ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ದೀಪಾ ಬಿ. ಅವರು ಸಲ್ಲಿಸಿದ್ದ ʼಡಿಟೆಕ್ಷನ್ ಆ್ಯಂಡ್ ಪ್ರಿಡಿಕ್ಷನ್ ಆಫ್ ಎಪಿಲೆಪ್ಟಿಕ್ ಸಿಜರ್ ಯುಜಿಂಗ್ ಅಡ್ವಾನ್ಸ್‌ಡ್ ಅಲ್ಯಾರಿದೆಮ್ಸ್ʼ ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ನೀಡಿದೆ.
ದೀಪಾ...
ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ 76ನೇ ಪುಣ್ಯತಿಥಿಯ ಅಂಗವಾಗಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹುತಾತ್ಮರ ದಿನವನ್ನು ಆಚರಿಸಿದ್ದಾರೆ.
ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ...
ನಮ್ಮ ವಾರ್ಡ್ನಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ, ನನ್ನ ವಾರ್ಡ್ನಲ್ಲಿ ಡಾಕ್ಟರ್, ಇಂಜಿನಿಯರ್‌ಗಳು ನನಗೆ ಇಂಗ್ಲಿಷ್‌ನಲ್ಲಿಯೇ ಬಯ್ಯುತ್ತಿದ್ದಾರೆ ಎಂದು ಪಾಲಿಕೆ ಸದಸ್ಯ ಮಳುಗೌಡ ಪಾಟೀಲ್ ಅಳಲು ತೋಡಿಕೊಂಡ ಪ್ರಸಂಗ ವಿಜಯಪುರ ಪಾಲಿಕೆಯ ಸಾಮಾನ್ಯ...
ದೇವರಹಿಪ್ಪರಗಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಬರ ಪರಿಹಾರದ ಹಣ ರೈತರ ಖಾತೆಗೆ ಜಮಾಆಗಿಲ್ಲ. ರೈತರಿಗೆ ಕೂಡಲೇ ಪರಿಹಾರ ಹಾಗೂ...
ಭಾರತದ ಸಂವಿಧಾನ ಗ್ರಂಥವು ಸಮಸ್ತ ಭಾರತೀಯರಿಗೆ ಗೌರವದ ಬದುಕನ್ನು ನೀಡಿದೆ. ಅಂಥ ಸಂವಿಧಾನವನ್ನು ಗೌರವಿಸುವುದು ಭಾರತೀಯರ ಕರ್ತವ್ಯ ಎಂದು ಝೆನ್ ಬೌದ್ಧ ಭಿಕ್ಷು ಡಾ. ಶಾಕು ಬೋಧಿಧಮ್ಮ ಹೇಳಿದರು.
ಅಂತಾರಾಷ್ಟ್ರೀಯ ಬೌದ್ಧ ಯುವ ಸಂಘಟನೆ,...
ಭಾರತೀಯ ವಿಜ್ಞಾನ ಕಾಂಗ್ರೆಸ್ ಅಸೋಸಿಯೇಷನ್ ವಿಜಯಪುರ ಘಟಕ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಇದೇ ಜನವರಿ 31ರಂದು 'ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ...
ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಮಹತ್ತರ ಸಾಧನೆಗಳನ್ನು ಮಾಡುತ್ತಿದ್ದು ವಿದ್ಯಾರ್ಥಿನಿಯರು ಈ ಸಾಧಕರ ಮಾದರಿಯನ್ನಾಗಿಟ್ಟುಕೊಂಡು ದೃಢಸಂಕಲ್ಪ ಬೆಳೆಸಿಕೊಳ್ಳುವುದರ ಜೊತೆಗೆ ಮುಂದೆ ಸಾಗಬೇಕು ಎಂದು ಜಿಲ್ಲೆಯ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮುಖ್ಯಸ್ಥ...
ಮಗು ಜೀವಂತವಾಗಿ ಉಳಿಯುತ್ತದೆ ಎಂಬ ಭರವಸೆಯೂ ಇರದ ನವಜಾತ ಶಿಶುವಿಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ನಿರಂತರ 53 ದಿನಗಳ ಚಿಕಿತ್ಸೆ ನೀಡಿ, ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮಗುವಿಗೆ ಪುನರ್ಜನ್ಮ ನೀಡಿದ್ದಾರೆ.
ಜನಿಸಿದಾಗಲೇ 700 ಗ್ರಾಂ...
ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕಾನೂನು ಕ್ರಮಗಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ದಲಿತ ಮತ್ತು ಪ್ರಗತಿ ಪರ ಸಂಘಟನೆಗಳು ತಹಸೀಲ್ದಾರ್‌ಗೆ ಮನವಿ...
ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವುದು, ಮೂಲಭೂತ ಹಕ್ಕುಗಳನ್ನು ಹೊಂದಿರುವುದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮೂಲಕ ಮಾತ್ರ ಎಂದು ಶಾಸಕ ನಾಡಗೌಡ್ ಹೇಳಿದರು.
ತಾಳಿಕೋಟಿ ಪಟ್ಟಣದಲ್ಲಿ ಕಂದಾಯ ಇಲಾಖೆ ಹಾಗು ತಾಲೂಕ...
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಗುರುವಾರ (ಜ.25) ರಾತ್ರಿ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಮತ್ತು ಹತ್ತರಕಿಹಾಳ, ನಂದಿಹಾಳ, ವಿಜಯಪುರ ವ್ಯಾಪ್ತಿಯಲ್ಲಿ 2.6 ತೀವ್ರತೆಯ...
ಇಂದಿನ ವಿದ್ಯಾರ್ಥಿ, ಯುವಜನರಿಗೆ ನೇತಾಜಿಯವರ ಜೀವನ ಚರಿತ್ರೆ ಆದರ್ಶವಾಗಬೇಕು ಎಂದು ಎಐಡಿವೈಒ ಮುಖಂಡ ಸಿದ್ದಲಿಂಗ ಬಾಗೇವಾಡಿ ಹೇಳಿದ್ದಾರೆ.
ವಿಜಯಪುರದ ಹುತಾತ್ಮ ಸರ್ಕಲ್ ಮತ್ತು ಸರ್ಕಾರಿ ಐಟಿಐ ಕಾಲೇಜ್‌ನಲ್ಲಿ ನಡೆದ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ...