ವಿಜಯಪುರ

ವಿಜಯಪುರ | ಜಿಲ್ಲೆಯ ಶಾಸಕರು ರೈತರ ಪರವಾಗಿ ಸದನದಲ್ಲಿ ಧ್ವನಿ ಎತ್ತಲಿ; ರೈತ ಮುಖಂಡ ಸಂಗಮೇಶ್ ಆಗ್ರಹ

ವಿಜಯಪುರ ಜಿಲ್ಲೆಯ ಜಿಲ್ಲೆಯ ಎಲ್ಲ ಶಾಸಕರು ಸದನದಲ್ಲಿ ರೈತಪರ ಧ್ವನಿ ಎತ್ತಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ...

ವಿಜಯಪುರ | ಎನ್‌ಎಸ್‌ಎಸ್ ಸ್ವಯಂ ಸೇವಕರಲ್ಲಿ ತಾಳ್ಮೆ, ಶಿಸ್ತಿನ ಜೊತೆಗೆ ಧೈರ್ಯ ತುಂಬುತ್ತದೆ: ಡಾ.ಪ್ರತಾಪ್ ಲಿಂಗಯ್ಯ

"ಎನ್‌ಎಸ್‌ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು ಸಹ ಹೆಚ್ಚು ಮಾಡುತ್ತದೆ. ಎನ್ಎಸ್‌ಎಸ್ ಸ್ವಯಂ ಸೇವಕರು ಯಾವುದೇ ಕಷ್ಟಕರ ಸನ್ನಿವೇಶವನ್ನೂ ಸಹ ಎದುರಿಸುವಂತಹ ಶಕ್ತಿ ಹೊಂದಿರುತ್ತಾರೆ" ಎಂದು ರಾಜ್ಯ...

ವಿಜಯಪುರ | ನೂತನ ವಸತಿ ನಿಲಯ ಮಂಜೂರು ಮಾಡುವಂತೆ ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ವಿಜಯಪುರ ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನೂತನ ವಸತಿ ನಿಲಯ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ ಮಾನವರ ಅವರಿಗೆ...

ವಿಜಯಪುರ | ಅತಿಹೆಚ್ಚು ಉದ್ಯೋಗ ಸೃಷ್ಟಿಸುವ ಕೃಷಿ ಕ್ಷೇತ್ರವನ್ನೇ ಸರ್ಕಾರ ಕಡೆಗಣಿಸುತ್ತಿವೆ: ಚಾಮರಸ ಮಾಲಿ ಪಾಟೀಲ

"ಅಧಿಕಾರಕ್ಕೆ ಬರುವ ಪಕ್ಷಗಳು ಜನರ ಸಮಸ್ಯೆಗಳನ್ನು ಪರಿಹರಿಸದೆ, ತಲೆಮರೆಸಿಕೊಳ್ಳುವ ಕೆಲಸ ಮಾಡುತ್ತಿವೆ. ಅತಿಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಕೃಷಿ ಕ್ಷೇತ್ರವನ್ನು ಸರ್ಕಾರಗಳು ಕಡೆಗಣಿಸುತ್ತಿವೆ" ಎಂದು ಕರ್ನಾಟಕ ಸರ್ವೋದಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಚಾಮರಸ...

ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ವಸತಿನಿಲಯ ಮಂಜೂರಿಗೆ ಆಗ್ರಹ; ಸಿಇಒಗೆ ಡಿವಿಪಿ ಮನವಿ

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ವಸತಿನಿಲಯ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ವಿಜಯಪುರ ಜಿ.ಪಂ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ರಿಷಿ ಆನಂದ್ ಅವರಿಗೆ ಮನವಿ ಸಲ್ಲಿಸಿದರು. ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ...

ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್‌ಗಳಲ್ಲಿ ಸಮಗ್ರ ಅಭಿವೃದ್ಧಿ ಕೈಗೊಳ್ಳುವಂತೆ ಎಸ್‌ಡಿಪಿಐ ಆಗ್ರಹ

ವಿಜಯಪುರ ಮಹಾನಗರ ಪಾಲಿಕೆಯ 30 ವಾರ್ಡ್‌ಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಶಾಸಕರಿಗೆ...

ವಿಜಯಪುರ | ಸಾಂಪ್ರದಾಯಿಕ ಚೌಕಟ್ಟನ್ನು ಮೀರಿದಾಗ ಮಾತ್ರ ಹೊಸ ಚಿಂತನೆಯ ಹುಟ್ಟು : ಪ್ರೊ. ಚಂದ್ರ ಪೂಜಾರಿ

"ಸಂಶೋಧಕರು ವಿಚಾರ, ಆಚಾರ ಮತ್ತು ಅಧಿಕಾರ ನಡುವೆ ಇರುವ ಸಂಬಂಧವನ್ನು ಅರ್ಥ ಮಾಡಿಕೊಳ್ಳಬೇಕು. ಸಾಂಪ್ರದಾಯಿಕ ಚೌಕಟ್ಟನ್ನು ಮೀರಿದಾಗ ಮಾತ್ರ ಹೊಸ ಚಿಂತನೆ ಹುಟ್ಟಲು ಸಾಧ್ಯ" ಎಂದು ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ...

ವಿಜಯಪುರ | ಇಸ್ಪೀಟ್ ಆಟ; ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆರು ಜನ ನೀರುಪಾಲು

ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರ ದಾಳಿಯ ಮಾಹಿತಿಯನ್ನರಿತು ತಪ್ಪಿಸಿಕೊಳ್ಳಲು ನದಿಗೆ ಜಿಗಿದಿದ್ದು, ಆರು ಜನ ನೀರುಪಾಲಾದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಮಂಗಳವಾರ ಸಂಜೆ ನಡೆದಿದೆ. ಪೊಲೀಸರು ಬರುತ್ತಿದ್ದಾರೆ...

ವಿಜಯಪುರ | ಶೋಷಿತ ಸಮಾಜದ ವಿದ್ಯಾರ್ಥಿಗಳ ಕುಂದುಕೊರತೆ ಮತ್ತು ಜಾಗೃತಿ ಕಾರ್ಯಕ್ರಮ

ವಿದ್ಯಾರ್ಥಿ ಪರಿಷತ್ ಕೇವಲ ಒಂದು ಸಾಮಾಜಿಕ ಸಂಘಟನೆ ಮಾತ್ರವಲ್ಲ, ನಮ್ಮ ಪೂರ್ವಜರ ಹೋರಾಟದ ಪ್ರತಿಫಲದ ಚಳವಳಿ. ಈ ಚಳುವಳಿಯನ್ನ ನಮ್ಮ ಮುಂದಿನ ತಲೆಮಾರಿಗೆ ತೆಗೆದುಕೊಂಡು ಹೋಗುವ ಕರ್ತವ್ಯ ನಮ್ಮ ನಿಮ್ಮೆಲ್ಲರ ಮತ್ತು ಈಗ...

ವಿಜಯಪುರ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ

ಸಚಿವರು ತಪ್ಪದೇ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುವುದು ಅತಿ ಅವಶ್ಯಕವಾಗಿದ್ದು, ಇದರಿಂದ ಕಾರ್ಯಕರ್ತರಿಗೆ ಹುಮ್ಮಸ್ಸು ಬರುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ವಿಜಯಪುರ | ಅಂಗನವಾಡಿ ಕೇಂದ್ರಗಳಲ್ಲಿನ ಅಕ್ರಮಕ್ಕೆ ಕಡಿವಾಣ ಹಾಕಲು ಆಗ್ರಹ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ತಾಯಂದಿರರ ಮತ್ತು ಮಕ್ಕಳ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ರೀತಿಯ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. ಆದರೆ, ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರಗಳು ಅಂಗನವಾಡಿ ಕಾರ್ಯಕರ್ತೆಯರ ಕುಟುಂಬದ...

ವಿಜಯಪುರ | ಬೌದ್ಧಿಕ ಆಸ್ತಿ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ಮನುಷ್ಯನ ಬೌದ್ಧಿಕ ಸಾಮರ್ಥ್ಯದಿಂದ ತಯಾರಾದ ಬೌದ್ಧಿಕ ಸ್ವತ್ತನ್ನು ರಕ್ಷಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅವುಗಳ ರಕ್ಷಣೆಗೆ ಇರುವ ಕಾನೂನುಗಳ ಅರಿವು ಎಲ್ಲರಿಗೂ ಇರಬೇಕು ಎಂದು ಬೆಂಗಳೂರಿನ ಅಲ್ಟಾಸಿಟ್ ಗ್ಲೋಬಲ್ ಐಪಿಆರ್ ಆಚಾರ್ನಿ, ಸಹವರ್ತಿ ವಕೀಲೆ...

ಈ ಹೊತ್ತಿನ ಪ್ರಮುಖ ಸುದ್ದಿ