ವಿಜಯಪುರ

ವಿಜಯಪುರ | ರೈತರ ಮಕ್ಕಳು ಕೂಡ ಕೃಷಿಯಿಂದ ದೂರವಾಗುತ್ತಿರುವುದು ಕಳವಳಕಾರಿ: ಡಾ. ಮಧುಸೂದನ್

ರೈತ ಈ ದೇಶದ ಬೆನ್ನೆಲುಬು. ಕೃಷಿ ಪ್ರಧಾನವಾದ ನಮ್ಮ ದೇಶದ ರೈತರ ಮಕ್ಕಳು ನೌಕರಿಗಾಗಿ ಕೃಷಿಯಿಂದ ದೂರ ಸರಿಯುತ್ತಿರುವುದು ಕಳವಳಕಾರಿ ಅಂಶವಾಗಿದೆ ಎಂದು ಹೈದರಾಬಾದ ಅಖಿಲ ಭಾರತ ಜೋಳ ಸಂಶೋಧನಾ ಕೇಂದ್ರದ ಯೋಜನಾ...

ವಿಜಯಪುರ | ಸಚಿವ ಸಂಪುಟದಿಂದ ಅಮಿತ್ ಶಾ ವಜಾಕ್ಕೆ ದಸಂಸ ಆಗ್ರಹ

ಕೇಂದ್ರ ಸಚಿವ ಸಂಪುಟದಿಂದ ಅಮಿತ್ ಶಾ ಅವರನ್ನು ಕೂಡಲೇ ವಜಗೊಳಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲಾ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಾ. ಡಿಜಿ ಸಾಗರ್ ಬಣ) ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿದರು....

ನೆಲಮಂಗಲ | ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿ, 6 ಮಂದಿ ದಾರುಣ ಸಾವು

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಶನಿವಾರ ಸಂಭವಿಸಿದೆ. ಕಾರ್‌ನ ಮೇಲೆ ಕಂಟೇನರ್‌ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸಂಪೂರ್ಣವಾಗಿ ಅಪ್ಪಚ್ಚಿಯಾಗಿ ದಾರುಣ ಸಾವು ಕಂಡಿದ್ದಾರೆ.  ಘಟನೆಯಲ್ಲಿ ಕಾರಿನಲ್ಲಿದ್ದ ಮಕ್ಕಳು ಸೇರಿ...

ರಾಜ್ಯದಲ್ಲಿ ಸಂಭವಿಸಿದ ಬಾಣಂತಿಯರ ಸಾವು; ನ್ಯಾಯಾಂಗ ತನಿಖೆಗೆ ಎಸ್‌ಯುಸಿಐ ಒತ್ತಾಯ

ಬಳ್ಳಾರಿ ಮತ್ತು ಬೆಳಗಾವಿಯ ಸರ್ಕಾರಿ ಆಸ್ಪತ್ರೆಳಲ್ಲಿ ಸೇರಿದಂತೆ ಈವರೆಗೆ ರಾಜ್ಯಾದ್ಯಂತ ಬಾಣಂತಿಯರ ಸಾವು ಸಂಭವಿಸಿರುವ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಒತ್ತಾಯಿಸಿದ್ದಾರೆ. ವಿಜಯಪುರ ನಗರದಲ್ಲಿ...

ವಿಜಯಪುರ | ಮಕ್ಕಳು ಆಟದ ಜತೆಗೆ ಓದಿಗೂ ಹೆಚ್ಚಿನ ಆಸಕ್ತಿ ತೋರಿಸಬೇಕು: ಹಮೀದ್ ಮುಶ್ರಫ್

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳು ಮನಸ್ಸು ಮಾಡಿದರೆ ಎಂತಹ ಸಾಧನೆ ಬೇಕಾದರೂ ಮಾಡಬಹುದು. ಹಾಗಾಗಿ ಮಕ್ಕಳು ಆಟದ ಜತೆಗೆ ಓದಿನ ಕಡೆಗೆ ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದು ರಾಜಕೀಯ ಮುಖಂಡ ಹಮೀದ್...

