ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಿಕ್ಕೆ ಹಿಂಜರಿಯುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯ...
ಎನ್‌ಇಪಿ-2020ರ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಹೇರಿಕೆಯನ್ನು ವಿಜಯಪುರ ಜಿಲ್ಲಾ ಎಐಡಿಎಸ್‌ಒ ಖಂಡಿಸಿದೆ.
ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕಾ ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು...
ಕರ್ನಾಟಕವು ಈ ಬಾರಿ ಮಳೆ ಬಾರದೆ ಭೀಕರ ಬರಗಾಲಕ್ಕೆ ತುತ್ತಾಗಿದ್ದರೂ ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ಬಿಡಿಗಾಸು ನೀಡದೆ ಸತಾಯಿಸುತ್ತಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ನಾಗರಾಜ್ ಪಾಲಾಕ್ಷಯ್ಯ ಹೇಳಿದರು.
ವಿಜಯಪುರ...
ಪರಿಸರದ ವಿರುದ್ದ ನಡೆದುಕೊಂಡರೆ ನಿಸರ್ಗದ ಮುನಿಸಿನಿಂದ ಭೀಕರ ಅತೀವೃಷ್ಟಿ-ಅನಾವೃಷ್ಟಿ ಸಂಭವಿಸುತ್ತದೆ. ಹಾಗಾಗಿ ಎಲ್ಲ ಕಾಲದಲ್ಲಿಯೂ ಜಲ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ವಿಶ್ವನಾಥ್ ಯಮಕನಮರಡಿ ಹೇಳಿದರು.
ವಿಜಯಪುರ ನಗರದ ಮಹಾತ್ಮ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಸುದ್ದಿಯಿಂದ ಆಘಾತವಾಗಿದೆ.
ನಮ್ಮ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾರತೀಯ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ಅಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾ...
ಬಿಜೆಪಿ, ಸಂಘ ಪರಿವಾರದವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ʼವಿಶ್ವಗುರುʼ ಎಂದು ದೊಡ್ಡದಾಗಿ ಬಿಂಬಿಸಿದ್ದರು. ಆದರೆ, ಚುನಾವಣಾ ಬಾಂಡ್ ಹಗರಣದ ಮೂಲಕ ಮೋದಿ ಅವರು ʼಭ್ರಷ್ಟ ಗುರುʼ ಎಂಬುದು ಬಯಲಾಗಿದೆ ಎಂದು ಕೆಪಿಸಿಸಿ...
ವಿಜಯಪುರ ನಗರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಕೆಲಸ ಮಾಡುತ್ತಿದ್ದ ತನ್ನ ಗಂಡನ ಇಪಿಎಫ್ ಹಣ ಹಾಕದೆ ವಂಚಿಸಿದ್ದು, ನ್ಯಾಯ ಒದಗಿಬೇಕೆಂದು ಸಂತ್ರಸ್ತ ಮಹಿಳೆಯು ವಿಜಯಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗೆ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಹರಿಯುವ ಕೃಷ್ಣಾ ಮುಖ್ಯ ಕಾಲುವೆಯಿಂದ ಕಳೆದ ಎಂಟು ದಿನಗಳಿಂದ ತಾಲೂಕಿನಲ್ಲಿರುವ ಎಲ್ಲ ಕೆರೆ ಮತ್ತು ಹಳ್ಳಗಳಲ್ಲಿ ನೀರು ಹರಿಸಲಾಗುತ್ತಿದೆ.
ಇದರಿಂದ ಗ್ರಾಮದ ಜನರಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಅದಲ್ಲದೆ...
ವಿಜಯಪುರ ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಭೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡುವುದಾಗಿ ನಿರ್ಧರಿಸಿದ್ದಾರೆ.
ಮಹಾಂತೇಶ...
"ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣವಿದೆ. ಎಲ್ಲ ಸಮುದಾಯಗಳು ತಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೆಲುವಿನ ವಿಶ್ವಾಸವಿದೆ" ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಹೇಳಿದರು.
ವಿಜಯಪುರ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ...
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಸಿಂದಗಿ ತಾಲೂಕಿನ ಯರಗಲ ಗ್ರಾಮದ ಮೈಬೂಬಸಾಹೇಬ ಆಯ್ಕೆಯಾಗಿದ್ದಾರೆ.
ಯರಗಲ ಗ್ರಾಮದವರಾದ ಮೈಬೂಬಸಾಹೇಬ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಹುಟ್ಟೂರಲ್ಲಿ ಪಡೆದುಕೊಂಡು ಉನ್ನತ ಶಿಕ್ಷಣವನ್ನು ವಿದ್ಯಾಕಾಶಿ ಧಾರವಾಡದಲ್ಲಿ ಮುಗಿಸಿ,...
ಫಸಲ್ ಭೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ಪರಿಹಾರ ನೀಡದೆ ಭಾರೀ ಭ್ರಷ್ಟಾಚಾರ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ರಾಯಚೂರು ಜಿಲ್ಲೆಯ ಜಾಲಹಳ್ಳಿ ನಾಡ ಕಾರ್ಯಲಯದ ಮುಂದೆ ರೈತರು...