ವಿಜಯಪುರ

ವಿಜಯಪುರ | ಸಿದ್ದರಾಮಯ್ಯ ಮಂಡಿಸಿದ್ದು ಅಭಿವೃದ್ಧಿಪರ ಬಜೆಟ್: ಮಾಜಿ ಶಾಸಕ ರಾಜು ಆಲಗೂರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್, ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಶಾಸಕ ರಾಜು ಆಲಗೂರ ಹೇಳಿದ್ದಾರೆ. 27ಸಾವಿರ ಕೋಟಿ ರೂ....

ವಿಜಯಪುರ | 2024-25ರ ಬಜೆಟ್ ಅತ್ಯಂತ ಜನಪ್ರಿಯ ಬಜೆಟ್:‌ ರವಿಕುಮಾರ ಬಿರಾದಾರ

3 ಲಕ್ಷದ 71 ಸಾವಿರ ಕೋಟಿ ದಾಖಲೆಯ ಬಜೆಟ್ ಮಂಡಿಸಿದ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ, ಭಾಗ್ಯಗಳ ಸರದಾರ ಸಿದ್ದರಾಮಯ್ಯನವರ ಬಜೆಟ್ ಅತ್ಯಂತ ಜನಪ್ರಿಯವಾಗಿದೆ. ಬಡವರ, ದೀನದಲಿತರ, ಕಾರ್ಮಿಕರ, ಮಹಿಳೆಯರ ಪರವಾದ ಬಜೆಟ್ ಇದಾಗಿದೆ...

ವಿಜಯಪುರ | ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕಘಟನೆಗಳ ಸಮಿತಿಯ ಪ್ರತಿಭಟನೆ

ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. 2024ರ ಲೋಕಸಭಾ ಚುನಾವಣೆಗಳು ಮತ್ತೆ ಪ್ರಾರಂಭವಾಗುತ್ತಿದ್ದು, ಬಿಜೆಪಿ ಸರ್ಕಾರ ತನ್ನ ಯಾವುದೇ ಚುನಾವಣಾ ಪ್ರಣಾಳಿಕೆಯಂತೆ  ಇಡೇರಿಸಿಲ್ಲ ಎಂದು ಜಂಟಿ ಕಾರ್ಮಿಕಘಟನೆಗಳ ಸಮಿತಿ (ಜೆ...

ವಿಜಯಪುರ | ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಕ್ರಮ: ಸಚಿವ ಶಿವಾನಂದ ಪಾಟಿಲ್‌ ಭರವಸೆ

ಆಲಮಟ್ಟಿ ಉದ್ಯಾನದ ನಿರ್ವಹಣೆ ಕಾಮಗಾರಿಗೆ ಇ-ಟೆಂಡರ್ ನೀಡುವ ಪ್ರಕ್ರಿಯೆನ್ನು ಬಂದ್‌ ಮಾಡಿದೆ. ಫೆಬ್ರವರಿ ತಿಂಗಳ 24ರಂದು ಅಧಿವೇಶನ ಮುಗಿದ ನಂತರ ಸಂಭಂದಪಟ್ಟ ಅಧಿಕಾರಿಗಳ ಜತೆಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ...

ವಿಜಯಪುರ | ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ಅಗತ್ಯ ಕ್ರಮಕ್ಕೆ ಆಗ್ರಹ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲಾ...

ವಿಜಯಪುರ | ಸರ್ಕಾರಿ ಎಂಜಿನಿಯರಿಂಗ್, ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಆಗ್ರಹ

ಪ್ರಸ್ತುತ ವರ್ಷದ ಬಜೆಟ್‌ನಲ್ಲಿ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅನುದಾನ ನೀಡಬೇಕು ಎಂದು ಕರ್ನಾಟಕ ರಣಧೀರ ಪಡೆ ವಿಜಯಪುರ ತಾಲೂಕು ಅಧ್ಯಕ್ಷ ರಾಖೇಶ್ ಕುಮಟಗಿ ಒತ್ತಾಯಿಸಿದರು. ವಿಜಯಪುರ ನಗರದಲ್ಲಿ...

ವಿಜಯಪುರ | ಆಟೋಗಳಿಗೆ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಮನವಿ

ವಿಜಯಪುರ ಜಿಲ್ಲೆ ಇಂಡಿ ರೇಲ್ವೆ ಸ್ಟೇಷನ್ ರಸ್ತೆಯಲ್ಲಿ ಸಂಚರಿಸುವ ಆಟೋಗಳಿಗೆ ಬಸ್ ಸ್ಟಾಪ್ ಸುತ್ತಮುತ್ತ ಪಾರ್ಕಿಂಗ್ ಸ್ಥಳಾವಕಾ ಕಲ್ಪಿಸಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣ ಆಟೋಚಾಲಕರ ಪರವಾಗಿ ಉಪವಿಭಾಗಾಧಿಕಾರಿಗೆ ಮನವಿ...

