ವಿಜಯಪುರ ಹೊರವಲಯದ ಇಟ್ಟಂಗಿ ಭಟ್ಟಿಯಲ್ಲಿ ಮಾರಣಾಂತಿಕ ಹಲ್ಲೆಗೊಳಗಾದ ಕೂಲಿ ಕಾರ್ಮಿಕರನ್ನು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ(ಎಸ್‌ಸಿ) ಘಟಕದವರು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ಮಾತನಾಡಿ,...
ವುಮೆನ್ ಮೀಡಿಯಾ ಕ್ಲಬ್ ಕೇವಲ ವಿಭಾಗ ಮತ್ತು ವಿಶ್ವವಿದ್ಯಾಲಯಕ್ಕೆ ಸೀಮಿತವಾಗಿರದೆ ಇದು ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು ಎಂದು ಕೆನಡಾದ ಟೊರೊಂಟೊನ ಸಂವಹನ ತಜ್ಞೆ ಗೀತಾ ನಾಗರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ...
ರೋಗ ಬರುವ ಮುಂಚೆಯೇ ಸಮುದಾಯದ ಜನರಿಗೆ ಮಾಹಿತಿ ನೀಡಿ ಅವರ ಆರೋಗ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಬಹಳ ಪ್ರಮುಖವಾದದ್ದು ಎಂದು ವಿಜಯಪುರ ತಾಲ್ಲೂಕು ಆರೋಗ್ಯಾಧಿಕಾರಿ ಎಸ್ ಡಿ ಕುಲಕರ್ಣಿ ಅಭಿಪ್ರಾಯಪಟ್ಟರು.
ಸಿಂದಗಿ ಸಂಗಮ...
ನಮ್ಮ ಕಾಲದ ಮಹಾಕಾವ್ಯವೆಂದರೆ ಬಾಬಾ ಸಾಹೇಬರು ರಚಿಸಿರುವ ʼಸಂವಿಧಾನʼ. ಈ ಮಹಾಕಾವ್ಯವನ್ನು ಮುಂದಿನ ಪೀಳಿಗೆಗಾಗಿ ಸಂರಕ್ಷಣೆ ಮಾಡುವುದು ನಮ್ಮ ಬಹುದೊದ್ದ ಜವಾಬ್ದಾರಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್ ಎನ್ ಮುಕುಂದರಾಜ್...
ವಿಜಯಪುರದ ಸಿಂದಗಿ ರಸ್ತೆಯಲ್ಲಿರುವ ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ, ಅಪರಾಧಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗೆ ಪ್ರಗತಿಪರ ಸಂಘಟನೆಗಳ ವೇದಿಕೆ ಮನವಿ ಸಲ್ಲಿಸಿತು.
ಹೊಟ್ಟೆಪಾಡಿಗಾಗಿ...
ವಿಶ್ವವಿದ್ಯಾಲಯಗಳು ಪಠ್ಯದ ಜೊತೆಗೆ ಜೀವನದ ಮೌಲ್ಯಗಳನ್ನು ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದು ಅತ್ಯವಶ್ಯಕ ಎಂದು ಕಲಬುರ್ಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ ಬಿ ಜಿ ಮೂಲಿಮನಿ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ...
ಇತ್ತೀಚೆಗೆ ವಿಜಯಪುರದ ಇಟ್ಟಂಗಿ ಭಟ್ಟಿಯ ಕೂಲಿ ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಿಂಸೆ ಮಾಡಿರುವ ಕೃತ್ಯ ಸಮಾಜ ವಿರೋಧಿಯಾಗಿದೆ. ಕೂಲಿ ಕಾರ್ಮಿಕರ ಮೇಲೆ ಹಿಂಸೆ ಮಾಡಿರುವ ದುರುಳರನ್ನು ಪೊಲೀಸ್ ಇಲಾಖೆ ಕಠಿಣ ಶಿಕ್ಷೆಗೆ ಒಳಪಡಿಸಿ ಅವರ...
ಪ್ರತಿ ಕ್ವಿಂಟಾಲ್ ತೊಗರಿ ಬೆಂಬಲ ಬೆಲೆಯಲ್ಲಿ 7,550 ರೂಪಾಯಿಯೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 450 ರೊ. ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ 140 ಕೋಟಿ ರೊ. ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ...
ವಿಜಯಪುರದಲ್ಲಿ ಕೂಲಿ ವಿವಾದಕ್ಕೆ ಸಂಬಂಧಿಸಿದಂತೆ ಮೂವರು ಕಾರ್ಮಿಕರ ಮೇಲೆ ಮಾಲೀಕರು, ಇಟ್ಟಿಗೆ ಭಟ್ಟಿ ಮಾಲೀಕರು ಮತ್ತು ಅವರ ಸಹಚರರು ಅಮಾನುಷವಾಗಿ ಹಲ್ಲೆ ನಡೆಸಿದ ಭೀಕರ ಘಟನೆಯನ್ನು ಎಐಸಿಸಿಟಿಯು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ...
ವಿಜಯಪುರದ ಗಾಂಧಿನಗರ ಪ್ರದೇಶದಲ್ಲಿರು ಇಟ್ಟಿಗೆ ಭಟ್ಟಿಯೊಂದರಲ್ಲಿ ಕೆಲಸ ಮಾಡಲು ನಿರಾಕರಿಸಿದ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಮೂವರು ತಪ್ಪಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ...
ಕೊಲ್ಕತ್ತಾ ಆರ್ ಜಿ ಕರ್ ಮೆಡಿಕಲ್ ಕಾಲೇಜ್‌ನ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಕೋರ್ಟ್‌ನ ಆದೇಶ ಸಮಾಧಾನ ತಂದಿಲ್ಲ, ಆರೋಪಿಗೆ ಗಲ್ಲು...
ವಿಕಲಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶ ಬೇಕು. ಅವಕಾಶ ಸಿಕ್ಕರೆ ಎಲ್ಲರಿಗಿಂತಲೂ ಉತ್ತಮ ರೀತಿಯಲ್ಲಿ ಅವರು ಬದುಕು ಕಟ್ಟಿಕೊಳ್ಳಲು ಸಮರ್ಥರಿದ್ದಾರೆ ಎಂದು ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಚಾದೊ...