ವಿಜಯಪುರ

ವಿಜಯಪುರ ಲೋಕಸಭಾ ಕ್ಷೇತ್ರದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದಿಂದ ನಾಗಜ್ಯೋತಿ ಸ್ಪರ್ಧೆ

2024ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ...

ವಿಜಯಪುರ | ಹರ್ಷಗೌಡ ಬಿಜೆಪಿ ಸೇರ್ಪಡೆ‌; ಪಕ್ಷಕ್ಕೇನು ಲಾಭವಿಲ್ಲವೆಂದು ಯತ್ನಾಳ್ ವ್ಯಂಗ್ಯ

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸಹೋದರನ ಪುತ್ರ ಹರ್ಷಗೌಡ ಪಾಟೀಲ್ ಬಿಜೆಪಿ ಸೇರ್ಪಡೆಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಹರ್ಷಗೌಡ ಪಾಟೀಲ್ ಬಿಜೆಪಿ ಸೇರ್ಪಡೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ...

‌ವಿಜಯಪುರ | ಆಕಸ್ಮಿಕವಾಗಿ ಬೆಂಕಿ; ಸುಟ್ಟು ಭಸ್ಮವಾದ ಕಾರು

ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ನಗರದ ಹೊನ್ನುಟಗಿ ಬಳಿ ನಡೆದಿದೆ. ಸಿಂಧಗಿಯಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನಲ್ಲಿದ...

ವಿಜಯಪುರ | ಬಾಬ್ರಿ ಮಸೀದಿ, ಗುಜರಾತ್ ಗಲಭೆಯನ್ನು ಪಠ್ಯದಿಂದ ಕೈಬಿಟ್ಟ ಎನ್‌ಸಿಇಆರ್‌ಟಿ: ಎಐಡಿಎಸ್ಒ ಆಕ್ರೋಶ

ಒಂದಲ್ಲ ಒಂದು ನೀತಿಗಳನ್ನು ಜಾರಿಗೊಳಿಸಿ ಕೇಂದ್ರ ಆಡಳಿತಾರೂಢ ಬಿಜೆಪಿಯು ಶಿಕ್ಷಣದ ಮೇಲೆ ಪ್ರಹಾರ ನಡೆಸುತ್ತಲೇ ಇದೆ. ಇದೀಗ ಅಪ್ರಜಾತಾಂತ್ರಿಕವಾಗಿ ಎನ್‌ಸಿಇಆರ್‌ಟಿಯ 12ನೇ ತರಗತಿ ರಾಜ್ಯಶಾಸ್ತ್ರ ಪಠ್ಯದಿಂದ ಬಾಬ್ರಿ ಮಸೀದಿ, ಹಿಂದುತ್ವ ರಾಜಕೀಯ, ಗುಜರಾತ್...

ವಿಜಯಪುರ | ಕಾಂಗ್ರೆಸ್ ಕಾರ್ಯಾಲಯದಲ್ಲಿ ಬೀದಿಬದಿ ವ್ಯಾಪಾರಸ್ಥರ ಸಭೆ

ಕೇಂದ್ರದಲ್ಲಿ ಡಾ ಮನಮೋಹನ್ ಸಿಂಗ್‌ರವರು ಪ್ರಧಾನಿಯಾಗಿದ್ದಾಗ ಬೀದಿಬದಿ ವ್ಯಾಪಾರಿಗಳ ಭದ್ರತೆಗೆ ಕಾನೂನನ್ನು ರೂಪಿಸಿ‌ದ್ದರು. ಅದರಂತೆ ರಾಜ್ಯ ಸರ್ಕಾರದ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರೂ ಕೂಡ ಬೀದಿಬದಿ ವ್ಯಾಪಾರಿಗಳಿಗೆ ಅವರು ವ್ಯಾಪಾರ ಮಾಡುವ ಸ್ಥಳದಲ್ಲಿ ಚಿಕ್ಕಮಳಿಗೆಗಳನ್ನು, ತಳ್ಳು...

ವಿಜಯಪುರ | ಡಾ.ಬಾಬು ಜಗಜೀವನರಾಮ್‌ ಅವರ 117ನೇ ಜನ್ಮದಿನ ಆಚರಣೆ

ಡಾ.ಬಾಬು ಜಗಜೀವನರಾಮ್ ಅವರು ಈ ದೇಶಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ದಲಿತ ಕುಟುಂಬದಲ್ಲಿ ಜನಿಸಿ ಛಲದಿಂದ ಉನ್ನತ ವ್ಯಾಸಂಗ ಪೂರೈಸಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿ ಮತ್ತು ನೆಹರೂ ಅವರ ನಿಕಟವರ್ತಿಗಳಾಗಿ ದೇಶಕ್ಕೆ ಸ್ವಾತಂತ್ರ್ಯ...