ವಿಜಯಪುರ | ಜ್ಯೋತಿಬಾ ಫುಲೆ ಅವರಿಗೂ ಅಸ್ಪೃಶ್ಯತೆಯ ಅಪಮಾನ ಅಂಟಿತ್ತು; ಸಿ.ಕೆ.ತೂರವಿ

ಈ ದೇಶದ ಮೊದಲ ಚಳುವಳಿಗಾರ ಜ್ಯೋತಿಬಾ ಫುಲೆ ಅವರಿಗೂ ಅಸ್ಪೃಶ್ಯತೆಯ ಅಪಮಾನ ಅಂಟಿತ್ತು. ಇದಕ್ಕೆಲ್ಲ ಶಿಕ್ಷಣವೇ ಪರಿಹಾರ ಎಂದು ಪ್ರಪ್ರಥಮ ಬಾರಿಗೆ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ದೇಶದಲ್ಲಿ ತೆಗೆದ ಮಹಾತ್ಮ ಜ್ಯೋತಿಬಾಪುಲೆ ಮಹನೀಯರು...

ವಿಜಯಪುರ | ಬಜೆಟ್‌ ಅಧಿವೇಶನ; ರೈತ ಮುಖಂಡರೊಂದಿಗೆ ಪೂರ್ವಭಾವಿ ಸಭೆ

ಈಗಾಗಲೇ 5 ಜನಪರ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ. ಮುಂದೆಯೂ ಮಾಡಿಕೊಂಡು ಹೋಗುತ್ತೇವೆ. ರಾಜ್ಯದ ಭೀಕರ ಬರಗಾಲದ ನಿಮಿತ್ತ ಕೇಂದ್ರಕ್ಕೆ ಮೂರು ಬಾರಿ ಮನವಿ ಮಾಡಿ ₹1,87,000 ಕೋಟಿ ಬಿಡುಗಡೆ ಮಾಡಬೇಕೆಂದು ಕೇಳಿದ್ದೇವೆ....

ವಿಜಯಪುರ | ರೈತರ ಪರವಾಗಿ ಧ್ವನಿ ಎತ್ತಿ; ಶಾಸಕರಿಗೆ ಸಂಗಮೇಶ ಸಗರ ಆಗ್ರಹ

ಬಜೆಟ್ ಪೂರ್ವ ಅಧಿವೇಶನದಲ್ಲಿ ಜಿಲ್ಲೆಯ ಎಲ್ಲಾ ಎಂಟೂ ಶಾಸಕರುಗಳು ರೈತರ ಪರವಾಗಿ ಧ್ವನಿ ಎತ್ತಿ, ರೈತರ ಶ್ರೇಯೋಭಿವೃದ್ಧಿಗಾಗಿ ಮಾತನಾಡಿ. ರೈತರ ಮತದಿಂದ ಆರಿಸಿ ಬಂದಿರುವ ತಾವು ಅವರ ಋಣ ತೀರಿಸಬೇಕೆಂದು ಕರ್ನಾಟಕ ರಾಜ್ಯ...

ವಿಜಯಪುರ | ಜಾನಪದ ದಿಗ್ಗಜ ಡಾ. ಸಿಂಪಿ ಲಿಂಗಣ್ಣನವರ 119ನೇ ಜನ್ಮ ದಿನಾಚರಣೆ

ಜಾನಪದ ದಿಗ್ಗಜ ಕರ್ನಾಟಕ ಜಾನಪದ ರತ್ನ ಡಾ. ಸಿಂಪಿ ಲಿಂಗಣ್ಣನವರ ಜನ್ಮ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಆಚರಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ...

ವಿಜಯಪುರ | ‘ಜ್ಞಾನವಾಪಿ – ನಾವೆಂದೂ ಬಿಟ್ಟು ಕೊಡುವುದಿಲ್ಲ’ ಎಂದು ಎಸ್‌ಡಿಪಿಐ ಪ್ರತಿಭಟನೆ

ಪೂಜಾ ಸ್ಥಳಗಳ ಕಾಯ್ದೆ 1991 ಜಾರಿಯಲ್ಲಿದ್ದೂ ಜ್ಞಾನವಾಪಿ ಮಸೀದಿಯನ್ನು ಮುಸ್ಲಿಮರಿಂದ ಕಸಿಯುವ ಷಡ್ಯಂತ್ರ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಬಿಟ್ಟು ಕೊಡುವುದಿಲ್ಲ ಎಂದು ಎಸ್‌ಡಿಪಿಐ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದೆ. ನಗರದ ಡಾ. ಅಂಬೇಡ್ಕರ್ ವೃತ್ತದ ಬಳಿ...

ಈ ಹೊತ್ತಿನ ಪ್ರಮುಖ ಸುದ್ದಿ