ಹೆಚ್ಚು ಬಡ್ಡಿ ನೀಡುತ್ತೇವೆಂದು ಆಮಿಷವೊಡ್ಡಿ ಜನರಿಂದ ಹಣ ಠೇವಣಿ ಇರಿಸಿಕೊಂಡು, ಈಗ ಹಣ ನೀಡದೆ ವಂಚಿಸಲಾಗುತ್ತಿದೆ ಎಂದು ವಿಜಯಪುರದ ಅಮಾನತ್ ಕೋ-ಆಪರೇಟಿವ್ ಸೊಸೈಟಿ ವಿರುದ್ಧ ಆರೋಪ ಕೇಳಿಬಂದಿದೆ. ಹಣವನ್ನು ಠೇವಣಿ ಇಟ್ಟವರಿಗೆ ಹಣ...
ಯುಯುಸಿಎಂಎಸ್ ಪೋರ್ಟಲ್‌ನಿಂದ ಉಂಟಾದ ಸಮಸ್ಯೆಯಿಂದ, ವಿದ್ಯಾರ್ಥಿಗಳಿಗೆ ₹1,500 ಹೆಚ್ಚುವರಿ ಶುಲ್ಕ ಭರಿಸಿಕೊಳ್ಳುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಒಳಪಟ್ಟ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ...
ದೇಶದ ಪ್ರಗತಿಯಲ್ಲಿ ವಿಜ್ಞಾನ ಸಂವಹನ ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ವಿಜಯಪುರ ಮಹಿಳಾ ವಿವಿಯ ಕುಲಪತಿ ಬಿ ಕೆ ತುಳಸಿಮಾಲ ಹೇಳಿದರು.
ಭಾರತೀಯ ವಿಜ್ಞಾನ ಕಾಂಗ್ರೆಸ್ ಅಸೋಸಿಯೇಶನ್ ವಿಜಯಪುರ ಘಟಕ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ...
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರಿಗೆ ಯಾವುದೇ ಪರಿಹಾರ ನೀಡಿಲ್ಲ. ಆದಷ್ಟು ಬೇಗ ಪರಿಹಾರ ಕೊಡಿಸಿ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ...
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದಲ್ಲಿ ಮಂಗಳವಾರ (ಜ.30) ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಭೀಕರ...
ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ ಎಂಬ ಜಯಘೋಷದೊಂದಿಗೆ ಸಂಭ್ರಮದಿಂದ ತಾಂಬಾ ಗ್ರಾಮಕ್ಕೆ ಸಾವಿರಾರು ವಿದ್ಯಾರ್ಥಿಗಳು ಮಕ್ಕಳು ಹಾಗೂ ಶಿಕ್ಷಕರು, ಗ್ರಾಮದ ಹಿರಿಯರು...
ಕುಷ್ಟರೋಗವನ್ನು ಕಳಂಕವೆಂದು, ಆ ರೋಗಿಗಳನ್ನು ಮುಚ್ಚಿಸಿಕೊಳ್ಳಬಾರದೆಂಬ ಮೂಡನಂಬಿಕೆ ಜನರಲ್ಲಿ ತುಂಬಿಕೊಂಡಿದೆ. ಇಂತಹ ಅಪನಂಬಿಕೆಯ ವಿರುದ್ಧ ಅರಿವು ಮೂಡಿಸಲು ಅನೌಪಚಾರಿಕ ಶಿಕ್ಷಣ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಸಂಸ್ಥೆಯ ಮುಖಂಡ ಫಾದರ್ ಟಿಯೊಲ್ ಮಚಾದೊ...
ವಿಜಯಪುರದ ಪ್ರಗತಿಪರ ಸಂಘಟನೆಗಳ ವೇದಿಕೆ ನಗರದ ಅಂಬೇಡ್ಕರ್ ವೃತ್ತದಿಂದ ಗಾಂಧಿ ವೃತದವರೆಗೂ ಕ್ಯಾಂಡಲ್ ಮಾರ್ಚ್ ಮಾಡಿ, ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗಾಂಧೀಜಿಯವರ ಹುತಾತ್ಮ ದಿನ ಆಚರಿಸಿದರು.
ಒಂದು ನಿಮಿಷ ಮೌನಚರಣೆ ನಂತರ,...
ನಟ ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ನಟ ಪ್ರಕಾಶ್ ರಾಜ್ ಅವರ ಪ್ರಕಾಶ್ ರಾಜ್ ಫೌಂಡೇಷನ್ ವಿಜಯಪುರ ಆಸ್ಪತ್ರೆಗೆ 'ಅಪ್ಪು ಎಕ್ಸ್‌ಪ್ರೆಸ್' ಆ್ಯಂಬುಲೆನ್ಸ್ ಒದಗಿದ್ದಾರೆ. ಇದು ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆಎಂದು ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ,...
ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ಮನುವಾದಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಭಾರತೀಯ ದ್ರಾವೀಡ್ ಸೇನಾ ಆಗ್ರಹಿಸಿದೆ. ವಿಜಯಪುರದಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
"ಅಂಬೇಡ್ಕರ್ ಪ್ರತಿಮೆಗೆ...
ರಾಜ್ಯದ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ...
ಕೋಮುವಾದಿ-ಜಾತಿವಾದಿ ಶಕ್ತಿಗಳನ್ನು ಬಗ್ಗು ಬಡಿಯಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಫೆ.03ರಂದು, ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಜನಜಾಗೃತಿ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದೆ.
ಸಿಂದಗಿ ನಗರದಲ್ಲಿ...