ವಿಜಯಪುರ

ವಿಜಯಪುರ | ಆಲಮಟ್ಟಿ ಅಣೆಕಟ್ಟಿಗೆ ಒಳಹರಿವು ಸಂಪೂರ್ಣ ಸ್ಥಗಿತ: ಕುಡಿಯುವ ನೀರಿಗೆ ಸಂಕಷ್ಟ?

ವಿಜಯಪುರ ಜಿಲ್ಲಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆಗಳು ಸುರಿಯುತ್ತಿಲ್ಲ. ಹೇಳಿಕೊಳ್ಳುವಷ್ಟು ಚಳಿಯೂ ಇಲ್ಲ. ಈ ನಡುವೆ ಕಳೆದ ಭಾನುವಾರದಿಂದ ಆಲಮಟ್ಟಿ ಅಣೆಕಟ್ಟಿಗೆ ಒಳಹರಿವು ಸಂಪೂರ್ಣ ಸ್ಥಗಿತಗೊಂಡಿದೆ. ಮುಂದಿನ ಮುಂಗಾರು ಮಳೆ ಸುರಿಯುವವರೆಗೂ ಕುಡಿಯುವ...

ವಿಜಯಪುರ | ನ.16; ‘ಬದಲಾಗುತ್ತಿರುವ ಪತ್ರಿಕೋದ್ಯಮದ ಸ್ವರೂಪ’ ಕುರಿತು ಉಪನ್ಯಾಸ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ನವೆಂಬರ್ 16 ರಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಪ್ರಯುಕ್ತ 'ಬದಲಾಗುತ್ತಿರುವ ಪತ್ರಿಕೋದ್ಯಮದ ಸ್ವರೂಪ'...

ವಿಜಯಪುರ | ಮೈಸೂರಿನ ಸಾಂಪ್ರದಾಯಿಕ ಚಿತ್ರಕಲೆ ಕಾರ್ಯಗಾರ

ಮೈಸೂರು ಭಾಗದಲ್ಲಿ ವಿಜಯನಗರ ಅರಸರ ಕಾಲದ ಮುಂದುವರಿದ ಮತ್ತು ಪ್ರಾದೇಶಿಕವಾಗಿ ತನ್ನದೇ ಆದ ಭಿನ್ನತೆಯನ್ನು ಮೈಗೂಡಿಸಿಕೊಂಡು ನಾಲ್ಕೈದು ಶತಮಾನದ ಚರಿತ್ರೆ ಹೊಂದಿದ ಕಲಾ ಶೈಲಿಯೇ ಮೈಸೂರಿನ ಸಾಂಪ್ರದಾಯಿಕ ಚಿತ್ರಕಲೆಯ ಶೈಲಿ ಎಂದು ಹಿರಿಯ...

ವಿಜಯಪುರ | ಮಹಾನಗರ ಪಾಲಿಕೆ; ವಾರ್ಡ್ ಸಮಿತಿ ರಚನೆಗೆ ಅರ್ಜಿ ಆಹ್ವಾನಕ್ಕೆ ಸಾರ್ವಜನಿಕರ ಒತ್ತಾಯ

ವಿಜಯಪುರ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ರಚನೆಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸುವಂತೆ ಹಲವು ಸಂಘಟನೆಗಳು ಒತ್ತಾಯ ಮಾಡಿವೆ. ವಿಜಯಪುರದ ವಾರ್ಡ್ ಸಮಿತಿ ಬಳಗ, ಅನೌಪಚಾರಿಕ ಶಿಕ್ಷಣ ಸಂಸ್ಥೆ, ಜನ ವೇದಿಕೆ(ಸಿಸಿಎಫ್‌ಎಫ್), ಸ್ಲಂ ಅಭಿವೃದ್ಧಿ ಸಮಿತಿ...

ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಎಂಎ ಗ್ರಾಫಿಕ್‌ ಡಿಸೈನಿಂಗ್ ಸರ್ಟಿಫಿಕೇಟ್ ಕೋರ್ಸ್‌ಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ(ಎಂಎ), ವ್ಯಾಲ್ಯು ಆಡೆಡ್ ಡಿಪ್ಲೋಮಾ ಹಾಗೂ ವ್ಯಾಲ್ಯು ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು...

ವಿಜಯಪುರ | ಕಾನೂನು ಅಡಿಯಲ್ಲಿ ಸಮಾನತೆ ನ್ಯಾಯ ಪಡೆಯಬೇಕು: ಫಾದರ್ ಸುಮನ್ ಬಾಲು‌

ಕಾನೂನು ಎಲ್ಲರಿಗೂ ಸಮಾನವಾಗಿದೆ. ಅದು ಮಹಿಳೆಯರೇ ಇರಲಿ, ಪುರುಷರೇ ಇರಲಿ ನಾವು ಯಾವುದೇ ಹಕ್ಕು ಸೌಲಭ್ಯ ಪಡೆಯಬೇಕಾದರೆ ಕಾನೂನು ಅಡಿಯಲ್ಲಿ ಸಮಾನತೆ ನ್ಯಾಯ ಪಡೆಯಬೇಕು ಎಂದು ಫಾದರ್ ಸುಮನ್ ಬಾಲು‌ ಹೇಳಿದರು. ವಿಜಯಪುರದ ಅನೌಪಚಾರಿಕ...

