ವಿಜಯಪುರ

ವಿಜಯಪುರ | ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಹಲವು ಸಂಘಟನೆಗಳ ಪ್ರತಿಭಟನೆ

ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ, ಕೊಲೆ ಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿಯನ್ನು ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್...

ವಿಜಯಪುರ | ಸೆ.5ರಂದು ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕ ಬಿಡುಗಡೆ; ಶರಣ ಸಂಸ್ಕೃತಿ ರಕ್ಷಣಾ ವೇದಿಕೆ ವಿರೋಧ

ವಿಜಯಪುರದಲ್ಲಿ ಸೆಪ್ಟೆಂಬರ್ 5ರಂದು ಬಿಡುಗಡೆಯಾಗುತ್ತಿರುವ ವಿವಾದಾಸ್ಪದ ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕವನ್ನು ಶರಣ ಸಂಸ್ಕೃತಿ ರಕ್ಷಣಾ ವೇದಿಕೆಯ ಸದಸ್ಯರು ವಿರೋಧಿಸಿದ್ದಾರೆ. ವಿಜಯಪುರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಬಸವ ತತ್ವದ ಚಿಂತಕ ಜೆ ಎಸ್...

ವಿಜಯಪುರ | ಹೊಲಿಗೆ ತರಬೇತಿ ಶಿಬಿರ ಉದ್ಘಾಟನೆ

ವಿಜಯಪುರ ತಾಲೂಕಿನ ಹಲಗಣಿ ಗ್ರಾಮದಲ್ಲಿ ಪ್ರಗತಿ ಕೌಶಲ್ಯ ಅಭಿವೃದ್ಧಿ ಕೇಂದ್ರದ ಅಡಿಯಲ್ಲಿ ಹಲಗಣಿಯ ಗ್ರಾಮ ಪಂಚಾಯತ್ ಹಾಗೂ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಹೊಲಿಗೆ ತರಬೇತಿ ಶಿಬಿರವನ್ನು ಉದ್ಘಾಟಿಸಲಾಯಿತು. ಅಂಬಿಗರ ಚೌಡಯ್ಯ ಸಭಾಭವನದಲ್ಲಿ ಆಯೋಜಿಸಲಾಗಿದ್ದ...

ವಿಜಯಪುರ | ಆರ್‌ಎಸ್‌ಎಸ್‌ ʼವಚನ ದರ್ಶನʼ ಪುಸ್ತಕ ಬಿಡುಗಡೆಗೆ ತೀವ್ರ ವಿರೋಧ

ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ, ಶರಣ ಸಂಸ್ಕತಿಯನ್ನು ನಾಶಮಾಡುವ ದುರುದ್ದೇಶದಿಂದ ಪ್ರಕಟಗೊಂಡಿರುವ ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕ ಬಿಡುಗಡೆಗೆ ಶರಣ ಸಂಸ್ಕೃತಿ ರಕ್ಷಣಾ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ವಿಜಯಪುರದ ಪ್ರಗತಿಪರ ಒಕ್ಕೂಟ ಹಾಗೂ...

ವಿಜಯಪುರ | ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಸಚಿವ ಎಂ ಬಿ ಪಾಟೀಲ್

ಗ್ಯಾರಂಟಿ ಯೋಜನೆ ನಮ್ಮ ಕಮಿಟ್‌ಮೆಂಟ್, ಅದು ನಮ್ಮ ಬದ್ದತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಇರುತ್ತದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರ...

ವಿಜಯಪುರ | ವಕೀಲನ ಸಾವು ಅಪಘಾತವಲ್ಲ, ಹತ್ಯೆ: ಎಸ್‌ಪಿ ಋಷಿಕೇಶ್‌ ಸೋನಾವಾಣೆ

ವಿಜಯಪುರ ನಗರದಲ್ಲಿ ಆಗಸ್ಟ್ 8ರಂದು ನಡೆದಿದ್ದ ವಕೀಲನ ಸಾವು ಅಪಘಾತದಿಂದ ಆದ್ದದ್ದಲ್ಲ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯವಸ್ಥಿತ ಸಂಚಿನಿಂದ ನಡೆಸಿದ ಹತ್ಯೆ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪ್ರಕರಣದಲ್ಲಿ ಐವರನ್ನು ಬಂಧಿಸಿರುವ ಪೊಲೀಸರು,...

ವಿಜಯಪುರ | ಕೇಂದ್ರ, ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ದಸಂಸ ಪ್ರತಿಭಟನೆ

ಕೇಂದ್ರ, ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ) ಬಣ ವಿಜಯಪುರ ಜಿಲ್ಲಾ ಸಮಿತಿಯಿಂದ ಕಪ್ಪು ಬಟ್ಟೆ ಧರಿಸಿಕೊಂಡು ಡಾ ಬಿ.ಆರ್ ಅಂಬೇಡ್ಕರ್ ವೃತ್ತದಿಂದ...

