ವಿಜಯಪುರ

ವಿಜಯಪುರ | ಕಳಪೆ ತೊಗರಿ ಬೀಜ ವಿತರಣೆ: ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ: ಕ್ರಮಕ್ಕೆ ಒತ್ತಾಯ

ವಿಜಯಪುರ ಕೃಷಿ ಇಲಾಖೆ ಮೂಲಕ ಕಳಪೆ ತೊಗರಿ ಬೀಜ ವಿತರಣೆ ಮಾಡಿರುವ ಪರಿಣಾಮ ಗಿಡಗಳಲ್ಲಿ ಒಂದು ತೊಗರಿಕಾಯಿ ಸಹಿತ ಇಲ್ಲದೆ ರೈತರು ಆತಂಕಕ್ಕೀಡಾಗಿದ್ದಾರೆ. ಬಿತ್ತಿದ ತೊಗರಿ ಬೆಳೆ ನೋಡಲು ಅಬ್ಬರವಾಗಿದೆ ಆದರೆ ಪ್ರಯೋಜನವಿಲ್ಲ....

ವಿಜಯಪುರ | ಮಹಿಳೆಯ ಮಡಿಲಲ್ಲಿಯೇ ಜಾನಪದ ಸಾಹಿತ್ಯ ಹುಟ್ಟಿಕೊಂಡಿದ್ದು: ಶಿವಲೀಲಾ ಮಧುರಾ

ಮಹಿಳೆಯ ಉಡಿಯಲ್ಲಿಯೇ ಜಾನಪದ ಸಾಹಿತ್ಯ ಹುಟ್ಟಿಕೊಂಡಿದ್ದು, ಮಹಿಳೆ ತನ್ನ ಜೀವನದ ಅನುಭಾವವನ್ನು ತ್ರಿಪದಿಯ ಮೂಲಕ ಹಾಡಿ ಜಾನಪದ ಸಾಹಿತ್ಯವನ್ನು ಮನೆ ಮನೆಗೆ ಮುಟ್ಟಿಸಿದ ಗರತಿಯ ಹಾಡುಗಳು ಜನಪ್ರಿಯತೆ ಉಳಿಸಿಕೊಂಡಿವೆ ಎಂದು ವಿಜಯಪುರದ ಶಿವಶರಣೆ...

ವಿಜಯಪುರ | ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿರಬೇಕು: ಗಂಗಾಧರ ಸೋನಾರ

ಮಕ್ಕಳು ಮಾನಸಿಕ ಮತ್ತು ದೈಹಿಕವಾಗಿ ವಿಕಾಸ ಹೊಂದಬೇಕಾದರೆ ಮೊಬೈಲ್ ಬಳಕೆಯಿಂದ ದೂರವಾಗಿ ಪುಸ್ತಕದ ಸಂಗ ಬೆಳಸಿಕೊಳ್ಳಬೇಕು ಎಂದು ವಿಜಯಪುರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಗಂಗಾಧರ ಸೋನಾರ ಹೇಳಿದರು. ನಗರದ ಸಂತ...

ವಿಜಯಪುರ | ವಾರ್ಡ್ ನಂ. 29ರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಗಿರೀಶ್ ಬಿರಾದಾರ್ ಗೆಲುವು

ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂ. 29ಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಗಿರೀಶ ಬಿರಾದಾರ 2754 ಮತಗಳನ್ನು ಪಡೆಯುವ ಮೂಲಕ ಗೆಲುವು...

ವಿಜಯಪುರ | ಶುದ್ಧ ಮತದಾರ ಪಟ್ಟಿ ಸಿದ್ಧಪಡಿಸಲು ಆಯೋಗದ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಸೂಚನೆ

ಅರ್ಹ ಯುವ ಮತದಾರರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಿ, ದೋಷಮುಕ್ತವಾಗಿ ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸುವಂತೆ ಭಾನುವಾರ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಮತದಾರ ಪಟ್ಟಿ ಪರಿಷ್ಕರಣಾ ಸಭೆಯಲ್ಲಿ...

ವಿಜಯಪುರ | ಜಲಮೂಲಗಳ ರಕ್ಷಣೆ ಎಲ್ಲರ ಜವಾಬ್ದಾರಿ: ಪ್ರೊ. ಬಿ ಕೆ ತುಳಸಿಮಾಲ

ಜೀವ ಸಂಕುಲಕ್ಕೆ ನೀರು ಅತ್ಯಗತ್ಯವಾಗಿದ್ದು, ಜಲಮೂಲಗಳ ರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ವಿಜಯಪುರ ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲ ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ...

