ಯಾದಗಿರಿ 

ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಲಾಲ್‌ ಅಹಮದ್‌ ಶೇಖ್‌ ಆಯ್ಕೆ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ 9ನೇ ರಾಜ್ಯ ಸಮ್ಮೇಳನವು ಯಾದಗಿರಿಯ ಕೆಇಬಿ ನೌಕರರ ಸಭಾಭವನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಪರವಾಗಿ ಲಾಲ್ ಅಹಮ್ಮದ್ ಶೇಖ್ ಅವರನ್ನು ಸಂಘದ ರಾಜ್ಯ...

ಯಾದಗಿರಿ | ಸತ್ಯ, ನ್ಯಾಯದ ಪರ ನಿಲ್ಲುವುದೇ ನಿಜವಾದ ಧರ್ಮ

ಯಾದಗಿರಿ ನಗರದ ಈಡನ್ ಗಾರ್ಡನ್ ಸಭಾಗಂಣದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ 'ನ್ಯಾಯದ ಹರಿಕಾರ ಪೈಗಂಬ‌ರ್ ಮುಹಮ್ಮದ್ ಅವರ ಜನ್ಮದಿನಾಚರಣೆ ಪ್ರಯುಕ್ತ ಸೀರತ್‌ ಪ್ರವಚನ ಅಭಿಯಾನದ ಕಾರ್ಯಕ್ರಮ ನಡೆಯಿತು. ಲಾಲಾ ಹುಸೇನ್ ಕಂದಗಲ್ ಅವರು...

ಯಾದಗಿರಿ | ಸರ್ವೆ ನಂ. 7/3 ಭೂಮಿ ಮಂಜೂರಾತಿಗಾಗಿ ದಸಂಸ ಪ್ರತಿಭಟನೆ

ಸುರಪುರ ಪಟ್ಟಣದ ಸರ್ವೆ ನಂ. 7/3 ರಲ್ಲಿ 43 ವರ್ಷಗಳಿಂದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಭೂಮಿ ಮಂಜೂರಾತಿಗಾಗಿ ಆಗ್ರಹಿಸಿ ಮತ್ತು ಇತರ ನಾನಾ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭೀಮವಾದ ದಲಿತ...

ಯಾದಗಿರಿ | ಜೆಜೆಎಂ ಹಣ ದುರ್ಬಳಕೆ : ತಪ್ಪಿಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಭೀಮ್ ಆರ್ಮಿ ಆಗ್ರಹ

ಯಾದಗಿರಿ ಜಿಲ್ಲೆ ವಡಗೇರಾ ತಾಲ್ಲೂಕಿನ ನಾಯ್ಕಲ್ ಗ್ರಾಮದ ಜಲ ಜೀವನ್‌ ಮಿಷನ್‌ (ಜೆಜೆಎಂ) ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವುದು ಸಾಬೀತಾಗಿ ಐವರ ಮೇಲೆ ದೂರು ದಾಖಲಾಗಿದ್ದು, ಕೂಡಲೇ ತಪ್ಪಿಸ್ಥರನ್ನು ಬಂಧಿಸಿ, ಸೇವೆಯಿಂದ ವಜಾಗೊಳಿಸಿ ದುರ್ಬಳಕೆಯಾದ...

ಯಾದಗಿರಿ | ಅತಿವೃಷ್ಟಿ ಹಾನಿ : ಎಕರೆಗೆ ₹50 ಸಾವಿರ ಪರಿಹಾರಕ್ಕೆ ಪ್ರಾಂತ ರೈತ ಸಂಘ ಆಗ್ರಹ

ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು. ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘ ತಾಲೂಕಾ ಸಮಿತಿ...

ಯಾದಗಿರಿ | ಅತಿಥಿ ಉಪನ್ಯಾಸಕರ ಗೊಂದಲ ನಿವಾರಣೆಗೆ ಆಗ್ರಹಿಸಿ ಎಐಡಿಎಸ್‌ಒ ಪ್ರತಿಭಟನೆ

ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಆಗಿರುವ ಗೊಂದಲ ನಿವಾರಣೆ ಹಾಗೂ ಪದವಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಎಐಡಿಎಸ್‌ಒ ನೇತ್ರತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್...

