ಹಳ್ಳಗಳಲ್ಲಿ ಹೂಳು ತೆಗೆದು ಮಳೆಗಾಲದಲ್ಲಿ ನೀರು ಸಂಗ್ರಹಿಸಿ ಬೇಸಿಗೆಯಲ್ಲಿ ಸದ್ಬಳಕೆ ಮಾಡಲು ಚೆಕ್ ಡ್ಯಾಂ ನಿರ್ಮಿಸುವ ₹100 ಕೋಟಿ ವೆಚ್ಚದ ಪೈಲಟ್ ಯೋಜನೆಗೆ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ...
ಯುವ ವೈದ್ಯರು ಪ್ರೀತಿ ಮತ್ತು ಸಮಾಧಾನದಿಂದ ಮಾತನಾಡಿದರೆ ರೋಗಿಗಳು ಅರ್ಧ ಗುಣಮುಖರಾಗುತ್ತಾರೆ ಎಂದು ವಿಜಯಪುರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸ್ನಾತಕೋತ್ತರ ವಿಭಾಗದ ಅಧ್ಯಕ್ಷ ಡಾ. ಸಿದ್ದನಗೌಡ...
ಇಂದಿನ ವೃತ್ತಿಪರ ಬದುಕಿನಲ್ಲಿ ಕೌಶಲ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅನಿವಾರ್ಯವೂ ಆಗಿದೆ ಎಂದು ಎಆರ್‌ಎಸ್ ಮಹಿಳಾ ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಡಾ. ಹಾಜರಾ ಪರ್ವಿನ್ ಹೇಳಿದರು.
ವಿಜಯಪುರ ನಗರದ...
ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ವಿಜಯಪುರ- ಚಿತ್ರದುರ್ಗ ಮತ್ತು ವಿಜಯಪುರ- ಸೋಲಾಪುರ ರಾಷ್ಟ್ರೀಯ ಹೆದ್ದಾರಿ-50 ರ ದುರಸ್ಥಿಗೆ ಆಗ್ರಹಿಸಿ ಬರೆದ ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ...
ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆಗೆ 400 ಹೊಸ ಬಸ್ಸುಗಳನ್ನು ಸೇರ್ಪಡೆಗೊಳಿಸಲು ಈಗಾಗಲೇ ಕಾರ್ಯಾದೇಶ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಅವರು ಇಂದು ವಿಜಯಪುರದಲ್ಲಿ 112 ನಗರ ಸಾರಿಗೆ...
ಪರಿಶಿಷ್ಟ ಜಾತಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ವಾರ್ತಾ...
ರಾಜ್ಯದ ಪ್ರತಿಷ್ಠಿತ ರಾಣಿ ಚನ್ನಮ್ಮ ವಿವಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ ಹಾಗೂ ಇತರ ವೃತ್ತಿಪರ ಕೋರ್ಸ್‌ಗಳಲ್ಲಿ ಅಕ್ರಮವಾಗಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಪೂರ್ಣ ಪಟ್ಟಿಯನ್ನು ಕುಲಸಚಿವರಿಗೆ ಸಲ್ಲಿಸಲಾಗಿದೆ...
ರಾಜ್ಯ ಸರ್ಕಾರ ಉದ್ದೇಶದ ವಚನ ವಿಶ್ವವಿದ್ಯಾಲಯವನ್ನು ಬೀದರ್‌ನಲ್ಲಿ ಸ್ಥಾಪಿಸುವ ಬದಲು ಕೂಡಲಸಂಗಮ ಅಥವಾ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ...
ಇಂದಿನ ಯುಗದಲ್ಲಿ ತೆರಿಗೆ ಸಲ್ಲಿಕೆ ಮತ್ತು ಶೇರು ಮಾರುಕಟ್ಟೆ ವ್ಯಾಪಾರ ಕೌಶಲ್ಯಗಳೆರಡೂ ವ್ಯಕ್ತಿಯ ಹಣಕಾಸು ಸಾಮರ್ಥ್ಯವನ್ನು ನಿರ್ಧರಿಸುವ ಪ್ರಮುಖ ಸಾಧನಗಳಾಗಿವೆ ಎಂದು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಅಭಿಪ್ರಾಯಪಟ್ಟರು.
ನಗರದ...
ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಖಂಡಿಸಿ ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ 84ನೇ ದಿನಕ್ಕೆ ಕಾಲಿಟ್ಟಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಸದಸ್ಯರು ಶಾಸಕರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಹೋರಾಟಗಾರರ...
ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಕಳೆದ 84 ದಿನಗಳಿಂದ ವಿಜಯಪುರದಲ್ಲಿ ಧರಣಿ ಕುಳಿತಿರುವ ಹೋರಾಟಗಾರರು ಪೇಮೆಂಟ್ ಗಿರಾಕಿಗಳು ಎಂದು ಹೇಳುವ ಮೂಲಕ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಾಲಿಗೆ ಹರಿಬಿಟ್ಟಿದ್ದು,...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಐದು ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಎಲ್‌ಇಡಿ ಕಲಾ ಜಾಥಾ ಪ್ರದರ್ಶನ...