ವಿಜಯಪುರ

ವಿಜಯಪುರ | ಪರಿಸರವನ್ನು ನಾವು ಸಂರಕ್ಷಣೆ ಮಾಡಿದರೆ, ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ: ಫಾದರ್ ಸುಮನ್ ಬಾಲು

ನಾವೆಲ್ಲರೂ ಪರಿಸರ ಹಾಗೂ ಪ್ರಕೃತಿಯ ಒಂದು ಭಾಗವಾಗಿದ್ದೇವೆ. ಪರಿಸರ ಸಮತೋಲನದಲ್ಲಿ ಇದ್ದರೆ ಮಾನವ ಸಂಕುಲ ಆರೋಗ್ಯವಾಗಿರುತ್ತದೆ. ಕಾಲಕಾಲಕ್ಕೆ ಮಳೆ ಶುದ್ಧವಾದ ಗಾಳಿ, ನೀರು, ಉತ್ತಮ ಆರೋಗ್ಯ ನಮ್ಮದಾಗಿರುತ್ತದೆ. ಪರಿಸರವನ್ನು ನಾವು ಸಂರಕ್ಷಣೆ ಮಾಡಿದರೆ,...

ವಿಜಯಪುರ | ಕಾಂಗ್ರೆಸ್ ಸೋಲಿನ ಪರಾಮರ್ಶೆ; ಚಿಂತನ ಮಂಥನ ಸಭೆ

ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು. ಆದರೆ ನೈತಿಕವಾಗಿ ನಾವು ಗೆದ್ದಿದ್ದೇವೆ. ಇಡೀ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಮ್ಮತದಿಂದ ಕೆಲಸ ಮಾಡಿದ್ದು, ನಮಗೆಲ್ಲರಿಗೆ ತೃಪ್ತಿ...

ವಿಜಯಪುರ | ಅಲ್ಪಸಂಖ್ಯಾತರ ಇಲಾಖೆಯ ಸಕಾಪ್ ರೋಜಾ ವಸತಿ ನಿಲಯದ ಅವ್ಯವಸ್ಥೆ ವಿರುದ್ಧ ಡಿವಿಪಿ ಆಗ್ರಹ

ಅಲ್ಪಸಂಖ್ಯಾತರ ಇಲಾಖೆಯ ಸಕಾಪ್ ರೋಜಾ ವಸತಿ ನಿಲಯದ ಅವ್ಯವಸ್ಥೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ವಿಜಯಪುರ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕರಿಗೆ ಮನವಿ ಸಲ್ಲಿಸಿದರು. ವಿಜಯಪುರ ನಗರದ ಬಸ್ ಸ್ಟ್ಯಾಂಡ್...

ವಿಜಯಪುರ | ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸ್‌ ಅವರ 42ನೇ ಪುಣ್ಯತಿಥಿ ಆಚರಣೆ

ದೇವರಾಜ್ ಅರಸರ ಅವಧಿಯಲ್ಲಿ ಅಧಿಕಾರ ವಂಚಿತ ಸಮುದಾಯಗಳನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವಾಯಿತು ಮತ್ತು ಅರಸು ಕಾರ್ಯಕ್ರಮಗಳ ಅನುಕೂಲ ಪಡೆದ ಯುವಕರು ಶಿಕ್ಷಣ ಅಧಿಕಾರ ಪಡೆದು ಮುಖ್ಯ ವಾಹಿನಿಯಲ್ಲಿ ಬೆಳೆಯುವಂತಾಯಿತು ಎಂದು ವಿಜಯಪುರ...

ವಿಜಯಪುರ | ನನ್ನ ಸೋಲಿಗೆ ಪಕ್ಷದ ಯಾರನ್ನೂ ಹೊಣೆ ಮಾಡಲು ಇಚ್ಛಿಸುವುದಿಲ್ಲ: ರಾಜು ಆಲಗೂರು

ಆಲಗೂರ ದಲಿತ ಸಂಘಟನೆಗಳಿಂದ ಬಂದವನು. ಅಯ್ಕೆಯಾಗಿ ಬಂದರೆ ಲಿಂಗಾಯತರು ಸೇರಿದಂತೆ ಮೇಲ್ವರ್ಗದವರಿಗೆ ತೊಂದರೆ ನೀಡುತ್ತಾನೆ ಎಂಬ ಸಂಸದ ರಮೇಶ ಜಿಗಜಿಣಗಿ ಅವರ ಸುಳ್ಳು ಆರೋಪವು ಲೋಕಸಭೆ ಚುನಾವಣೆಯಲ್ಲಿ ನಾನು ಸೋಲಲು ಮುಖ್ಯ ಕಾರಣಗಳಲ್ಲಿ...

ವಿಜಯಪುರ | ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ ಪುಣ್ಯತಿಥಿ

ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ನಿಧನದ ಬಳಿಕ ದೇಶದ ಪ್ರಧಾನ ಮಂತ್ರಿ ಜವಾಬ್ದಾರಿ ವಹಿಸಿಕೊಂಡ ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದರು. ಇಂದು ನಾವೆಲ್ಲರೂ ಬಳಸುತ್ತಿರುವ ಮೊಬೈಲ್ ಫೋನ್‌ ಪರಿಚಯಿಸಿದ್ದಲ್ಲದೆ...