ಯಾದಗಿರಿ |‌ ಪ್ರಜಾಸೌಧ ಅಡಿಗಲ್ಲು ಕಾರ್ಯಕ್ರಮದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ

ಕಂದಾಯ ಇಲಾಖೆಯಿಂದ ಭಾನುವಾರ ಗುರುಮಠಕಲ್‌ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಸೌಧ ಅಡಿಗಲ್ಲು ಕಾರ್ಯಕ್ರಮದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾದ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮಾತನಾಡುತ್ತಿರುವ ವೇಳೆ ಜೆಡಿಎಸ್ ಶಾಸಕ...

ಯಾದಗಿರಿ | ಸಾಲಬಾಧೆ : ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ವಿಷ ಕುಡಿದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ಸುರಪುರ ತಾಲ್ಲೂಕಿನ ಯಾಳಗಿ ಗ್ರಾಮದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆ ಸುರುಪುರ ತಾಲ್ಲೂಕು ಯಾಳಗಿ ಗ್ರಾಮದ ಸಿದ್ದಣ್ಣ ಹಡಪದ ( 56) ಮೃತ ರೈತ...

ಯಾದಗಿರಿ | ಪೊಲೀಸ್‌ ಪೇದೆ, ಆತನ ಸಹೋದರನಿಂದ ಮಹಿಳೆ ಮೇಲೆ ಅತ್ಯಾಚಾರ : ಪ್ರಕರಣ ದಾಖಲು

ಸಂಚಾರ ಠಾಣೆಯ ಪೊಲೀಸ್ ಠಾಣೆಯ ಪೇದೆ ಮತ್ತು ಆತನ ಸಹೋದರ ಇಬ್ಬರು ಸಂಬಂಧದಲ್ಲಿ ಚಿಕ್ಕಮ್ಮ ಆಗಿರುವ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ, ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಗುರುಮಿಠಕಲ್‌ ತಾಲೂಕಿನಲ್ಲಿ ಕೇಳಿ ಬಂದಿದೆ. ಈ...

ಯಾದಗಿರಿ | ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವು!

ಒಂದೇ ದಿನ ಹೃದಯಾಘಾತದಿಂದ ಅಣ್ಣ-ತಮ್ಮ ಸಾವನ್ನಪ್ಪಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಮಂಗಳವಾರ ನಡೆದಿದೆ. ಇರ್ಫಾನ್ ಪೇಶಮಾಮ್ (38) ಹಾಗೂ ಶಮಶುದ್ದೀನ್ ಪೇಶಮಾಮ್ (42) ಮೃತ ಸಹೋದರರು ಎಂದು ತಿಳಿದು...

ಯಾದಗಿರಿ | ಎಸ್‌ಟಿ ಪಟ್ಟಿಗೆ ಸೇರ್ಪಡೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಕೋಲಿ-ಕಬ್ಬಲಿಗ ಸಮಾಜ ಬೃಹತ್ ಮೆರವಣಿಗೆ

ಕೋಲಿ-ಕಬ್ಬಲಿಗ, ಕಬ್ಬೇರ, ಬೆಸ್ತ, ಅಂಬಿಗ ಸಮಾಜ ಸೇರಿದಂತೆಯೇ ಇನ್ನುಳಿದ ಉಪಜಾತಿಗಳನ್ನು ಎಸ್‌ಟಿ ಜಾತಿಗೆ ಸೇರಿಸಬೇಕೆಂಬ ಬೇಡಿಕೆ ಒಳಗೊಂಡಂತೆ ಏಳು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲಾ ಕೋಲಿ-ಕಬ್ಬಲಿಗ ಸಮುದಾಯದಿಂದ ಸೋಮವಾರ ಬೃಹತ್ ಪ್ರತಿಭಟನೆ...

ಹುಣಸಗಿ| ಪೊಲೀಸರ ದಾಳಿಯಿಂದ ತಪ್ಪಿಸಿಕೊಳ್ಳಲು ಹೋದ ಯುವಕ ಹೃದಯಾಘಾತದಿಂದ ಸಾವು

ಜೂಜಾಟ ಅಡ್ಡ ಮೇಲೆ ಪೊಲೀಸರ ದಾಳಿ ನಡೆಸಿದ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಣಸಿಗಿ ತಾಲೂಕಿನ ವಜ್ಜಲ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ ಮಲ್ಲಣ್ಣ ಮಡಿವಾಳರ (35) ಮೃತರು....

ಈ ಹೊತ್ತಿನ ಪ್ರಮುಖ ಸುದ್ದಿ