ದಲಿತ ವಿರೋಧಿ ಶಾಸಕ ಮುನಿರತ್ನ ವಿರುದ್ಧ ಸರ್ಕಾರ ಮತ್ತು ಪೊಲೀಸ್ ಇಲಾಖೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವಿಜಯಪುರ ಜಿಲ್ಲಾ ಸಂಘಟನಾ...
'ಸತ್ಯಮೇವ ಜಯತೆ' ಎನ್ನುವುದು ಮತ್ತೆ ಸಾಬೀತಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು...
ಇತ್ತೀಚೆಗೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಡೋಣಿ ನದಿಗಳ ಪ್ರವಾಹದಿಂದಾಗಿ ಬೆಳೆಹಾನಿಯಾಗಿದ್ದು, ಸರ್ಕಾರ ಹಾಗೂ ವಿಮಾ ಕಂಪನಿಗಳು ಕೂಡಲೇ ಪರಿಹಾರ ನೀಡಬೇಕೆಂದು ರಾಜ್ಯ ರೈತಸಂಘ ಹಾಗೂ...
ಸ್ಥಳೀಯ ಆಹಾರ ಪದ್ಧತಿ ಹಾಗೂ ಸಂಸ್ಕೃತಿಗೆ ತಕ್ಕಂತೆ ಪೌಷ್ಟಿಕ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಸೌಕರ್ಯ ಒದಗಿಸುವಂತೆ ಜನವೇದಿಕೆಯ ಪದಾಧಿಕಾರಿಗಳು ಆಗ್ರಹಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಸೇರಿದಂತೆ ನಾನಾ...
ಅಂತಾರಾಜ್ಯಗಳಲ್ಲಿ ಮನೆಗಳ್ಳತನ ನಡೆಸುತ್ತಿದ್ದ ಆರೋಪದಲ್ಲಿ ಮಹಾರಾಷ್ಟ್ರ ಮೂಲದ ನಾಲ್ವರನ್ನು ವಿಜಯಪುರ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಲಾಗಿದ್ದ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿಯೂ ಯಶಸ್ವಿಯಾಗಿದ್ದಾರೆ.
ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ವಿವರಿಸಿದ ಎಸ್‌ಪಿ...
ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಜೀವನದ ಪಾಠಗಳನ್ನೂ ಕಲಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ...
ಬಸವಾದಿ ಸಂಘಟನೆಗಳ ತೀವ್ರ ವಿರೋಧ ಮತ್ತು ಅನೇಕ ಸ್ವಾಮೀಜಿಗಳ ಗೈರು ಹಾಜರಿಯಲ್ಲಿ ವಿಜಯಪುರದ ಸಂಗನ ಬಸವ ಕಲ್ಯಾಣ ಮಂಟಪದಲ್ಲಿ ಸಂಘ ಪರಿವಾರ ಪ್ರಾಯೋಜಿತ 'ವಚನ ದರ್ಶನ' ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಪ್ರತಿ ಜಿಲ್ಲೆಯಲ್ಲೂ ಈ ಪುಸ್ತಕವನ್ನು...
ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸಂಸ್ಥೆ ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ) ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು...
ಬಂಜಾರ ಸಂಸ್ಕೃತಿಯು ಅತ್ಯಂತ ಶ್ರೀಮಂತ ಸಂಸ್ಕೃತಿಯಾಗಿದ್ದು, ಇದನ್ನು ಕಾಪಾಡಿಕೊಂಡು ಹೋಗುವುದು ಅತಿ ಅವಶ್ಯಕ ಎಂದು ವಿಜಯಪುರದ ಮಹಿಳಾ ವಿವಿ ಕುಲಪತಿ ಬಿ ಕೆ ತುಳಸಿಮಾಲ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ...
ಭೀಮಸಿ ಕಲಾದಗಿಯವರು ಶೋಷಣೆಗೊಳಗಾದ ಕಾರ್ಮಿಕರ ಬದುಕು ಕಟ್ಟುವ ಕೆಲಸವನ್ನು ತಮ್ಮ ಜೀವನದುದ್ದಕ್ಕೂ ಮಾಡಿಕೊಂಡು ಬಂದಿದ್ದಾರೆ. ಅಂಥವರನ್ನು ಕಳೆದುಕೊಂಡ ವಿಜಯಪುರ ಜಿಲ್ಲೆ ನಷ್ಟ ಅನುಭವಿಸುವಂಥಾಗಿದೆ ಎಂದು ಸಿಪಿಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಯು ಬಸವರಾಜ...
ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ನಡೆ ಖಂಡಿಸಿ ಮತ್ತು ಅಹಿಂದ ಪರ ನಾಯಕ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಬೆಂಬಲಿಸಿ ಆಗಸ್ಟ್ 29ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ...
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ತೇಜೋವಧೆ ಖಂಡಿಸಿ ಆಗಸ್ಟ್ 27ರಂದು ರಾಜಭವನ ಚಲೋ ಹಮ್ಮಿಕೊಂಡಿದ್ದು, ವಿಜಯಪುರ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಈ ಚಳುವಳಿಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ...