ಸಮಾಜ ಬದಲಾವಣೆ ಆಗಬೇಕಾದರೆ ಅದು ಕಾನೂನಿನ ಮೂಲಕ ಮಾತ್ರ ಎಂದು ಸಾಧ್ಯ ಎಂದು ಪ್ರಗತಿಪರ ಚಿಂತಕಿ ಮತ್ತು ಖ್ಯಾತ ಲೇಖಕಿ ಡಾ. ಎಚ್ ಎಸ್ ಅನುಪಮಾ ಅಭಿಪ್ರಾಯಪಟ್ಟರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ...
ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಅತಿ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ಜಿಲ್ಲೆ. ಈ ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಭಾರತೀಯ ಪುರಾತತ್ವ ಇಲಾಖೆಯ ಸಮೀಕ್ಷೆ ಸಂರಕ್ಷಣಾ ಸಹಾಯಕ ವಿಜಯ್ ಕುಮಾರ್...
ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ʼಕಾಂತರಾಜ ವರದಿʼಯು ಅಧಿಕೃತ ಮತ್ತು ವೈಜ್ಞಾನಿಕವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಒತ್ತಡಕ್ಕೆ ಮಣಿಯದೇ ವರದಿಯನ್ನು ಅಂಗೀಕರಿಸಬೇಕು ಎಂದು ವಿಜಯಪುರ ಜಿಲ್ಲಾ ಅಹಿಂದ ಮುಖಂಡರು ಆಗ್ರಹಿಸಿದರು.
ವಿಜಯಪುರ ನಗರದಲ್ಲಿ ನಡೆದ...
ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ 14ನೇ ʼಸಾಂಸ್ಕೃತಿಕ ಜನೋತ್ಸವʼದ ಅಂಗವಾಗಿ ನಗರದ ಕಂದಗಲ್ ರಂಗ ಮಂದಿರದಲ್ಲಿ ಬಿ.ಸುರೇಶ್ ನಿರ್ದೇಶನದ 'ದೇವರ ನಾಡಲ್ಲಿ' ಚಿತ್ರ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಚಿತ್ರ ವೀಕ್ಷಿಸಿದ ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್,...
ಮನುಷ್ಯ ಸಂಬಂಧಗಳ ಹುಡುಕಾಟವೇ ಸಾಂಸ್ಕೃತಿಕ ಆಂದೋಲನವಾಗಬೇಕು ಎಂದು ಜಾಜಿ ಮಲ್ಲಿಗೆ ಕವಿ ಡಾ. ಸತ್ಯಾನಂದ ಪಾತ್ರೋಟ ಹೇಳಿದರು.
ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆವಿಷ್ಕಾರ, ಎಐಡಿಎಸ್‌ಒ, ಎಐಡಿವೈಒ ಹಾಗೂ ಎಐಎಂಎಸ್‌ಎಸ್ ಸಂಘಟನೆಗಳ ಸಹಯೋಗದಲ್ಲಿ...
ಈ ದಿನ ಡಾಟ್ ಕಾಮ್ ಹೊರತಂದಿರುವ ʼಅರಿವೇ ಅಂಬೇಡ್ಕರʼ ವಿಶೇಷ ಸಂಚಿಕೆಯನ್ನು ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ ಬಿಡುಗಡೆಗೊಳಿಸಿದರು.
ವಿಜಯಪುರದಲ್ಲಿ ನಡೆಯುತ್ತಿರುವ ʼಅಂಬೇಡ್ಕರ್ ಹಬ್ಬʼ ಕಾರ್ಯಕ್ರಮದ ಮೂರನೇ ದಿನವಾದ ಇಂದು ಬಿಡುಗಡೆಗೊಳಿಸಲಾಗಿರುವ...
ಅಜ್ಞಾನದ ಅಂಧಕಾರವನ್ನು ಒಡೆದೋಡಿಸಲು ಮಹಿಳೆ ಮತ್ತು ದಲಿತರಿಗೆ ಜ್ಞಾನದ ಬೆಳಕನ್ನು ನೀಡಲು ಮುಂದಾದ ಮಹಾ ಪುರುಷ ಜ್ಯೋತಿರಾವ್ ಫುಲೆ ಎಂದು ಸಾಹಿತಿ, ಸಾಮಾಜಿಕ ಚಿಂತಕಿ ಸರಸ್ವತಿ ಹೇಳಿದರು.
ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತ...
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ವರ್ತಿ ಗ್ರಾಮದ ರೇವಣಸಿದ್ದೇಶ್ವರ ನೀರಾವರಿ ಕಚೇರಿಯಲ್ಲಿ ಮಾತನಾಡಿದ ಅವರು, "ಇಂಡಿ,...
ಹಾಲಿನ ದರ ಲೀಟರಿಗೆ ₹4, ವಿದ್ಯುತ್ ದರವನ್ನು ಯುನಿಟ್‌ಗೆ ₹35 ಹೈಸೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಲೀಟರಿಗೆ ₹2ನಂತೆ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಕೇಂದ್ರ...
ಏಪ್ರಿಲ್ 11ರಂದು ʼಅಂಬೇಡ್ಕರ್ ಹಬ್ಬʼದ ಉದ್ಘಾಟನೆ ನಡೆಯಲಿದೆ. ಅಂದು ಫುಲೆ ದಂಪತಿಗಳು ಮತ್ತು ಫಾತಿಮಾ ಶೇಖ್ ಅವರ ಕುರಿತು ವಿಚಾರ ಸಂಕಿರಣ ಚರ್ಚೆ ನಡೆಯಲಿದೆ. ಸಂಜೆ ಹೋರಾಟದ ಹಾಡುಗಳು, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ...
ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್(Basanagouda Patil Yatnal) ವಿರುದ್ಧ ಎಫ್‌ಐಆರ್(FIR) ದಾಖಲಿಸಲಾಗಿದೆ.
ಹುಬ್ಬಳ್ಳಿಯಲ್ಲಿ ಮಾಡಿದ್ದಾರೆ ಎನ್ನಲಾದ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್...