ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಹರನಾಳ ಗ್ರಾಪಂನಲ್ಲಿ ನಡೆದ ದೌರ್ಜನ್ಯ ಹಾಗೂ ನಿರಂತರ ಅವ್ಯವಹಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.
ಪಟ್ಟಣದ ಮೊಹರೆ ವೃತ್ತದಿಂದ...
ಕ್ರೀಡಾ ಕ್ಷೇತ್ರದಲ್ಲಿ ಸೋಲು ಗೆಲುವು ಸಾಮಾನ್ಯ. ಅದಕ್ಕಿಂತ ಮೈದಾನದಲ್ಲಿಳಿದು ಆಡುವ ಧೈರ್ಯವೂ ಕೂಡ ಒಂದು ಗೆಲುವೇ ಎಂದು ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷರಾದ ಶ್ರೀನಾಥ ಪೂಜಾರಿ ಹೇಳಿದರು.
ವಿಜಯಪುರ ನಗರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್...
ಸಮಾಜದಲ್ಲಿ ಹೆಣ್ಣನ್ನು ಭೋಗದ ವಸ್ತು ರೀತಿ ಬಿಂಬಿಸುವುದನ್ನು ತಡೆಗಟ್ಟಬೇಕು. ಮೊದಲು ಮಹಿಳೆಯನ್ನು ನೋಡುವ ದೃಷ್ಟಿಕೋನ ಬದಲಾಗಬೇಕು ಎಂದು ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಹ ನಿರ್ದೇಶಕ ಫಾದರ್ ಸುಮನ್ ಬಾಲು ಹೇಳಿದರು.
ವಿಜಯಪುರ ಜೆಲ್ಲೆ ದೇವರಹಿಪ್ಪರಗಿ...
ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ನಿಟ್ಟಿನಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ವಿಜಯಪುರ ಜಿಲ್ಲೆಯ 13 ಗ್ರಾಮಗಳಲ್ಲಿ ಏ.5 ರಂದು ಬೆಳಗ್ಗೆ 11ಕ್ಕೆ ಹೋಬಳಿ ಮಟ್ಟದ ಪಿಂಚಣಿ ಅದಾಲತ್...
ರೈತ ಈ ದೇಶದ ಬೆನ್ನೆಲುಬು. ಆತನ ಸರ್ವತೋಮುಖ ಏಳಿಗೆಯೇ ಕೃಷಿ ವಿಜ್ಞಾನ ಕೇಂದ್ರದ ಗುರಿಯಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಹೇಳಿದರು.
ವಿಜಯಪುರ ನಗರದ ಹೊರವಲಯದ ಕೃಷಿ...
ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸಿಂದಗಿ ಮತ್ತು ಆಲಮೇಲ ತಾಲೂಕಿನ ಆಯಾ ಗ್ರಾಮ ಪಂಚಾಯತಿ ಪಿಡಿಒ, ಮೇಲಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ...
ಅರೆ ನಗ್ನವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಹಾಗೂ ಅದೇ ಪ್ರದೇಶದ 20-30 ಮೀ. ತಗ್ಗಿನಲ್ಲಿ ಪತಿ ಬೇವಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ...
ಸಮಾಜದಲ್ಲಿ ನಾವೆಂಥ ಸ್ಥಾನಕ್ಕೆ ಏರಿದರೂ ನಮ್ಮ ಕುಟುಂಬದ ಹಿರಿಯ ಜೀವಿಗಳನ್ನು ಮರೆಯಬಾರದು ಎಂದು ಜ್ಞಾನ ಯೋಗಾಶ್ರಮದ ಜ್ಞಾನಾನಂದ ಸ್ವಾಮೀಜಿ ಹೇಳಿದರು.
ವಿಜಯಪುರ ನಗರದ ಬಿಎಲ್‌ಡಿ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ...
ಗ್ರಾಮೀಣ ಪ್ರದೇಶದಲ್ಲಿ ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಯಾಗಲು ತರಬೇತಿಯ ಅವಶ್ಯಕತೆ ಇದೆ ಸಂಗಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ್ ಹೇಳಿದರು.
ಸಿಂದಗಿ ತಾಲೂಕಿನಲ್ಲಿ ಬಿವಿಟಿ ಸಂಸ್ಥೆ ಸೆಲ್ಲೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್...
ಕ್ರಾಂತಿಕಾರಿ ಭಗತ್‌ಸಿಂಗ್ ಕೇವಲ ಸ್ವಾತಂತ್ರ್ಯದ ಕನಸು ಕಾಣಲಿಲ್ಲ, ಬದಲಾಗಿ ಬ್ರಿಟಿಷರ ನಂತರ ದೇಶದಲ್ಲಿ ಶೋಷಣೆ ರಹಿತ ಸಮಾಜವನ್ನು ಸ್ಥಾಪಿಸುವ ಕನಸು ಕಂಡಿದ್ದರು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ರಾಜ್ಯ...
ಸಮಾನ ಅವಕಾಶ, ಸಮಾಜದ ಬೆಂಬಲ ದೊರೆತರೆ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸು ಸಾಧಿಸಿ, ಭಾರತದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ...
ವಚನಗಳನ್ನು ಓದುವುದರಿಂದ ಮನುಷ್ಯನಲ್ಲಿ ಬದಲಾವಣೆ ತರುತ್ತವೆ. ಇಂದಿನ ಮಕ್ಕಳಿಗೆ ವಚನಗಳು ದಾರಿ ದೀಪ. ಅಲ್ಲಮ ಪ್ರಭುಗಳು ಅಂದಿನ ಕಾಲದಲ್ಲಿ ದೀನ ದಲಿತ ಶೋಷಿತ ವರ್ಗದವರ ಜನರ ಧ್ವನಿಯಾಗಿದ್ದರು ಎಂದು ಶಾಲಿನಿ ಮಾಣಿಕ್ ಹೇಳಿದರು.
ವಿಜಯಪುರ...