ಭಾರತ ದೇಶದ ಪ್ರಜೆಗಳು ಇದೀಗ ನಡೆಯಲಿರುವ 17ನೇ ಲೋಕಸಭಾ ಚುನಾವಣೆಯಲ್ಲಿ ತಮ್ಮನ್ನು ಮುಂದಿನ ಐದು ವರ್ಷ ಕಾಲ ಆಳಲಿರುವ ಸರ್ಕಾರವನ್ನು ಆಯ್ಕೆ ಮಾಡಲು ಸಜ್ಜಾಗಿ ನಿಂತಿದ್ದಾರೆ. ಕಳೆದ 77 ವರ್ಷ ಕಾಲದಲ್ಲಿ, 16...
ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ ಕೇಂದ್ರದಲ್ಲಿ ಕಳೆದ 10 ವರ್ಷಗಳಿಂದ ಅಧಿಕಾರದಲ್ಲಿರುವ ಪಕ್ಷ ವರ್ಷಕ್ಕೆ 2 ಕೋಟಿ ಉದ್ಯೋಗ...
ಕಾರು ಮತ್ತು ಟ್ರಕ್ ನಡುವೆ ಭೀಕರ್ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅಸುನೀಗಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ.
ರವಿನಾಥ ಸುನಿಲಾಲ್ ಪತ್ತಾರ (52),...
ವಿಜಯಪುರ ಲೋಕಸಭಾ ಕ್ಷೇತ್ರದ ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ (ಏ.12) ನಾಮಪತ್ರ ಸಲ್ಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ...
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ರಂಜಾನ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.
ಸ್ಥಳೀಯ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಲಾಲಸಾಬ್ ಸೈಯದ ಅವರು ಮಾತನಾಡಿ, ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರವಾಗಿರುವ...
ಸುಮಾರು 100 ವರ್ಷಗಳ ಹಿಂದಿನ ಸಮಾಜದಲ್ಲಿ ಜಾತಿ ವವ್ಯಸ್ಥೆ ಬೇರೆ ಬಿಟ್ಟು ಸಮಾಜದಲ್ಲಿ ಒಂದು ಬಹುದೊಡ್ಡ ಕಂದಕವನ್ನೇ ನಿರ್ಮಿಸಿ ಶಿಕ್ಷಣ ಎನ್ನುವುದು ಕೆಲವರಿಗೆ ಮಾತ್ರ ಸೀಮಿತವಾಗಿದ್ದ ಕಾಲಘಟ್ಟದಲ್ಲಿ ದಲಿತ, ಶೋಷಿತ, ನಿರ್ಗತಿಕ, ಹಿಂದುಳಿದ...
ಕಲಾ ಮಾಧ್ಯಮದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿರುವ ಬಿಎಲ್‌ಡಿಇ ಸಂಸ್ಥೆಯ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿ ವೇದಾಂತ್ ಕಾಂಗ್ರೆಸ್ ಗ್ಯಾರಂಟಿಗಳ ನೆರವಿನಿಂದ ಬಂದ ಧೀಮಂತ ಹುಡುಗ ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ...
2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಭಿಮಾತೀರದ ಗ್ರಾಮೀಣ ವಲಯದ ಬಾಲಕಿಯರು ಜಿಲ್ಲಾಮಟ್ಟದಲ್ಲಿ ಸಾಧನೆಗೈದಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಚಿಕ್ಕ ಗ್ರಾಮ ಚವಡಿಹಾಳ ಗ್ರಾಮದಲ್ಲಿರುವ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಭಾಗ್ಯವಂತಿ...
ವಿಜಯಪುರ ಜಿಲ್ಲೆಯ ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ...
ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಗೆಲ್ಲಲಿದ್ದಾರೆ ಎಂದು ಮಲ್ಲಿಕಾರ್ಜುನ್ ಲೋಣಿ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ (ಏ.9) ಪಕ್ಷದ ಜಿಲ್ಲಾ ಅಧ್ಯಕ್ಷ...
ನಮ್ಮ ಹೋರಾಟ ಸರ್ವಾಧಿಕಾರಿ ಆಡಳಿತ ಹಾಗೂ ಭ್ರಷ್ಟ ಕೇಂದ್ರ ಸರ್ಕಾರದ ವಿರುದ್ಧ ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜು ಆಲಗೂರ ಹೇಳಿದರು.
ದೇವರಹಿಪ್ಪರಗಿ ಮತಕ್ಷೇತ್ರದ ಹುಣಶ್ಯಾಳದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ...
ಭಾರತ ಉಳಿಸಿ ಸಂಕಲ್ಪ ಯಾತ್ರೆಯು ಮೂರು ಭಾಗಗಳಿಂದ ಚಲಿಸುತ್ತಿದ್ದು, ಭಾನುವಾರದಂದು ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಮತದಾರರನ್ನು ಜಾಗೃತ ಮಾಡಿ ಅಂಬೇಡ್ಕರ ಸರ್ಕಲ್‌ನಲ್ಲಿ ಸಮಾವೇಶಗೊಳ್ಳುತ್ತಿದೆ. ಭಾರತ ಉಳಿಸಿ ಸಂಕಲ್ಪ ಯಾತ್ರೆಯು...