗುವ ಸಂಭವವಿರುವುದರಿಂದ ಇಂತಹ ಸಮಸ್ಯೆಗಳು ಕಂಡು ಬಂದಲ್ಲಿ ಹೆಸ್ಕಾಂ ಸಹಾಯವಾಣಿ...
ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆಯು ವಾಡಿಕೆ ಅವಧಿಗಿಂತ ಮೊದಲೇ ಪ್ರಾರಂಭವಾಗಿರುವುದರಿಂದ ಹೆಚ್ಚಿನ ಮಳೆ-ಗಾಳಿಯ ರಭಸಕ್ಕೆ ವಿದ್ಯುತ್ ಮೂಲಭೂತ ಸಲಕರಣೆಗಳು, ವಿದ್ಯುತ್ ಕಂಬಗಳು ಹರಿದು ಬಿದ್ದು, ಜನ-ಜಾನುವಾರುಗಳಿಗೆ ಹಾನಿಯನ್ನುಂಟುಮಾಡುವ ಸಂಭವಿಸಿರುವುದರಿಂದ ಇಂತಹ ಸಮಸ್ಯೆಗಳು ಕಂಡುಬಂದಲ್ಲಿ...