ವಿಜಯಪುರ | ಬಿಜೆಪಿ ಅಧಿಕಾರದಲ್ಲೂ ವಕ್ಫ್‌ ಪರ ನೋಟಿಸ್ ನೀಡಲಾಗಿದೆ:‌ ಸಚಿವ ಎಂ ಬಿ ಪಾಟೀಲ್

ಬಿಜೆಪಿ ಅಧಿಕಾರಾವಧಿಯಲ್ಲೂ ವಕ್ಫ್ ಪರ ನೋಟಿಸ್ ‌ನೀಡಲಾಗಿದೆ. ಪಹಣಿಯಲ್ಲಿ ವಕ್ಫ್ ಎಂದು ನಮೂದು ಮಾಡಲಾಗಿದೆ. ಅವರ ಕಾಲದಲ್ಲಿ ಗೆಜೆಟ್ ಬಗ್ಗೆ ಹೋರಾಟ ಮಾಡಿಲ್ಲ? ಬಿಜೆಪಿಯ 2014ರ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಪರ ಭರವಸೆ...

ವಿಜಯಪುರ | ಇಂದಿರಾಗಾಂಧಿ ಭಾರತಕ್ಕಷ್ಟೇ ಅಲ್ಲ ಇಡೀ ವಿಶ್ವಕಂಡ ಧೀಮಂತ ನಾಯಕಿ: ಮಲ್ಲಿಕಾರ್ಜುನ ಎಸ್ ಲೋಣಿ

ಇಂದಿರಾಗಾಂಧಿಯವರು ಭಾರತಕ್ಕಷ್ಟೇ ಅಲ್ಲ, ಇಡೀ ವಿಶ್ವಕಂಡ ಧೀಮಂತ ನಾಯಕಿ ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಎಸ್ ಲೋಣಿ ಸ್ಮರಿಸಿದರು. ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಇಂದಿರಾಗಾಂಧಿಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು....

ವಿಜಯಪುರ | ಕಳೆದ ಇಪ್ಪತ್ತು ವರ್ಷಗಳ ಮಾಧ್ಯಮ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ: ಪ್ರೊ. ಎಚ್ ಕೆ ಯಡಹಳ್ಳಿ

ಕಳೆದ ಇಪ್ಪತ್ತು ವರ್ಷಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳು ನಡೆದಿದ್ದು, ನಿಜವಾದ ಪ್ರಜಾಪ್ರಭುತ್ವದ ಸಾಧನೆಗೆ ದಾರಿ ಮಾಡಿಕೊಟ್ಟಿವೆ. ಪತ್ರಿಕಾ ರಂಗಗಳಲ್ಲಿ ಫ್ಯಾಕ್ಟ್‌ ಚೆಕಿಂಗ್ ಎಂಬ ತಂತ್ರಜ್ಞಾನವನ್ನು ಅಳವಡಿಸುವ ಮೂಲಕ ಮಾಧ್ಯಮ ಕ್ಷೇತ್ರ ಇನ್ನೂ...

ವಿಜಯಪುರ | ಕಾಂತರಾಜ ವರದಿ ಜಾರಿಯಾಗದಂತೆ ಪಟ್ಟಭದ್ರರಿಂದ ಪ್ರಯತ್ನ: ಮಾಜಿ ಶಾಸಕ ರಾಜು ಆಲಗೂರ

ಕಾಂತರಾಜ ಆಯೋಗದ ವರದಿಯನ್ನು ಜಾರಿಗೊಳಸದ ಹಾಗೆ ಕೆಲ ಪಟ್ಟ ಭದ್ರತಾ ಶಕ್ತಿಗಳು ತೆರೆಮರೆಯಲ್ಲಿ ಕೆಲಸ ಮಾಡುತ್ತಿವೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು. ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ...

ವಿಜಯಪುರ | ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲಕ್ಷ್ಮಣ ನಿಂಬರಗಿ

ಕ್ರೈಂ ರೆಕಾರ್ಡ್ ಬ್ಯೂರೋದ ಎಸ್ ಪಿ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ನಿಂಬರಗಿ ಅವರನ್ನು ಗೃಹ ಇಲಾಖೆಯು ವಿಜಯಪುರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ವರ್ಗಾಯಿಸಿ ಆದೇಶ ಹೊರಡಿಸಿದೆ. 2014 ರ ಬ್ಯಾಚಿನ ಐಪಿಎಸ್...

ವಿಜಯಪುರ | ಕಬ್ಬು ನಿಯಂತ್ರಣ ಆದೇಶ ಕಾಯ್ದೆ ಬಲಪಡಿಸಲು ಕಬ್ಬು ಬೆಳೆಗಾರರ ಸಂಘ ಆಗ್ರಹ

ಪ್ರಸ್ತಾವಿತ ಸಕ್ಕರೆ ನಿಯಂತ್ರಣ ಕರಡು ಆದೇಶ 2024 ಅನ್ನು ವಾಪಸ್ ಪಡೆದು ಈಗಾಗಲೇ ಅಸ್ತಿತ್ವದಲ್ಲಿರುವ ಕಬ್ಬು ನಿಯಂತ್ರಣ ಆದೇಶ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಸಮರ್ಪಕವಾಗಿ ಜಾರಿಗೊಳಿಸಲು ಆಗ್ರಹಿಸಿ ವಿಜಯಪುರದಲ್ಲಿ ಕರ್ನಾಟಕ ಕಬ್ಬು ಬೆಳೆಗಾರರ...

ಈ ಹೊತ್ತಿನ ಪ್ರಮುಖ ಸುದ್ದಿ