"ವಕ್ಫ್ ಆಸ್ತಿಯನ್ನು ಬಿಟ್ಟುಕೊಡಬೇಕು, ಅದಂತೂ ಹೌದು. ಅಷ್ಟೇ ಅಲ್ಲದೇ, ಅಗತ್ಯಬಿದ್ದರೆ ಭಾರತ ದೇಶದಿಂದಲೇ ಓಡುವ ಪರಿಸ್ಥಿತಿ ನಿರ್ಮಾಣ ಮಾಡಬಲ್ಲ ತಾಕತ್ತಿದೆ"…ಹೀಗಂತ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿರುವುದು, ನಮೋ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ...
ಕರ್ತವ್ಯಲೋಪ ಆರೋಪದ ಮೇಲೆ ವಿಜಯಪುರ ಡಿಡಿಪಿಐ ಎನ್.ಎಚ್ ನಾಗೂರು ಅವರನ್ನು ಮತ್ತೆ ಅಮಾನತು ಮಾಡಲಾಗಿದೆ. ಒಂದೇ ವರ್ಷದಲ್ಲಿ ಸತತ ಮೂರನೇ ಬಾರಿಗೆ ಅಮಾನತಾಗುವ ಮೂಲಕ ಹ್ಯಾಟ್ರಿಕ್ ಸಾಧನೆಯ ಕುಖ್ಯಾತಿ ಪಡೆದಿದ್ದಾರೆ.
2024-25ರ ಶೈಕ್ಷಣಿಕ...
ಎರಡು ವರ್ಷದ ಮಗು ತೆರೆದ ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ನಡೆದಿದ್ದು, ಮಗುವನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ.
ಅಣ್ಣನ ಜೊತೆ ಆಟವಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಚರಂಡಿ ನೀರಿಗೆ ಬಿದ್ದಿದೆ ಎಂದು...
ಬಸವಣ್ಣನವರ ಜನ್ಮ ಭೂಮಿಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸನ್ಮಾನ ಮಾಡಿದ್ದು ಹೇಯ ಕೃತ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ವಿಜಯಪುರ ನಗರದಲ್ಲಿ ಸುದ್ದಿಗಾರರ ಜತೆಗೆ...
'ಹುಬ್ಬಳ್ಳಿ ಗಲಭೆಯ ಪ್ರಕರಣವನ್ನು ಹಿಂಪಡೆದ ಕುರಿತು ಮಾತನಾಡುವ ಬಿಜೆಪಿ, ಸಿ.ಟಿ. ರವಿ, ಬಿಜೆಪಿ ಅವಧಿಯಲ್ಲಿ ಹಿಂಪಡೆದಿರುವ ಪ್ರಕರಣಗಳ ಬಗ್ಗೆ ಏಕೆ ಮಾತನಾಡಲ್ಲ' ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ....
ವಿಜಯಪುರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವಿಭಾಗಿಯ ನಿಯಂತ್ರಣಧಿಕಾರಿಯಾದ ನಾರಾಯಣಪ್ಪ ಕುರುಬರ ಅವರು ಒಟ್ಟು ಮೂರು ಕೋಟಿ 82 ಲಕ್ಷ ರೂಪಾಯಿಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ, ನೇರವಾಗಿ...
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ವಿಜಯಪುರದ ಇಬ್ಬರು ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದು, ತವರಿಗೆ ಆಗಮಿಸಿದ ಬೆನ್ನಲ್ಲೇ ಸಂಘಪರಿವಾರದ ಕಾರ್ಯಕರ್ತರು ಅವರಿಬ್ಬರಿಗೂ ಸನ್ಮಾನಿಸಿ ಅದ್ದೂರಿ ಸ್ವಾಗತ ಕೋರಿರುವ ಘಟನೆ ವರದಿಯಾಗಿದೆ.
ಪ್ರಕರಣದಲ್ಲಿ...
ಪ್ಯಾಲೆಸ್ತೀನ್ ಮತ್ತು ಲೆಬನಾನ್ ಮೇಲೆ ಇಸ್ರೇಲ್‌ನ ಅಕ್ರಮಣವನ್ನು ಖಂಡಿಸಿ ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಐ.ಸಿ.ಓ.ಆರ್. (ಇಂಟರ್ ನ್ಯಾಷನಲ್ ಕೋ ಆರ್ಡಿನೇಶನ್ ಆಪ್ ರೆವ್ಯೂಲುಷನರಿ ಪಾರ್ಟಿಸ್ ಆ್ಯಂಡ್ ಆರ್ಗನೈಜೇಷನ್) ಕರೆಯ ಮೇರೆಗೆ...
ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಪರ ಇದೆ ಎಂದು ವಸತಿ ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಸೋಮವಾರ ನಗರದಲ್ಲಿ...
ಆರೋಗ್ಯ ಪೂರ್ಣ ಸಮಾಜಕ್ಕೆ ನಮ್ಮ ದೇಶದ ಸಂವಿಧಾನವೇ ಅಡಿಗಲ್ಲು. ಅದು ಬುದ್ಧನ ಗ್ರಂಥ, ಬಸವಣ್ಣನ ಆತ್ಮ, ಕನಕದಾಸರ ಆಶಯಗಳು, ನಮ್ಮ ಸಂಸ್ಕೃತಿಯ ಬೇರೆ-ಬೇರೆ ಪರಪಂಪರೆಯ ಪ್ರತೀಕ. ಕವಿರಾಜ ಮಾರ್ಗದಿಂದ ಹಿಡಿದು ವಚನ ಚಳವಳಿ,...
ವಿಜಯಪುರ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಹೋರಾಟದ ಹಾಡುಗಳು ರಿಂಗಣಿಸಲಿದ್ದು, ಜೊತೆಗೆ ಕೋಮುವಾದಿ ಹಂತಕರ ಗುಂಡಿಗೆ ಬಲಿಯಾದ ಚಿಂತಕ ಎಂ.ಎಂ.ಕಲಬುರ್ಗಿಯವರ ಜೀವನಾಧಾರಿತ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ ಸಾಹಿತ್ಯ ಬಳಗ, ಲಡಾಯಿ ಪ್ರಕಾಶನ,...
ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಮೃತರನ್ನು...