ವಿಜಯಪುರ | ಜಾತಿಗಣತಿ ವಿಚಾರ: ಮಾಜಿ ಶಾಸಕ ರಾಜು ಆಲಗೂರ ನೇತೃತ್ವದಲ್ಲಿ ಅಹಿಂದ ಮುಖಂಡರ ಸಭೆ

ವಿಜಯಪುರ ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಜಾತಿವಾರು ಜನಗಣತಿ ಜಾರಿಗಾಗಿ ಒತ್ತಾಯಿಸಲು ಮಾಜಿ ಶಾಸಕರಾದ ರಾಜು ಆಲಗೂರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಮುಖಂಡರು ಭಾಗವಹಿಸಿದ್ದರು....

ವಕ್ಫ್ ವಿಚಾರ | ಯಾವತ್ತೂ ಈ ರೀತಿ ಆಗಿಲ್ಲ: ಜೆಪಿಸಿ ಅಧ್ಯಕ್ಷರ ನಡೆಗೆ ಸದಸ್ಯರಿಂದಲೇ ವಿರೋಧ

ಕೇಂದ್ರ ಸರ್ಕಾರ ಜಾರಿಗೆ ತರಬೇಕೆನ್ನುವ ವಕ್ಫ್ ತಿದ್ದುಪಡಿ ಬಿಲ್ ಜಾರಿಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಅಧ್ಯಕ್ಷ ಜಗದಾಂಬಿಕಾ ಪಾಲ್ ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಆದರೆ, ಈ ಭೇಟಿಗೆ ಸಮಿತಿಯ...

ವಕ್ಫ್ ನೆಪದಲ್ಲಿ ವಿಜಯಪುರವನ್ನು ಹಿಂದುತ್ವದ ಪ್ರಯೋಗಶಾಲೆ ಮಾಡುವ ಸಂಚು: ಎಂಬಿಪಾ ವಾಗ್ದಾಳಿ

ಕಳೆದ ಹತ್ತು ವರ್ಷಗಳಿಂದ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ವಕ್ಫ್ ಆಸ್ತಿ ರಕ್ಷಣೆ ಕುರಿತು ಅಪಾರ ಕಾಳಜಿ ತೋರಿದ ಬಿಜೆಪಿ ಈಗ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾಡಲು ಹೊರಟಿದೆ ಎಂದು...

ವಿಜಯಪುರ | ಕಾಂತರಾಜ ಜಾತಿಗಣತಿ ವರದಿ ಬಿಡುಗಡೆಗೆ ಅಹಿಂದ ಮುಖಂಡರ ಆಗ್ರಹ

ಕಾಂತರಾಜ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಅಹಿಂದ ಮುಖಂಡರು ವಿಜಯಪುರ ನಗರದ ಸಾರಿಪುತ್ರ ಬೌದ್ಧ ವಿಹಾರದಲ್ಲಿ ಸಭೆ ಸೇರಿ ಚರ್ಚಿಸಿದರು. ಸಭೆಯಲ್ಲಿ ಕಾಂತರಾಜ ಅವರ ಜಾತಿಗಣತಿ ವರದಿಯ ಮಹತ್ವ ಮತ್ತು ಅದರ...

ವಿಜಯಪುರ | ಅಳಿವಿನಂಚಿನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ; ದುರಸ್ತಿ ಕಾರ್ಯಕ್ಕೆ ಬೇಕಿದೆ ಸಹಾಯಹಸ್ತ

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಜೀವನ ಕಟ್ಟಿಕೊಂಡಿದ್ದು, ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಆದರೆ, ಈಗ ಅಳಿವಿನಂಚಿನಲ್ಲಿರುವ ಈ ಶಾಲೆಗೆ...

ವಿಜಯಪುರ | ಶರಣರ ಅನುಭವದ ನುಡಿಗಳೇ ಬದುಕಿನ ಸಮೃದ್ಧಿಯ ದಾರಿ: ಎಂ.ಎಸ್.ಮಾಗಣಗೇರಿ

'12ನೇ ಶತಮಾನದಲ್ಲಿ ಶರಣರು ತಮ್ಮ ವಚನಗಳ ಮೂಲಕ ಸನ್ನಡತೆಯಿಂದ ನಡೆಯಲು ಸಂದೇಶ ನೀಡಿದ್ದಾರೆ. ಅದರಲ್ಲಿ ಕಾಯಕ, ದಾಸೋಹ ನಮಗೆ ಮಾದರಿಯಾಗಿವೆ. ಬಸವಾದಿ ಶರಣರ ಚಿಂತನೆ ಮತ್ತು ಅನುಭವದ ನುಡಿಗಳೇ ಬದುಕಿನ ಸಮೃದ್ಧಿಯ ದಾರಿ'...

ಈ ಹೊತ್ತಿನ ಪ್ರಮುಖ ಸುದ್ದಿ