ವಿಜಯಪುರ | ಪಿಎಸ್ಐ ಪರಶುರಾಮ ಪ್ರಕರಣವನ್ನು ಸಿಬಿಐಗೆ ವಹಿಸಿ: ದಲಿತ ಸಂಘಟನೆಗಳ‌ ಒಕ್ಕೂಟ ಆಗ್ರಹ

ಯಾದಗಿರಿ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಅನುಮಾನಾಸ್ಪದವಾಗಿ ಸಾವಿಗಿಡಾದ ಪಿಎಸ್ಐ ಪರಶುರಾಮ ಅವರ ಸಾವಿನ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ವಿಜಯಪುರ ನಗರದಲ್ಲಿ ದಲಿತ ಸಂಘಟನೆಗಳ‌ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ದಲಿತ ಮುಖಂಡ...

ವಿಜಯಪುರ | ಅಂಬೇಡ್ಕರ್ ಮೂರ್ತಿ ತೆರವುಗೊಳಿಸಿದ ಪಾಲಿಕೆ: ದಲಿತ ಸಂಘಟನೆಗಳಿಂದ ಪ್ರತಿಭಟನೆ

ವಿಜಯಪುರ ಮಹಾನಗರ ಪಾಲಿಕೆ ಹೊಸ ಕಟ್ಟಡದ ಒಳಗೆ ಶುಕ್ರವಾರ ರಾತ್ರೋರಾತ್ರಿ ಡಾ.ಬಿ.ಆರ್. ಪ್ರತಿಷ್ಠಾಪಿಸಲಾಗಿದ್ದ ಅಂಬೇಡ್ಕ‌ರ್ ಮೂರ್ತಿಯನ್ನು ಪಾಲಿಕೆ ಸಿಬ್ಬಂದಿ ಶನಿವಾರ ತೆರವುಗೊಳಿಸಿದ್ದರು. ಅಂಬೇಡ್ಕ‌ರ್ ಮೂರ್ತಿಯನ್ನು ತೆರವುಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ದಲಿತ ಸಂಘಟನೆಗಳ ಮುಖಂಡರು ಮಹಾನಗರ...

ವಿಜಯಪುರ | ಶಿಕ್ಷಣವು ಕೇವಲ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ಅಗತ್ಯ ಕೌಶಲ್ಯಗಳನ್ನೂ ಒಳಗೊಂಡಿದೆ: ಶಿಕ್ಷಣತಜ್ಞ ಎ ಎಚ್ ಸಾಗರ

ಶಿಕ್ಷಣವು ಕೇವಲ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ಅಗತ್ಯ ಕೌಶಲ್ಯಗಳನ್ನೂ ಒಳಗೊಂಡಿದೆ ಎಂದು ಶಿಕ್ಷಣತಜ್ಞ ಎ ಎಚ್ ಸಾಗರ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ...

ವಿಜಯಪುರ | ಕೇಂದ್ರ-ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ದಸಂಸದಿಂದ ಪಂಜಿನ ಮೆರವಣಿಗೆ

ರಾಜ್ಯ ಮತ್ತು ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪಂಜಿನ ಮರವಣಿಗೆಯನ್ನು ನಡೆಸಲಾಯಿತು. ಡಾ. ಬಿ. ಆರ್. ಅಂಬೇಡ್ಕರ್  ಸರ್ಕಲ್‌ನಿಂದ...

ವಿಜಯಪುರ | ನಿಲ್ಲದ ಬಸ್‌ಗಳು; ರಸ್ತೆಯಲ್ಲೇ ಧರಣಿ ಕುಳಿತು ಪ್ರತಿಭಟಿಸಿದ ವಿದ್ಯಾರ್ಥಿಗಳು

ಸಕಾಲಕ್ಕೆ ಶಾಲೆಗೆ ತೆರಳಲು ಆಗಮಿಸುವ ಬಸ್‌ಗಳು ನಿಲುಗಡೆ ಕೊಡುತ್ತಿಲ್ಲ ಎಂದು ಆರೋಪಿಸಿ ವಿಜಯಪುರ ಜಿಲ್ಲೆಯ ನಾಲತವಾಡ ಸಮೀಪದ ವೀರೇಶ ನಗರದಲ್ಲಿ ವಿದ್ಯಾರ್ಥಿಗಳು ವಾಹನಗಳನ್ನು ತಡೆದು ಪ್ರತಿಭಟಿಸಿದ ಘಟನೆ ನಡೆದಿದೆ. ಗಡಿಭಾಗದ ನಾಲತವಾಡ ಪಟ್ಟಣಕ್ಕೆ ನಿತ್ಯ...

ಈ ಹೊತ್ತಿನ ಪ್ರಮುಖ ಸುದ್ದಿ