ವಿಜಯಪುರ | ಜಂಬಗಿ ಕೆರೆಗೆ ನೀರು ಹರಿಸಲು ರೈತರ ಆಗ್ರಹ; ಧರಣಿ

ವಿಜಯಪುರ ಜಿಲ್ಲೆಯ ಜಂಬಗಿ ಕೆರೆಗೆ ಕಗ್ಗೋಡು ಕರೆಯಿಂದ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ರೈತರ ಒತ್ತಾಯಕ್ಕೆ ಅಧಿಕಾರಿಗಳು ಒಪ್ಪದ ಹಿನ್ನೆಲೆ ಧರಣಿ ನಡೆಸುತ್ತಿದ್ದಾರೆ. ಗುರುವಾರ, ಜಂಬಗಿ ಕೆರೆ ಸುತ್ತಮುತ್ತಲಿನ ಗ್ರಾಮಗಳ ವಿಜಯಪುರಲ್ಲಿ ರೈತರು ಧರಣಿ...

ವಿಜಯಪುರ | ಕಾಣೆಯಾಗಿದ್ದ 3 ಮಕ್ಕಳು ನೀರು ಶುದ್ಧಿಕರಣ ಘಟಕದಲ್ಲಿ ಶವವಾಗಿ ಪತ್ತೆ

ಭಾನುವಾರ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಯುಜಿಡಿ ನೀರು ಸಂಸ್ಕರಣಾ ಘಟಕದಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ವಿಜಯಪುರದ ಗಚ್ಚಿನಕಟ್ಟಿ ಕಾಲೋನಿಯ ಮಿಹಿರ್ ಶ್ರೀಕಾಂತ್ ಜನಗೌಳಿ (7), ಗದಗ ಮೂಲದ...

ವಿಜಯಪುರ | ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ: ಮಾಜಿ ಸಚಿವ ವಿನಯಕುಮಾರ ಸೊರಕೆ

ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಆಗಿದ್ದರಿಂದ ಈ ಬಾರಿ ಜೆಡಿಎಸ್ ಮುಕ್ತ ಕರ್ನಾಟಕ ಆಗಲಿದೆ. ದೇಶದ ಹಿತಕ್ಕಾಗಿ ಜನರು ಬದಲಾವಣೆ ಬಯಸಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ...

ವಿಜಯಪುರ | ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಮೇಲೆ ಹಿಂದುತ್ವವಾದಿಗಳಿಂದ ಹಲ್ಲೆ

ಜಾನುವಾರುಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ 15-20ಜನರ ಗುಂಪೊಂದು ದಾಳಿ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಜ್ ಜಾತಗಾರ ಹಲ್ಲೆಗೊಳಗಾದವರು. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು,...

ವಿಜಯಪುರ | ಬೃಹತ್ ಬಂಜಾರಾ ಸ್ವಾಭಿಮಾನಿ ಸಮಾವೇಶ; ಕಾಂಗ್ರೆಸ್‌‌ಗೆ ಬೆಂಬಲ ಸೂಚಿಸಿದ ಲಂಬಾಣಿ ಸಮುದಾಯ

ಬಂಜಾರಾ ಸಮುದಾಯದ ಒಗ್ಗಟ್ಟು ನೋಡಿ ಸಂತೋಷವಾಗಿದ್ದು, ನಿಮ್ಮ ಬದುಕನ್ನು ಕಟ್ಟಿಕೊಡುವ ಕೆಲಸ ನಾವು ಮಾಡಿದ್ದೇವೆ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ವಿಜಯಪುರ ನಗರದಲ್ಲಿ ಗುರುವಾರ (ಮೇ.2) ನಡೆದ...

ವಿಜಯಪುರ | ಸಂಸದ ಜಿಗಜಿಣಗಿ ಉಚಿತ ವಿಮಾನ ಸಂಚಾರ, ಸರ್ಕಾರಿ ಬಂಗಲೆ ವಾಸ, ಟಿಎ, ಡಿಎಗೆ ಮಾತ್ರ ಸೀಮಿತ: ಎಂ.ಬಿ ಪಾಟೀಲ್

ಸಂಸದ ರಮೇಶ ಜಿಗಜಿಣಗಿ ದೆಹಲಿಯಲ್ಲಿ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತ ಕೇವಲ ಟಿಎ, ಡಿಎ ಪಡೆಯಲು ಮಾತ್ರ ಸೀಮಿತರಾಗಿದ್ದು, ಜಿಲ್ಲೆಯಲ್ಲಿ ಎಸ್ಸಿ, ಎಸ್‌ಟಿ ಸಮುದಾಯಕ್ಕೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕೈಗಾರಿಕೆ ಮೂಲಸೌಲಭ್ಯ...

ಈ ಹೊತ್ತಿನ ಪ್ರಮುಖ ಸುದ್ದಿ