ವಿಜಯಪುರ

ವಿಜಯಪುರ | ಅಕ್ಕಮಹಾದೇವಿ ವಿವಿ ವಿದ್ಯಾರ್ಥಿನಿಯರಿಗೆ ವಸತಿ ಕಲ್ಪಿಸಲು ಡಿವಿಪಿ ಆಗ್ರಹ

ನಾಡಿನ ಏಕೈಕ ಮಹಿಳಾ ವಿಶ್ವವಿದ್ಯಾಲಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ ವಸತಿ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿಶ್ವವಿದ್ಯಾಲಯದ ಆಡಳಿತ ಭವನದ ಎದುರು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ದಲಿತ...

ವಿಜಯಪುರ | ಸಂಗ್ರಹವಾದ ಹೆಚ್ಚುವರಿ ಹಾಲಿಗೆ ಸಬ್ಸಿಡಿ ಹಾಗೂ ಬಡಜನರಿಗೆ ರಿಯಾಯಿತಿ ದರದಲ್ಲಿ ನೀಡುವಂತೆ ಎಐಡಿಎಸ್‌ಒ ಆಗ್ರಹ

ಕರ್ನಾಟಕ ಹಾಲು ಉತ್ಪಾದಕ ಮಹಾ ಮಂಡಳಿ(ಕೆಎಂಎಫ್)ಯು ನಂದಿನಿ ಹಾಲಿನ ಅರ್ಧ ಲೀಟರ್ ಹಾಗೂ 1 ಲೀಟರ್ ಪ್ಯಾಕೆಟ್‌ಗೆ 50 ಎಂಎಲ್ ಹಾಲನ್ನು ಹೆಚ್ಚುವರಿ ನೀಡುವುದರೊಂದಿಗೆ ಹಾಲಿನ ದರವನ್ನು ₹2ಗೆ ಹೆಚ್ಚಿಸಿರುವುದಾಗಿ ಘೋಷಿಸಿದೆ ಎಂದು...

ವಿಜಯಪುರ | ವೃದ್ಧರು ಹಾಗೂ ವಿಕಲಚೇತನರ ಬೆಂಬಲ ಸಭೆ

ಪಿಂಚಣಿ ಕಡಿತ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಮತ್ತು ವಿಕಲಚೇತನರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಟ್ಟಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರ ಸದುಪಯೋಗ ಪಡೆದುಕೊಳ್ಳುವುದೇ ಈ ಒಂದು ಬೆಂಬಲ ಸಭೆಯ ಉದ್ದೇಶವಾಗಿದೆ...

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪರಿಷ್ಕೃತ ದರವನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಯುಸಿಐ ಮುಖಂಡ ಬಿ.ಭಗವಾನರೆಡ್ಡಿ, "ನಾವು ಜನಪರ, ಬಡವರ ಪರ ಎಂದು...

ವಿಜಯಪುರ | ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲು ಆಗ್ರಹ

ಚಿಮ್ಮಲಗಿ ಏತ ನೀರಾವರಿ ಯೋಜನೆಗಾಗಿ ಭೂಸ್ವಾಧೀನದಿಂದ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಾಲಯದ ಆದೇಶದಂತೆ ಶೀಘ್ರವೇ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿದೆ. ಸಂಘಟನೆಯ ಕಾರ್ಯಕರ್ತರು ಕೃಷ್ಣಾ...

ಚುನಾವಣಾ ಫಲಿತಾಂಶಕ್ಕೂ ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

“ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ, ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜೂನ್ 16ರಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರ ಜತೆಗೆ ಮಾತನಾಡಿದರು. ಚುನಾವಣೆಯಲ್ಲಿ ಸೋತಿರುವುದಕ್ಕೆ...

ವಿಜಯಪುರ | ಪೆಟ್ರೋಲ್ ಡಿಸೇಲ್ ದರ ಹೆಚ್ಚಳ; ದರ ಇಳಿಕೆಗೆ ಡಿವೈಎಫ್‌ಐ ಆಗ್ರಹ

ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದ್ದು, ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯಬೇಕುಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ)‌ ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಆಗ್ರಹಿಸಿದೆ. ಡಿವೈಎಫ್‌ಐ...

ವಿಜಯಪುರ | ನೀಟ್ ಅವ್ಯವಹಾರ: ನ್ಯಾಯಾಂಗ ತನಿಕೆಗೆ ಡಿವಿಪಿ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ. ವಿಜಯಪುರದ ಗಾಂಧಿ ವೃತ್ತದಿಂದ ಅಂಬೇಡ್ಕರ್...

ವಿಜಯಪುರ | ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಮಾರ್ಗ: ಮಹಿಳಾ ವಿವಿ ಕುಲಪತಿ

ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಮಾರ್ಗ. ಅದರ ಮೂಲಕ ಸಮಾಜ ನಿರ್ಮಾಣದ ಕಾರ್ಯ ನಡೆಯಬೇಕಾಗಿದೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ ತುಳಸಿಮಾಲ ಹೇಳಿದರು. ವಿಜಯಪುರ ಜಿಲ್ಲೆಯ ಯಲಗೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ...

ವಿಜಯಪುರ | ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರ; ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟ ನಿಲ್ಲಿಸಿ!

ಜೂನ್ 4ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಹೇಳಿದರು. ನೀಟ್ ಪ್ರವೇಶ ಪರೀಕ್ಷೆಯಲ್ಲಿ...

ವಿಜಯಪುರ | ಸೇತುವೆ ಹಾಗೂ ಕಾಲುವೆ ಕಾಮಗಾರಿ ಪ್ರಾರಂಭಕ್ಕೆ ಆಗ್ರಹ; ಅಧಿಕಾರಿಗಳ ಲಿಖಿತ ಭರವಸೆ

ಚಿಮ್ಮಲಗಿ ಏತ ನೀರಾವರಿ ಯೋಜನೆಯ ಅಮರೇಶ್ವರ ದೇವಸ್ಥಾನದ ಬಳಿ ಮುಖ್ಯರಸ್ತೆ ತಿರುವಿನಲ್ಲಿ ಸೇತುವೆ ಹಾಗೂ ಕಾಲುವೆ ಕಾಮಗಾರಿ ಪ್ರಾರಂಭಿಸಬೇಕೆಂದು ಆಗ್ರಹಿಸಿ ಯುವಜನ ಸೇನೆಯ ರಾಜ್ಯ ಘಟಕದಿಂದ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮಣಿದ...

ವಿಜಯಪುರ | ಪರಿಸರ ಕಾಳಜಿಯ ಜತೆಗೆ ಸುಸ್ಥಿರ ಅಭಿವೃದ್ಧಿಯೂ ಸಮಾಜಕ್ಕೆ ಮುಖ್ಯ: ಡಾ ಬಾಬು ಸಜ್ಜನ

ಪರಿಸರ ಕಾಳಜಿಯ ಜತೆಗೆ ಸುಸ್ಥಿರ ಅಭಿವೃದ್ಧಿಯೂ ಸಮಾಜಕ್ಕೆ ಮುಖ್ಯ. ಈ ಹಿನ್ನೆಲೆಯಲ್ಲಿ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ತೊಡಗಬೇಕು ಎಂದು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಿಇಒ ಡಾ ಬಾಬು ಸಜ್ಜನ ಹೇಳಿದರು. ವಿಜಯಪುರದ...

ಈ ಹೊತ್ತಿನ ಪ್ರಮುಖ ಸುದ್ದಿ