ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸಾಬೀತು ಮಾಡಿದರೆ, ದೇಶಬಿಟ್ಟು ಹೋಗುತ್ತೇನೆ. ಯತ್ನಾಳ್ ಆರೋಪ ಸಾಬೀತು ಮಾಡದಿದ್ದರೆ, ಅವರು ದೇಶ ಬಿಟ್ಟು ಪಾಕಿಸ್ತಾನಕ್ಕೆ ಪಲಾಯನ ಮಾಡಲಿ ಎಂದು ಮುಸ್ಲಿಂ...
ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿಜಯಪುರದ ಮುಸ್ಲಿಂ ಧಾರ್ಮಿಕ ಮುಖಂಡ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ ವಿರುದ್ಧ ಮಾಡಿದ ಭಾರೀ ಆರೋಪವೊಂದರ ಬೆನ್ನು ಹತ್ತಿ ಈ...
ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ 67ನೇ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಬಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಮೊಂಬತ್ತಿ ಬೆಳಗಿ ಸಂತಾಪ ಸೂಚಿಸುವ ಮೂಲಕ...
ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ಕರೆದುಕೊಂಡು ಬಂದು, ಅವರಿಗೆ ಮೂಲಭೂತ ಸೌಲಭ್ಯ ಒದಗಿಸದೇ ದುಡಿಸಿಕೊಳ್ಳಲಾಗುತ್ತಿದೆ. ಕಾನೂನು ಬಾಹಿರವಾಗಿ ಕಡಿಮೆ ದುಡ್ಡು ನೀಡಿ ದುಡಿಸಿಕೊಳ್ಳುತ್ತಿರುವ ಮಾಲೀಕರ ಮೇಲೆ ಮತ್ತು ಕಾರ್ಮಿಕ ಅಧಿಕಾರಿಗಳ...
ವಿಜಯಪುರದ ರಾಜ್‌ಗುರು ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಅವರ ಸಾವಿಗೆ ಕಾರಣನಾದ ಮಾಲೀಕರನ್ನು ಬಂಧಿಸಬೇಕು ಎಂದು ಹಲವಾರು ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.
ದುರಂತ ಘಟನೆಯನ್ನು ಖಂಡಿಸಿರುವ ಎಐಡಿವೈಒ ಮುಖಂಡ ಸಿದ್ದಲಿಂಗ...
ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಡಿಸೆಂಬರ್ 7ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಬೇಡಿಕೆಗಳನ್ನು ಈಡೇರಿಸುವವರೆಗೂ ಸುವರ್ಣಸೌಧದ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡ...
ಉತ್ತರಾಖಂಡ ಉತ್ತರಕಾಶಿಯ ಸುರಂಗದಲ್ಲಿ 41 ಕಾರ್ಮಿಕರು ಸಿಲುಕಿದ್ದ ಬಳಿಕ ಸುರಕ್ಷಿತವಾಗಿ ಹೊರಬಂದ ಘಟನೆ ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇಂಥದ್ದೇ ಘಟನೆ ನೆನಪಿಸುವಂತಹ ಘಟನೆಯೊಂದು ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ...
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವ ಯುಜಿಸಿ ಸೂಚನೆಯನ್ನು ಎಐಡಿಎಸ್ಒ ಖಂಡಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಮುಖಂಡೆ ಕಾವೇರಿ ರಜಪೂತ, "ದೇಶದ ಉನ್ನತ ಶಿಕ್ಷಣ...
ವಿಜಯಪುರ ಜಿಲ್ಲೆ ಜಿಲ್ಲಾಧಿಕಾರಿ ಕಚೇರಿ ಎದುರು ಭೀಮ್ ಆರ್ಮಿ ಸಂಘಟನೆಯಿಂದ ಸತತ 25 ದಿನಗಳಿಂದ ನಡೆಸಿದ ಅಹೋರಾತ್ರಿ ಧರಣಿ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಮಹದೇವ ಮುರುಗಿ ಭೇಟಿ ನೀಡಿದ್ದು, ಹತ್ತು ದಿನಗಳಲ್ಲಿ ಬೇಡಿಕೆ...
ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಈಡೇರಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಆಗ್ರಹಿಸಿದರು.
ವಿಜಯಪುರ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಡಿವಿಪಿ ಕಾರ್ಯಕರ್ತರು ಮಾತನಾಡಿ, "ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ...
ಊಟದಲ್ಲಿ ವಿಷ ಹಾಕಿ ಸುಮಾರು 20ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಕೊಂದಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದ ಬಡೀ ಕಮಾನ್ ಸುತ್ತಲಿನ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಬೀದಿ...
ಭ್ರೂಣಲಿಂಗ ಹತ್ಯೆ ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಳ್ಳಿ ಮಾತನಾಡಿ, "ಕಳೆದ ಎರಡ್ಮೂರು ದಿನಗಳ ಹಿಂದೆ ಮೈಸೂರು ಮತ್ತು ಮಂಡ್ಯ...