ಸಮೃದ್ಧವಾದ ದೇಶವೊಂದನ್ನು ನಿರ್ಮಾಣ ಮಾಡುವಲ್ಲಿ ಆರೋಗ್ಯವಂತ ಮಕ್ಕಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಶರಾಬಿ ಅಭಿಪ್ರಾಯಪಟ್ಟರು.
ಯಾದಗಿರಿ ಜಿಲ್ಲೆಯ ಶಹಾಪುರ್ ತಾಲೂಕಿನ ಕನ್ಯಾಕೋಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ...
ನಿಜಶರಣ ಅಂಬಿಗರ ಚೌಡಯ್ಯನವರು ಕ್ರಿಸ್ತಶಕ 12ನೇ ಶತಮಾನದ ಪ್ರಸಿದ್ಧ ವಚನಕಾರರು ಮತ್ತುಸಮಾಜ ಸುಧಾರಕರಾಗಿದ್ದರೆಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಬಿ ಎನ್ ವಿಶ್ವನಾಥ್ ನಾಯಕ್ ಹೇಳಿದರು.
ಯಾದಗಿರಿ ನಗರದ ಜಯ ಕರ್ನಾಟಕ ಸಂಘಟನೆ ಜಿಲ್ಲಾ...
ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ ತೆಲಂಗಾಣದ ಬುದ್ಧವನ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಆಗ್ರಹಿಸಿ ಮತ್ತು ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ.15 ರಿಂದ ನಡೆದ...
ಸುರಪುರ ತಾಲೂಕಿನ ರಾಜ್ ಕಾಲುವೆ ಡಿ-6ನ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸುರಪುರ ತಾಲೂಕು ಸಮಿತಿ...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗೆ ಸೇಡಂ ತಾಲ್ಲೂಕು ಘಟಕದ ರೈತ ಸಂಘಟನೆಯ ಪದಾಧಿಕಾರಿಗಳ ನೇಮಕ ನಡೆಯಿತು.
ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದ ಅತಿಥಿ ಗೃಹದಲ್ಲಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀ...
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳ ಒಕ್ಕೂಟ ಮಂಗಳವಾರ ಕರೆ ನೀಡಿದ ಶಹಾಪುರ ಬಂದ್ ಯಶಸ್ವಿಯಾಯಿತು. ಪ್ರತಿಭಟನೆಯಲ್ಲಿ...
ವಡಗೇರಾ : ಕೇಂದ್ರ ಸಚಿವ ಸಂಪುಟದಿಂದ ಅಮಿತ್ ಶಾ ವಜಾಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಜಂಟಿ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ...
ಬಸವಣ್ಣನವರ ಸದು ವಿನಯ ಹಾಗೂ ನಿಷ್ಠುರವಾಸ ಮಾತುಗಳು ಕಲ್ಯಾಣ ರಾಜ್ಯ ಕಟ್ಟಲು ಸಾಧ್ಯವಾಯಿತು. ಬಿಜ್ಜಳನ ಮಗ ಸೋವಿದೇವನ ಮಹತ್ವಾಕಾಂಕ್ಷೆಯಿಂದಾಗಿ ಪಟ್ಟಭದ್ರರು ಶರಣರನ್ನು ಹಾಗೂ ವಚನ ಸಾಹಿತ್ಯವನ್ನು ನಾಶಪಡಿಸಲು ಬೆನ್ನತ್ತಿದ್ದರು ಎಂದು ಹಿರಿಯ ಚಿಂತಕ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಶಹಾಪುರ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಗಡಿಪಾರು ಮಾಡಿ, ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ...
ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಆಗ್ರಹಿಸಿ ಯಾದಗಿರಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಗೆ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಚನ್ನಪ್ಪ ಆನೇಗುಂದಿ ಬೆಂಬಲ ಸೂಚಿಸಿ, ಧರಣಿ ನಡೆಸಿದಾಗ ಪೊಲೀಸರು ಅಮಾನವೀಯತೆಯಿಂದ ನಡೆದುಕೊಂಡು, ಮನಬಂದಂತೆ...
ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಮಂಗಳವಾರ...