ವಿಜಯಪುರ

ವಿಜಯಪುರ | ಕುರಿಗಾಹಿ ಹತ್ಯೆ ಪ್ರಕರಣ; ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಪ್ರತಿಭಟನೆ

ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆ ಪ್ರಕರಣ ಸಂಬಂಧ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿತು. ‌ಆರೋಪಿಗಳಿಗೆ...

ವಿಜಯಪುರ | ಕಾವ್ಯವೆಂದರೆ ಹೀಗಿರಬೇಕು.. ಸಾಹಿತಿ ದೊಡ್ಡಣ್ಣ ಭಜಂತ್ರಿ ಉವಾಚ

ಸಾಹಿತ್ಯದ ಎಲ್ಲಾ ಪ್ರಕಾರಗಳಿಗಿಂತ ಕಾವ್ಯ ಪ್ರಕಾರವು ಬೇಗನೆ ಜನಮನ ಮುಟ್ಟುತ್ತದೆ. ಕಾವ್ಯಗಳು ಜನರಿಗೆ ಸಂದೇಶ ಕೊಡುವಂತಿರಬೇಕು, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವಂತಿರಬೇಕು ಎಂದು ಹಿರಿಯ ಸಾಹಿತಿ ದೊಡ್ಡಣ್ಣ ಭಜಂತ್ರಿ ಅಭಿಪ್ರಾಯಪಟ್ಟರು. ವಿಜಯಪುರದ ಕರ್ನಾಟಕ ಲೇಖಕಿಯರ ಸಂಘವು...

ವಿಜಯಪುರ | ಬಜೆಟ್‌ ಕುರಿತು ಬಿಜೆಪಿ ಟೀಕೆ; ತಿರುಗೇಟು ಕೊಟ್ಟ ಕೆಪಿಸಿಸಿ ವಕ್ತಾರ ಗಣಿಹಾರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ವರಿಗೂ ಸಮಪಾಲು ಎಂಬ ನೀತಿಯಡಿ ಬಜೆಟ್ ಮಂಡಿಸಿದ್ದಾರೆ. ಆದರೆ, ಪ್ರತಿಪಕ್ಷ ಬಿಜೆಪಿಯವರು 'ಹಲಾಲ್' ಪದದ ಅರ್ಥ ಗೊತ್ತಿಲ್ಲದೆಯೇ 'ಹಲಾಲ್ ಬಜೆಟ್' ಎಂದು ಟೀಕಿಸಿದ್ದಾರೆ. 'ಹಲಾಲ್' ಎಂದರೆ ಪ್ರಮಾಣೀಕೃತ, ಕಾನೂನು ಬದ್ಧ...

ವಿಜಯಪುರ | ಬೆಟ್ಟಿಂಗ್‌ ಆ್ಯಪ್‌ಗಳನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಗೀಳಿಗೆ ಇಂದಿನಯುವಕರು ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದು, ಸರ್ಕಾರ ಬೆಟ್ಟಿಂಗ್ ಆ್ಯಪ್‌ಗಳನ್ನು ನಿಷೇಧ ಮಾಡಬೇಕು ಎಂದು ಬಲಿಷ್ಠ ಭಾರತ ನಿರ್ಮಾಣ ಸೇನೆ ಹಾಗೂ ಕರುನಾಡ ಕ್ರಾಂತಿ ಸೇನೆ ಪದಾಧಿಕಾರಿಗಳು ವಿಜಯಪುರ...

ವಿಜಯಪುರ | ರಂಜಾನ್‌, ಹೋಳಿ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಿ: ಪೊಲೀಸ್ ಸಿಪಿಐ ಮಹಮ್ಮದ್‌

ಈ ಬಾರಿ ರಂಜಾನ್, ಹೋಳಿ ಹಬ್ಬದ ವೇಳೆ ಎಲ್ಲರೂ ಕಾನೂನು ವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆದುಕೊಂಡು ಶಾಂತಿ ಹಾಗೂ ಸೌಹಾರ್ದತೆಯಿಂದ ಈ ಹಬ್ಬಗಳನ್ನು ಆಚರಿಸಿ ಎಂದು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಪೊಲೀಸ್...

ವಿಜಯಪುರ | ಸಾಮಾಜಿಕ ಪಿಡುಗುಗಳಿಗೆ ಶಿಕ್ಷಣವೇ ಪರಿಹಾರ

ಮೂಢನಂಬಿಕೆ, ಹಸಿವು, ಬಡತನದಂತಹ ಸಾಮಾಜಿಕ ಸಮಸ್ಯೆಗೆ ಶಿಕ್ಷಣವೊಂದೇ ಪರಿಹಾರ. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ದೊರೆಯುವಂತಾಗಬೇಕು ಎಂದು ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್‌ ಟಿಯೋಲ್‌ ಮಾಚಾದೊ ಹೇಳಿದರು. ನಗರದ ಸಂತಮ್ಮನವರ ದೇವಾಲಯದ...

ವಿಜಯಪುರ | ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೈಪಿಡಿ ಬಿಡುಗಡೆ

ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 134ನೇ ಜನ್ಮ ಜಯಂತಿ ನಿಮಿತ್ತ ಕೊಡುಗೆಯಾಗಿ ನಾಡಿನ ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯಲು ಅನುಕೂಲವಾಗಲು ಪರೀಕ್ಷಾ ಸಹಾಯಕ ಕೈಪಿಡಿ ಬಿಡುಗಡೆಗೊಳಿಸಲಾಗಿದೆ. ವಿಜಯಪುರ...

ವಿಜಯಪುರ | ಮಹಿಳೆಯರಿಗೆ ಅವಕಾಶ ಕಲ್ಪಿಸಿದರೆ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ: ಸಚಿವ ಎಂ ಬಿ ಪಾಟೀಲ್

ಮಹಿಳೆಯರಿಗೆ ಅವಕಾಶಗಳನ್ನು ಕಲ್ಪಿಸಿಕೊಟ್ಟರೆ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸಾಧ್ಯ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ...

ವಿಜಯಪುರ | ಮಹಿಳಾ ದಿನಾಚರಣೆ; ಅಕ್ಕಮಹಾದೇವಿ ವಿವಿಯಲ್ಲಿ ಸಾಂಸ್ಕೃತಿಕ ಹಬ್ಬ

ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂಗಳದಲ್ಲಿ ಸಾಂಸ್ಕೃತಿಕ ಮೆರುಗು ಹೆಚ್ಚಿದ್ದು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಸಾಂಸ್ಕೃತಿಕ ಹಬ್ಬ ಎಲ್ಲರ ತನು-ಮನಸೆಳೆಯಿತು. ವಿವಿಯಿಂದ ಹಮ್ಮಿಕೊಂಡ ಮಹಿಳಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದ ವಿದ್ಯಾರ್ಥಿನಿಯರು...

ವಿಜಯಪುರ | ಆಲಮಟ್ಟಿ ಚಂದ್ರಮ್ಮದೇವಿ ಜಾತ್ರೆ ಆರಂಭ

ವಿಜಯಪುರ ಜಿಲ್ಲೆಯಲ್ಲಿ ಅದ್ದೂರಿಯಾಗಿ ಜರುಗುವ ಕೃಷ್ಣಾ ನದಿ ತಟದ ಚಂದ್ರಗಿರಿ ಚಂದ್ರಮ್ಮದೇವಿ ಜಾತ್ರಾ ಮಾಹೋತ್ಸವ ಆರಂಭವಾಗಿ ಇಡೀ ಪ್ರದೇಶ ಉಘೇ ಉಘೇ ಎಂದು ಪ್ರತಿಧ್ವನಿಸುತ್ತಿದೆ. ಕಳೆದ ಎರಡು ದಿನಗಳಿಂದಲೇ ಮಹಾರಾಷ್ಟ್ರ ಸೇರಿದಂತೆ ರಾಜ್ಯದ ಸಹಸ್ರಾರು...

ವಿಜಯಪುರ | ಗೋಟಖಿಂಡ್ಕಿ ಗ್ರಾಮದಲ್ಲಿ ಮೂಲ ಸೌಕರ್ಯ ಮರೀಚಿಕೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗೋಟಖಿಂಡ್ಕಿ ಗ್ರಾಮವು ಹಲವು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಸುಮಾರು 600 ಮನೆಗಳು, 1800 ಮತದಾರರನ್ನು ಹೊಂದಿರುವ ಗ್ರಾಮವು ಕೃಷಿಯನ್ನೇ ನಂಬಿ ಬದುಕುತ್ತಿದೆ. ಬೆಳಗ್ಗೆ ಕೃಷಿ ಜೀವನಕ್ಕೆ ಹೋಗುವ ರೈತಾಪಿ...

ವಿಜಯಪುರ | ಕೃಷ್ಣೆಯ ತಟದಲ್ಲಿ ಅಕ್ರಮ ಎರೆಮಣ್ಣು ಸಾಗಾಟ; ಕ್ರಮಕ್ಕೆ ಒತ್ತಾಯ

ಸರ್ಕಾರದ ಅಧೀನದಲ್ಲಿರುವ ಕೃಷ್ಣಾ ನದಿ ದಂಡೆಯ ಮುಳುಗಡೆ ಪ್ರದೇಶದ ಜಮೀನುಗಳಲ್ಲಿನ ಫಲವತ್ತಾದ ಎರೆಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಮುದ್ದೇಬಿಹಾಳ...

ಈ ಹೊತ್ತಿನ ಪ್ರಮುಖ ಸುದ್ದಿ