ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಒಳ ಮೀಸಲಾತಿ ಗೊಂದಲವನ್ನು ತಕ್ಷಣ ಪರಿಹರಿಸಿ, ಯಾವುದೇ ವಿಳಂಬವಿಲ್ಲದೆ ಅಧಿಸೂಚನೆ ಹೊರಡಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಯಾದಗಿರಿ...
ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ವಲಯದ ಆಯ್ಕಟ್ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಆಯೋಜಿಸಲಾಯಿತು.
ಮಂಗಳವಾರ ಮಾಶಾಸನ ಫಲಾನುಭವಿಯಾದ ಮೈಬುಬ್ಬಿ ಅವರಿಗೆ...
ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿರುವ ಗೋಪು ನಾಯ್ಕ ತಾಂಡಾ ರಸ್ತೆಯ ಬಳಿಯ ಜಮೀನಿನಲ್ಲಿ ಭಾನುವಾರ ಮಧ್ಯರಾತ್ರಿ ಚಿರತೆ ದಾಳಿ ನಡೆಸಿ ಹಸುವೊಂದನ್ನು ಕೊಂದು ಹಾಕಿ, ಎರಡು ತಿಂಗಳ ಕರುವಿಗೆ ಗಾಯಗೊಳಿಸಿರುವ ಘಟನೆ ನಡೆದಿದೆ.
ಮುರಘೇಂದ್ರ...
ಕಾಲುವೆಗೆ ಮಾರ್ಚ್ 21ರವರೆಗೆ ನೀರು ಹರಿಸಿ ನಂತರ ಏಪ್ರಿಲ್ ತಿಂಗಳಲ್ಲಿ ಕೇವಲ ಮೂರು ದಿನ ಮಾತ್ರ ನೀರು ಹರಿಸಿ ಬಂದ್ ಮಾಡುವ ನಿರ್ಧಾರವನ್ನು ಕೈಬಿಟ್ಟು, ಏಪ್ರಿಲ್ 15ರವರೆಗೆ ನಿರಂತರವಾಗಿ ನೀರು ಹರಿಸಲು ಕ್ರಮ...
ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನಲ್ಲಿ ನಡೆದಿದೆ.
ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಎಸ್ಎಸ್ಎಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ ಸಿದ್ಧತೆ ಮಾಡಿಕೊಂಡರೆ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಹೇಳಿದರು.
ನಗರದಲ್ಲಿ ‘ಕನ್ನಡ...
ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಶುಕ್ರವಾರ ಬೆಳಿಗ್ಗೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಮೃತ ವಿದ್ಯಾರ್ಥಿನಿಯನ್ನು ಸ್ವಾತಿ ಶರಣುಗೌಡ (18) ಎಂದು ಗುರುತಿಸಲಾಗಿದೆ. ಅವರು...
ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ವಾಹನ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಬಸವರಾಜ (55) ಹಾಗೂ...
ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರುಪಾಲಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಭೀಮರಾಯನಗುಡಿ ಕೃಷಿ ಕಾಲೇಜಿನ ವಿದ್ಯಾರ್ಥಿ ಹರೀಶ್ ರೆಡ್ಡಿ (19) ಮೃತಪಟ್ಟ ವಿದ್ಯಾರ್ಥಿ ಎಂದು...
ಪರಿಶಿಷ್ಟ ಜಾತಿ ಒಳಗಿನ ಮಾದಿಗ ಸಮುದಾಯಕ್ಕೆ ಸಂಪೂರ್ಣ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ನೇಮಕಾತಿಗಳಲ್ಲಿ ಒಳಮೀಸಲಾತಿ ಅನ್ವಯಿಸದೇ ಹುದ್ದೆಗಳನ್ನು ಭರ್ತಿ ಮಾಡುವ ಸರ್ಕಾರದ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಬುಧವಾರ ಹುಣಸಗಿಯಲ್ಲಿ ಬಂದ್...
ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಗ್ರಾಮಸ್ಥರು ಮತ್ತು ಪೋಷಕರು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ನಗನೂರು ಗ್ರಾಮದ ಸರ್ಕಾರಿ ಉರ್ದು ಶಾಲೆ ಹಾಗೂ...
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮೀಸಲಿರುವ ಕೆಕೆಆರ್‌ಡಿಬಿ ಹಣಯನ್ನು ಸರ್ಕಾರಿ ಶಾಲೆಗಳನ್ನು ಮುಚ್ಚುವ ಕಾರ್ಯಕ್ಕೆ ಬಳಸಲಾಗುತ್ತಿದೆ ಎಂದು ಎಐಡಿಎಸ್‌ಓ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,...