ವಿಜಯಪುರ | ಡಿ.15ರಿಂದ 17ರವರೆಗೆ ಒಡಿಶಾದಲ್ಲಿ ಎಐಯುಟಿಯುಸಿ 22ನೇ ಅಖಿಲ ಭಾರತ ಸಮ್ಮೇಳನ

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ತನ್ನ 22ನೇ ಅಖಿಲ ಭಾರತ ಸಮ್ಮೇಳನವನ್ನು ಇದೇ ಡಿಸೆಂಬರ್ 15 ರಿಂದ 17ರವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ಹಮ್ಮಿಕೊಂಡಿದೆ. ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳ...

ವಿಜಯಪುರ | ಹಾಳಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸಲು ರೈತರ ಒತ್ತಾಯ

ಹಾಳಾಗಿರುವ ತೊಗರಿ ಬೆಳೆಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ರೈತ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿ.ಆರ್.ಜಿ...

ವಿಜಯಪುರ | ಸರ್ಕಾರಿ ಪದವಿ ಕಾಲೇಜು ಮಂಜೂರಿಗೆ ದಲಿತ ವಿದ್ಯಾರ್ಥಿ ಪರಿಷತ್ತು ಆಗ್ರಹ

ಜಿಲ್ಲೆಯಲ್ಲಿ ಸರ್ಕಾರಿ ಬಿಎಡ್ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ಖಾಸಗಿ ಪದವಿ ಶಿಕ್ಷಣ ಸಂಸ್ಥೆಗಳು ಮನಬಂದಂತೆ ಹಣ ವಸೂಲಿಗೆ ಇಳಿದಿದ್ದು, ಸರ್ಕಾರಿ ಪದವಿ ಕಾಲೇಜು ಮಂಜೂರು ಮಾಡಲು ಒತ್ತಾಯಿಸಿ ವಿಜಯಪುರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...

ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ...

ವಿಜಯಪುರ | ಕೊಲೆಗೈದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಮಟ್ಟಿ ರಸ್ತೆ ಪಕ್ಕದಲ್ಲಿರುವ ಚಲಮಿ ತಾಂಡಾ ವ್ಯಾಪ್ತಿಯ ಮನೆಯೊಂದರ ಹೊರಾಂಗಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಾದಗಿರಿ ಜಿಲ್ಲೆ ಹುಣಚಗಿ ತಾಲೂಕಿನ ಹಗರಟಗಿ ಗ್ರಾಮದ ಶಂಕ್ರಪ್ಪ ಕಾಳಪ್ಪ...

ವಿಜಯಪುರ | ಅನಧಿಕೃತವಾಗಿ ಟೋಲ್ ಹಣ ಸಂಗ್ರಹ; ರಾಜ್ಯ ರೈತ ಸಂಘ ಆಕ್ರೋಶ

ಮುಳವಾಡ ಸಮೀಪದಲ್ಲಿ ಟೋಲನ್ನು ಏಕಾಏಕಿ ಪ್ರಾರಂಭಿಸಿ ಅನಧಿಕೃತವಾಗಿ ಟೋಲ್ ಹಣ ಸಂಗ್ರಹಣೆ ಮಾಡುತ್ತಿರುವುದನ್ನು ಸ್ಥಗಿತಗೊಳಿಸಿ ರೈಲ್ವೆ ಹಳಿಯ ಮೇಲೆ ನಿರ್ಮಿಸುತ್ತಿರುವ ಮೇಲುಸೇತುವೆ ಕಾಮಗಾರಿ ಮುಗಿದ ಬಳಿಕ ಟೋಲ್ ಹಣ ಸಂಗ್ರಹಿಸಬೇಕು ಎಂದು ರಾಜ್ಯ...

ವಿಜಯಪುರ | ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಪರಿನಿಬ್ಬಾಣ ದಿನ

ಆಧುನಿಕ ಭಾರತದ ನಿರ್ಮಾತೃ ಹಾಗೂ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತ್ಯಾಗ ಮತ್ತು ಸಮಾಜ ಸೇವೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಗುಲಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ...

ಈ ಹೊತ್ತಿನ ಪ್ರಮುಖ ಸುದ್ದಿ