ಯಾದಗಿರಿ 

ಯಾದಗಿರಿ | ಬಾವಿಯಲ್ಲಿ ಬಿದ್ದು ಬಾಲಕ ಸಾವು; ಮೃತ ದೇಹ ಪತ್ತೆ

ಯಾದಗಿರಿ ನಗರದ ಕೋಲಿವಾಡ ಏರಿಯಾದ ಬಾವಿಯೊಂದರಲ್ಲಿ ಕಾಲು ಜಾರಿ ಬಿದ್ದಿದ್ದ 10 ವರ್ಷದ ಬಾಲಕನ ಮೃತ ದೇಹ ಪತ್ತೆಯಾಗಿದೆ. ಮೃತ ಬಾಲಕನನ್ನು ರಾಜಶೇಖರ್ ಮೌನೇಶ್ (10)ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ...

ಯಾದಗಿರಿ | ಹಂದಿ ಅಡ್ಡ ಬಂದು ಆಟೊ ಪಲ್ಟಿ : ಓರ್ವ ಸಾವು, ಮೂವರಿಗೆ ಗಾಯ

ಹಂದಿ ಅಡ್ಡ ಬಂದ ಪರಿಣಾಮ ಆಟೊ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಮೂವರು ಗಾಯಗೊಂಡಿರುವ ಘಟನೆ ಯಾದಗಿರಿ ತಾಲ್ಲೂಕಿನ ಬಂದಳ್ಳಿ ಗ್ರಾಮದ ಬಳಿ ನಡೆದಿದೆ. ಮನೆ ಉದ್ಘಾಟನೆ ಹಿನ್ನೆಲೆಯಲ್ಲಿ ಭಜನೆಗಾಗಿ ಯಾದಗಿರಿ ನಗರಕ್ಕೆ ಬಂದಿದ್ದ...

ಯಾದಗಿರಿ | ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ಪೊಸ್ಟ್ ಮಾಡಿದರೆ ಪ್ರಕರಣ ದಾಖಲು

ಜಿಲ್ಲೆಯಲ್ಲಿ ಯುವಕರು ಮಾರಕ ಆಯುಧಗಳನ್ನು ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್‌ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ...

ಯಾದಗಿರಿ | ವಿದ್ಯುತ್‌ ಸಮಸ್ಯೆ ಬಗೆಹರಿಸದ ಜೆಸ್ಕಾಂ ಅಧಿಕಾರಿಗಳ ಅಮಾನತಿಗೆ ಆಗ್ರಹ

ವಿದ್ಯುತ್ ಕಂಬಗಳು ಹಾಗೂ ನಗರದಲ್ಲಿ ದಿನನಿತ್ಯ ಆಗುತ್ತಿರುವ ವಿದ್ಯುತ್‌ ಸಮಸ್ಯೆ ಬಗ್ಗೆ ನಿಷ್ಕಾಳಜಿತನ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಜಿಲ್ಲಾ ಸಮಿತಿ ಯಾದಗಿರಿ...

ಯಾದಗಿರಿ | ಹಾವು ಕಡಿದು ಯುವ ಹೋರಾಟಗಾರ ಸಾವು

ರಾತ್ರಿ ಮನೆಯಲ್ಲಿ ಹಾವು ಕಡಿದು ಕನ್ನಡಪರ ಯುವ ಹೋರಾಟಗಾರ ಮೃತಪಟ್ಟಿರುವ ಘಟನೆ ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದಲ್ಲಿ ಶನಿವಾರ ನಡೆದಿದೆ. ನಿಂಗಣ್ಣ ಸಂಕ್ರಡ್ಗಿ ಮೃತರು ಎಂದು ತಿಳಿದು ಬಂದಿದೆ. ಮೃತರು ಹಲವು ವರ್ಷಗಳಿಂದ ಕರ್ನಾಟಕ ರಕ್ಷಣಾ...

ಸುರಪುರ ತಾಲ್ಲೂಕು ನೂತನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಲಾಲ್‌ಸಾಬ್ ಅಧಿಕಾರ ಸ್ವೀಕಾರ

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನೂತನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲ್‌ಸಾಬ್ ಪೀರಾಪುರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಲಾಲ್‌ಸಾಬ್ ಪೀರಾಪುರ ಅವರು ಮೂಲತಃ ಸುರಪುರ ತಾಲೂಕಿನವರು...

‘ನೀನ್ ಮಾದಿಗ ಅಲ್ವಾ? ನಾವ್ ಕುರುಬ್ರು’: ಜಾತಿ ದೌರ್ಜನ್ಯ ಎಸಗಿದವರ ವಿರುದ್ಧ ಕೇಸ್ ದಾಖಲು

"ಹಿಂದುಳಿದ ಯಾದಗಿರಿ ಜಿಲ್ಲೆಯಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದ್ದು, ಇದನ್ನು ಬೇರು ಸಹಿತ ಕಿತ್ತು ಹಾಕಬೇಕಾದರೆ ಎಲ್ಲರ ಸಹಕಾರ ಬೇಕು" ಎಂದಿದ್ದಾರೆ ಸಂತ್ರಸ್ತ ದುರ್ಗಪ್ಪ. "ನಿನ್ ಜಾತಿ ಯಾವ್ದು..? ನಿನ್ನ ಜಾತಿ ಯಾವ್ದು ಹೇಳಲೇ? ನೀನು ಮಾದಾರನ್...

ಯಾದಗಿರಿ | ಸಮರ್ಪಕ ಬಸ್ ಸಂಚಾರಕ್ಕೆ ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತಾಲ್ಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಸಾರಿಗೆ ನಿಗಮದ ವ್ಯವಸ್ಥಾಪಕರಿಗೆ ಮನವಿ...

ಯಾದಗಿರಿ | ವಿ.ನಾಗರಾಜಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿ : ದಸಂಸ ಆಗ್ರಹ

ದಲಿತ ಸಂಘರ್ಷ ಸಮಿತಿ (ಸಂಯೋಜಕ) ಸಂಸ್ಥಾಪಕ ರಾಜ್ಯ ಸಂಯೋಜಕ ವಿ. ನಾಗರಾಜ ಅವರಿಗೆ ವಿಧಾನ ಪರಿಷತ್‌ಗೆ ಅಥವಾ ನಿಗಮ ಮಂಡಳಿಯ ಅಧ್ಯಕ್ಷರನಾಗಿ ಆಯ್ಕೆ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಸರಕಾರಕ್ಕೆ...

ಯಾದಗಿರಿ | ಜಮೀನು ವಿವಾದ : ತಮ್ಮನನ್ನು ಕೊಂದ ಅಣ್ಣ

ಜಮೀನು ವಿವಾದದಲ್ಲಿ ತಮ್ಮನನ್ನು ಅಣ್ಣನೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹುಣಸಗಿ ತಾಲ್ಲೂಕಿನ ಬೊಮ್ಮನಗುಡ್ಡಾ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ. ‌ಬೊಮ್ಮನಗುಡ್ಡಾ ತಾಂಡಾದ ಶಿವಪ್ಪಾ ಜಾಧವ್‌ (55) ಮೃತರು. ಚಂದಪ್ಪಾ ಜಾಧವ್‌...

ಯಾದಗಿರಿ | ಸಾಲದ ಹೊರೆ : ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲದ ಹೊರೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರಪುರ ತಾಲ್ಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ. ಅಂಬ್ರೇಶ (44) ಆತ್ಮಹತ್ಯೆಗೆ ಶರಣಾದ ರೈತ. ಬ್ಯಾಂಕ್ ಸಾಲ, ಖಾಸಗಿಯವರ ಬಳಿ ಕೈಸಾಲ ಸೇರಿ...

ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ಬಂದ ಬಳಿಕ ಹೆಚ್ಚು ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಅವರೇ ಅನ್ನುವುದರಲ್ಲಿ ಅನುಮಾನವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಯಾದಗಿರಿ ನಗರದಲ್ಲಿ ಶನಿವಾರ ನಡೆದ 'ಆರೋಗ್ಯ...

ಈ ಹೊತ್ತಿನ ಪ್ರಮುಖ ಸುದ್ದಿ