ಕುಡಿಯುವ ನೀರಿಗಾಗಿ ಅಂಬೇಡ್ಕರ್ ಕೈಗೊಂಡ ಮಹಾಡ್ ಸತ್ಯಾಗ್ರಹ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿಯಾಗಿದ್ದು, 1927ರ ಮಾರ್ಚ್ 20ರಂದು ಚವದಾರ್ ಕೆರೆಯ ನೀರನ್ನು ಮುಟ್ಟಿ ಕುಡಿಯುವುದರ ಮೂಲಕ ಆರಂಭಿಸಿ ಚಳವಳಿಯ ನೆನಪೇ ಮಹಾಡ್...
ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಹಾಗಾಗಿ ಕೃಷಿ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಡಾ. ಬಿ ಎಂ ಗುರೂಜಿ ಹೇಳಿದರು.
ವಿಜಯಪುರ ನಗರದ ಹೊರವಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ...
ಡಾ. ಬಾಬಾಸಾಹೇಬರ ಅಂಬೇಡ್ಕರ್ ಜಯಂತಿ ನಿಮಿತ್ಯವಾಗಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದಿಂದ ನಾಲ್ಕು ದಿನದ ʼಅಂಬೇಡ್ಕರ್ ಕಪ್ʼ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್...
ಆಶಾ ಕಾರ್ಯಕರ್ತೆಯರಿಗೆ ಏಪ್ರಿಲ್ 1ರಿಂದ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ₹10,000 ಗೌರವಧನವನ್ನು ನೀಡಬೇಕು ಮತ್ತು ಬಜೆಟ್‌ನಲ್ಲಿ ಘೋಷಿಸಿರುವಂತೆ ₹1,000 ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಎಐಯುಟಿಯುಸಿ ನೇತೃತ್ವದಲ್ಲಿ ವಿಜಯಪುರದ ಕರ್ನಾಟಕ ರಾಜ್ಯ...
ಎಲ್ಲ ಸಮಾನ ಮನಸ್ಕರ ಸಣ್ಣ ಪಕ್ಷಗಳನ್ನು ಒಂದೇ ಬ್ಯಾನರ್‌ನಡಿ ತರುವ ಪ್ರಯತ್ನಕ್ಕೆ ಮುಂದಾಗಿದ್ದು, ಹೊಸದೊಂದು ಪ್ರಾದೇಶಿಕ ಪಕ್ಷದ ರಚನೆಗೆ ಚಿಂತನೆ ನಡೆಸಲಾಗಿದೆ ಎಂದು ರೈತ ಮುಖಂಡ ಚಂದ್ರಶೇಖರ ಕೋಡಿಹಳ್ಳಿ ತಿಳಿಸಿದರು.
ವಿಜಯಪುರ ನಗರದಲ್ಲಿ ನಡೆದ...
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಸಭಾಭವನದಲ್ಲಿ ಇದೇ ಮಾರ್ಚ್ 21ರಿಂದ 27ರವರೆಗೆ 'ರಾಷ್ಟ್ರೀಯ ಐಕ್ಯತಾ ಶಿಬಿರ-2025ʼ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕುರಿತು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕೋಶದ ಸಂಯೋಜನಾಧಿಕಾರಿ...
ಮಾರುಕಟ್ಟೆಯಲ್ಲಿ ಕಲ್ಲಂಗಡಿ ದರ ದಿಢೀರ್ ಕುಸಿದಿದ್ದು, ಕಲ್ಲಂಗಡಿ ಬೆಳೆಗಾರರು ಕಂಗಾಲಾಗಿದ್ದಾರೆ. ಹಾಕಿದ ಖರ್ಚು ಮೈ ಮೇಲೆ ಬಂದಿದ್ದರಿಂದ ರೈತರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಕೆಲವರು ಹಣ್ಣುಗಳನ್ನು ಹೊಲದಲ್ಲಿಯೇ ಕೊಳೆಯಲು ಬಿಟ್ಟಿದ್ದಾರೆ.
ರಾಜ್ಯಕ್ಕೆ ಮಹಾರಾಷ್ಟ್ರದ...
ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ತಾಪಮಾನ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾಗೃತೆ ಕ್ರಮ ವಹಿಸಬೇಕೆಂದು ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆ ಸೂಚನೆಯ ನೀಡಿದೆ.
"ಸಾರ್ವಜನಿಕರು, ಅತಿಯಾದ ಬಿಸಿಲಿನ ಕುರಿತು ರೇಡಿಯೋ, ಟಿವಿ, ದಿನಪತ್ರಿಕೆಗಳಲ್ಲಿ...
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೃಷ್ಣಾನದಿ ತೀರದಲ್ಲಿನ ಫಲವತ್ತಾದ ಎರೆ ಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಪ್ರಕರಣ ಸಂಬಂಧ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಯುವಜನ...
ಪುರುಷ ಪ್ರಧಾನ ಸಮಾಜದಲ್ಲಿ ಪುರುಷರಷ್ಟೆ ಮಹಿಳೆಯರೂ ಸರಿಸಮಾನವಾಗಿ ಬದುಕಬೇಕೆಂದು ಬಸವಣ್ಣನವರು 12ನೇ ಶತಮಾನ ದಲ್ಲಿಯೇ ಚಿಂತನೆ ನಡೆಸಿ ಮಹಿಳೆಗೆ ಸಮಾನವಾದ ಅವಕಾಶ ನೀಡಿದ್ದರು. ಸಾಮಾಜಿಕ ಅಭಿವೃದ್ಧಿಯಾಗಬೇಕಾದರೆ ಮಹಿಳಾ ಸಬಲೀಕರಣ ಬಹಳ ಮುಖ್ಯ ಎಂದು...
ರೈತರು ಸ್ಟಾಲಬಂಬಿ ಬದುಕು ಸಾಗಿಸಲು ಸಮಗ್ರ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಸಲಹೆ ನೀಡಿದರು.
ವಿಜಯಪುರ ತಾಲೂಕಿನ ಉಕಮನಾಳ ಗ್ರಾಮದ ಅಂಬೇಡ್ಕರ್ ಭವನದಲ್ಲಿ...
ಹಕ್ಕಿಜ್ವರ ಪಕ್ಷಿಗಳಿಗೆ ಹರಡುವ ಕಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಾಮಿಕವಾಗಿ ಹರಡುವುದಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ವಿಜಯಪುರ ಕಂದಾಯ ಉಪ ವಿಭಾಗಾಧಿಕಾರಿ ವಿನಯ ಪಾಟೀಲ ಹೇಳಿದರು.
ಇಂಡಿ ತಾಲೂಕಿನ ವಿಧಾನಸೌಧದ ಕಂದಾಯ ಉಪ...