ವಿಜಯಪುರ | ಏಪ್ರಿಲ್ 7ರಂದು ವಿಜಯಪುರದಲ್ಲಿ ʼದೇಶ ಉಳಿಸಿ ಸಂಕಲ್ಪ ಯಾತ್ರೆʼ

ಸಂವಿಧಾನವನ್ನು ಕಾಪಾಡಿಕೊಳ್ಳಲು, ಶಾಂತಿಯ ತೋಟವನ್ನು ಸಂರಕ್ಷಿಸಿಕೊಳ್ಳಲು, ಏಪ್ರಿಲ್ 7ರಂದು ವಿಜಯಪುರದಲ್ಲಿ ʼದೇಶ ಉಳಿಸಿ ಸಂಕಲ್ಪ ಯಾತ್ರೆʼ ನಡೆಯಲಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಶ್ರೀನಾಥ  ಪೂಜಾರ್ ಅವರು ಹೇಳಿದರು. ವಿಜಯಪುರ ನಗರದ...

ವಿಜಯಪುರ | ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ

ದೇಶವೀಗ ಬದಲಾವಣೆ ಬಯಸಿದೆ. ವಿಜಯಪುರ ಲೋಕಸಭೆ ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ. ನಮಗೆ ಮತನೀಡಿ ಆರಿಸಿ ಕಳಿಸಿದ್ದೇ ಆದರೆ, ಜಿಲ್ಲೆ ಹಿಂದೆಂದೂ ಕಂಡರಿಯದ ಅಭಿವೃದ್ಧಿ ಮಾಡಿ ತೋರಿಸುವೆ. ನಿಮ್ಮೆಲ್ಲರ ನಂಬಿಕೆ ಉಳಿಸಿಕೊಳ್ಳುವೆ...

ಕೊಳವೆಬಾವಿ ದುರಂತ | ಸತತ 18 ಗಂಟೆ ನಿರಂತರ ಕಾರ್ಯಾಚರಣೆಯ ನಂತರ ಬಾಲಕನ ರಕ್ಷಣೆ

ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಬುಧವಾರ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು 18 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ. ಎರಡು ವರ್ಷದ ಸಾತ್ವಿಕ್ ಮುಜಗೊಂಡ ಎಂಬ...

ವಿಜಯಪುರ | ಕೊಳವೆ ಬಾವಿಗೆ ಬಿದ್ದ ಆಟವಾಡುತ್ತಿದ್ದ ಪುಟ್ಟ ಮಗು: ರಕ್ಷಣಾ ಕಾರ್ಯಾಚರಣೆ ಚುರುಕು

ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿರುವುದಾಗಿ ವರದಿಯಾಗಿದೆ. ಸಾತ್ವಿಕ್ ಮುಜಗೊಂಡ ತೆರೆದ ಕೊಳವೆ ಬಾವಿಗೆ ಮಗು ಎಂದು...

ವಿಜಯಪುರ | ಕಾಂಗ್ರೆಸ್ ಅಭ್ಯರ್ಥಿಗೆ ವಿಶ್ವಕರ್ಮ ಸಮಾಜದ ಬೆಂಬಲ

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ವಿಶ್ವಕರ್ಮ ಸಮಾಜವು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡಿದೆ. ಇಂಡಿ ನಗರದ ವಿಶ್ವಕರ್ಮ ವಿಕಾಸ ಸಂಸ್ಥೆಯ ಕಚೇರಿಯಲ್ಲಿ ಸೇರಿದ್ದ ಸಮಾಜದ ಮುಖಂಡರ...

ವಿಜಯಪುರ | ಅಧಿಕೃತ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ ಕೈ ಅಭ್ಯರ್ಥಿ ಆಲಗೂರು

ವಿಜಯಪುರ ನಗರದ ವಾರ್ಡ್ ನಂ. 32, 33, 34ರಲ್ಲಿ ಪಾದಯಾತ್ರೆ ಹಾಗೂ ಪ್ರಚಾರ ಸಭೆಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಚಾಲನೆ ನೀಡಿ, ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಚಾರವನ್ನು ನಗರದಲ್ಲಿ ಅಧಿಕೃತವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