ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏ.12 ಮತ್ತು 13ರಂದು ಹಮ್ಮಿಕೊಂಡಿರುವ '14ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವ'ದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು 'ಆವಿಷ್ಕಾರ' ಪ್ರಗತಿಪರ ಸಾಂಸ್ಕೃತಿಕ ವೇದಿಕೆ, ಎಐಡಿಎಸ್‌ಒ, ಎಐಎಮ್ಎಸ್‌ಎಸ್ ಹಾಗೂ ಎಐಡಿವೈಒ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದಲ್ಲಿ ಇಂದು ದೇಶ ಕಂಡ ಶ್ರೇಷ್ಠ ರಾಜಕೀಯ ನಾಯಕ ಡಾ. ಬಾಬು ಜಗಜೀವನರಾಮ್ ಅವರ ಜಯಂತಿ ಆಚರಿಸಲಾಯಿತು.
ಅವರು ಅರ್ಧ ಶತಮಾನಗಳ ಕಾಲ ರಾಜಕೀಯದಲ್ಲಿ ಸಕ್ರಿಯರಾದ...
ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದು, ಕಂತು ತುಂಬಿದ್ದರೂ ಫಸಲ ಬೀಮಾ ಯೋಜನೆಯಡಿ ಪರಿಹಾರ ನೀಡಿಲ್ಲ ಎಂದು ವಿಜಯಪುರ ರೈತರು ವಿಮಾ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಬಸವನಬಾಗೇವಾಡಿ...
ಕಾಂಗ್ರೆಸ್‌ಗೆ ಮೂಲ ಬಂಡವಾಳವೇ ಮುಸ್ಲಿಮರು. ಇತ್ತೀಚಿನ ವರ್ಷಗಳಲ್ಲಿ ಮೂಲ ಬಂಡವಾಳಿಗರನ್ನೇ ಕಾಂಗ್ರೆಸ್ ಮರೆಯುತ್ತಿದೆ. ಕಾಂಗ್ರೆಸ್‌ನಲ್ಲಿ ಮುಸ್ಲಿಮರನ್ನು ಮೂರನೇ ದರ್ಜೆ ನಾಗರಿಕರನ್ನಾಗಿ ಮಾಡಲಾಗಿದೆ. ಈ ನಿರ್ಲಕ್ಷ್ಯ ಸರಿಯಲ್ಲ ಎಂದು ಮುಸ್ಲಿಂ ಮುಖಂಡರು ಆರೋಪ ಮಾಡಿದ್ದಾರೆ.
ವಿಜಯಪುರ...
ಕನ್ನಡದ ಮೊದಲ ವಚನಕಾರ ದೇವರ ದಾಸಿಮಯ್ಯರ ವಚನಗಳು ವ್ಯಕ್ತಿಯ ಆತ್ಮ ಶುದ್ದಿಗೊಳಿಸುತ್ತವೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿಯ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಎಂ ನಾಗರಾಜ ಹೇಳಿದರು.
ವಿವಿಯಲ್ಲಿ ಆಯೋಜಿಸಿದ್ದ ದಾಸಿಮಯ್ಯ ಜಯಂತಿ...
ಜೂಜು ಅಡ್ಡೆ ಮೇಲೆ ಏಕಾಏಕಿ ದಾಳಿ ನಡೆಸಿ ಜೂಜಿನಲ್ಲಿ ತೊಡಗಿದ್ದ 6 ಮಂದಿಯನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಂಡಿ ಪಟ್ಟಣದ ಸುತ್ತ ಮುತ್ತ ದಿನೇ ದಿನೇ ಪುಂಡ ಪೋಕರಿಗಳ ಹಾವಳಿ ಹೆಚ್ಚುತ್ತಿದ್ದು ನಗರದಲ್ಲಿ...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಆಂಗ್ಲ ಮಾಧ್ಯಮ ಮುಸ್ಲಿಂ ವಸತಿ ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 2025-26ನೇ ಸಾಲಿನ ಶೈಕ್ಷಣಿಕ ವರ್ಷದ...
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬೂದಿಹಾಳ-ಪಿರಾಪುರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ರೈತರ ಹಿತ ಕಾಪಾಡಬೇಕು ಎಂದು ಯೋಜನೆಯ ಕ್ರಿಯಾಶೀಲ ವೇದಿಕೆಯಿಂದ ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ...
ಪರಿಸರಸ್ನೇಹಿ ಕೀಟನಾಶಕ ಬಳಕೆ ಕುರಿತು ಅರಿವಿನ ಅಗತ್ಯವಿದ್ದು, ಈ ಬಗ್ಗೆ ಕೀಟಶಾಸ್ತ್ರಜ್ಞರು ಸಂಶೋಧನೆಗೆ ಒತ್ತು ನೀಡಬೇಕಾಗಿದೆ ಎಂದು ಕೃಷಿ ಮಹಾವಿದ್ಯಾಲಯ ಡೀನ್ ಡಾ. ಅಶೋಕ ಎಸ್. ಸಜ್ಜನ ಹೇಳಿದರು.
ಅವರಿಂದು ನಗರ ಹೊರವಲಯದ...
ಯುಗಾದಿ ಹಬ್ಬದ ಹಿನ್ನೆಲೆ ಸ್ನಾನಕ್ಕೆಂದು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯ ಮುಂಭಾಗದ ಕೃಷ್ಣಾ ನದಿಯಲ್ಲಿ ಭಾನುವಾರ ಸಂಭವಿಸಿದೆ.
ಮೂವರು ಮೃತರನ್ನು ಬಾಗಲಕೋಟೆ ತಾಲೂಕಿನ ಇಲ್ಯಾಳ ಗ್ರಾಮದವರು...
ಏ.1 ರಿಂದ ಅನ್ವಯವಾಗುವಂತೆ ಹಾಲಿನ ದರ ಹಾಗೂ ವಿದ್ಯುತ್ ದರ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವು ಅತ್ಯಂತ ಜನವಿರೋಧಿ ನಡೆಯಾಗಿದೆ ಎಂದು ಎಐಯುಟಿಯುಸಿ ವಿಜಯಪುರ ಜಿಲ್ಲಾ ಸಮಿತಿ ಅಭಿಪ್ರಾಯಸಿದೆ.
ಒಂದು ಲೀಟರ್ ಹಾಲಿಕೆ 4...
ವಿದ್ಯಾರ್ಥಿಗಳು ದೇಶಭಕ್ತಿಯ ಜೊತೆಗೆ ಪಾಲಕರಿಗೆ ಸದಾ ಗೌರವ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಎನ್ಎಸ್ಎಸ್ ಸಲಹಾ ಸಮಿತಿಯ ಸದಸ್ಯ ಡಾ. ಜಾವಿದ್ ಜಮಾದಾರ ಹೇಳಿದರು.
ವಿಜಯಪುರ ನಗರದ ರಾಜ್ಯ ಎನ್‌ಎಸ್‌ಎಸ್ ಕೋಶ,...